ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜೈಲು ಪಾಲಾಗಿರುವ ದಾಸನಿಗೆ ಜಾಮೀನು ಸಿಗುವುದು ಅನುಮಾನ

ರೌಡಿಶೀಟರ್ ಹಾಕಲು ಸಿದ್ಧತೆ

Author2 by Author2
June 27, 2024
in Cinema, Crime, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಪಾಲಾಗಿರುವ ನಟ ದರ್ಶನ್‌ಗೆ (Darshan) ಸದ್ಯಕ್ಕೆ ಜಾಮೀನು (Bail) ಸಿಗುವುದಿಲ್ಲ ಎನ್ನಲಾಗುತ್ತಿದೆ.

ಜಗ್ಗುದಾದನ ಕುರಿತು ಈಗಾಗಲೇ ಪೊಲೀಸರು ಸಾಕಷ್ಟು ಸಾಕ್ಷ್ಯವನ್ನು ಕಲೆ ಹಾಕಿದ್ದಾರೆ. ಒಂದೊಮ್ಮೆ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿ ತಯಾರಿ ನಡೆಸಿದ್ದಾರೆ. ಕಳೆದ 6 ದಿನಗಳಿಂದ ನಟ ದರ್ಶನ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿರುವ ನಟ ದರ್ಶನ್‌ಗೆ, ನಿಮ್ಮ ವಿರುದ್ಧ ರೌಡಿಶೀಟರ್‌ ಪಟ್ಟಿಯನ್ನು ಯಾಕೆ ತೆರೆಯಬಾರದು ಎಂದು ನೊಟೀಸ್ ಕಳುಹಿಸಲು ಪೊಲೀಸರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

April 5, 2026

ಹೀಗಾಗಿ ಇನ್ನು ಮುಂದೆ ದರ್ಶನ್ ವಿರುದ್ಧ ರೌಡಿಶೀಟ್ ಓಪನ್ ಆದರೂ ಆಗಬಹುದು. ಏಕೆಂದರೆ ಈ ಹಿಂದೆ ಹಲವಾರು ಪ್ರಕರಣಗಳು ಕೂಡ ದರ್ಶನ್ ವಿರುದ್ಧ ದಾಖಲಾಗಿದ್ದವು. ಪತ್ನಿಯ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿ ಕೂಡ ಬಂದಿದ್ದರು. ಈಗ ತನ್ನ ಗೆಳತಿಗೆ ಮೆಸೆಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಜಗ್ಗುದಾದಾ ಆಂಟ್ ಟೀಂ ಕೊಲೆ ಮಾಡಿ ಜೈಲುಪಾಲಾಗಿದೆ. ಈ ಹಿನ್ನೆಲೆಯಲ್ಲಿ ರೌಡಿಶೀಟ್ ಓಪನ್ ಮಾಡುವ ಸಾಧ್ಯತೆಯೂ ಇದೆ.

ಗುರುವಾರ ಕೂಡ ದರ್ಶನ್ ಜೈಲಿನಲ್ಲಿ ಯಾರನ್ನೂ ಭೇಟಿ ಮಾಡಿಲ್ಲ. ತಮ್ಮ ಭೇಟಿಗೆ ಯಾರಿಗೂ ಅವಕಾಶ ಕೊಡಬಾರದು ಅಂತ ಜೈಲಾಧಿಕಾರಿಗಳಿಗೆ ದರ್ಶನ್ ಕೋರಿದ್ದಾರೆ. ಹೀಗಾಗಿ ದಾಸ ಸೆಲ್ ನಲ್ಲಿ ಕಂಬಿಗಳ ಮಧ್ಯೆ ಏಕಾಂಗಿಯಾಗಿ ಕುಳಿತು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ.

Tags: It is doubtful that the jailed slave will get bail
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

ಅಸ್ ಸಲಾಮು ಅಲೈಕುಮ್ : ಸಿದ್ದರಾಮಯ್ಯ ಸಮ್ಮುಖದಲ್ಲೇ ಹಿಂದಿಯಲ್ಲಿ ಮೊಳಗಿದ ಕಾಂಗ್ರೆಸ್ ಸಂಸದೆಯ ಧ್ವನಿ ಭಾಷಾ ಹೇರಿಕೆ ವಿರೋಧಿಸುವ ಪಕ್ಷದ ಬೂಟಾಟಿಕೆ ಖಂಡಿಸಿದ ಕನ್ನಡಿಗರು

ಅಸ್ ಸಲಾಮು ಅಲೈಕುಮ್ : ಸಿದ್ದರಾಮಯ್ಯ ಸಮ್ಮುಖದಲ್ಲೇ ಹಿಂದಿಯಲ್ಲಿ ಮೊಳಗಿದ ಕಾಂಗ್ರೆಸ್ ಸಂಸದೆಯ ಧ್ವನಿ ಭಾಷಾ ಹೇರಿಕೆ ವಿರೋಧಿಸುವ ಪಕ್ಷದ ಬೂಟಾಟಿಕೆ ಖಂಡಿಸಿದ ಕನ್ನಡಿಗರು

by Shwetha
April 5, 2026
0

ಕರ್ನಾಟಕದ ರಾಜಕಾರಣದಲ್ಲಿ ಭಾಷಾ ವಿಚಾರ ಸದಾ ಸೂಕ್ಷ್ಮ ಹಾಗೂ ಮಹತ್ವದ ಪಾತ್ರ ವಹಿಸುತ್ತದೆ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿರುವ ರಾಜ್ಯ ಕಾಂಗ್ರೆಸ್ ನಾಯಕರು...

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ; ಹಿಂದಿ ವಿಚಾರದಲ್ಲಿ ತೀವ್ರ ಆಕ್ರೋಶ

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ; ಹಿಂದಿ ವಿಚಾರದಲ್ಲಿ ತೀವ್ರ ಆಕ್ರೋಶ

by Shwetha
April 5, 2026
0

ರಾಜ್ಯಪಾಲ ಗೆಹೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ SSLC ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by Shwetha
April 5, 2026
0

ರಾಜ್ಯದ ಹಲವೆಡೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram