ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡೋ ರೈತರು ಭಯೋತ್ಪಾದಕರು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಪುನರುಚ್ಛರಿಸಿದ್ದಾರೆ. ಕೊಪ್ಪಳದಲ್ಲಿ ಮತ್ತೊಮ್ಮೆ ತಮ್ಮ ಹೇಳಿಕೆ ಸ್ಪಷ್ಟನೆ ನೀಡಿದ ಬಿ.ಸಿ ಪಾಟೀಲ್, ದೆಹಲಿಯಲ್ಲಿ ಪ್ರತಿಭಟನೆ ಮಾಡೋರು ಸಂಪೂರ್ಣ ಭಯೋತ್ಪಾದಕರಾಗಿದ್ದು, ಇವರಿಗೆಲ್ಲ ಪಾಕಿಸ್ತಾನ ಸೇರಿದಂತೆ ಬೇರೆ ಬೇರೆ ದೇಶದ ಬೆಂಬಲದ ಜೊತೆಗೆ ಕಾಂಗ್ರೆಸ್ ಸಪೋರ್ಟ್ ಸಹ ಇದೆ ಎಂದು ಆರೋಪಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೆಂಪು ಕೋಟೆ ಬಳಿ ಹೋಗಿ ಗಲಾಟೆ ಮಾಡ್ತಾರೆ ಅಂದರೆ ನೀವೆ ಅರ್ಥ ಮಾಡಿಕೊಳ್ಳಿ ಎಂದ ಕೃಷಿ ಸಚಿವರು, ಇದೊಂದು ಭಯೋತ್ಪಾದಕರ ಭಯೋತ್ಪಾದನೆ ಕೃತ್ಯ . ರೈತರು ಯಾವತ್ತೂ ಹೀಗೆ ಕಾನೂನು ಕೈಗೆ ತೆಗೆದುಕೊಳ್ಳುವದಿಲ್ಲ. ಪ್ರತಿಭಟನೆ ನಡೆಸಿದ ರೈತರ ಹಿಂದೆ ಪಾಕಿಸ್ತಾನದವರು, ಕಾಂಗ್ರೆಸ್ ನವರು ಇದ್ದಾರೆ. ಮೋದಿ ಜನಪ್ರಿಯತೆ ಕಂಡು ಹತಾಶಾರಾಗಿದ್ದು, ಮೋದಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ ಅಂದುಕೊಂಡವರು ಭಯೋತ್ಪಾದಕರನ್ನು ಕರೆತಂದು ಅವರಿಗೆ ರೈತರ ಹೆಸರಿಟ್ಟು ಭಯೋತ್ಪಾದನೆ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ದುರುದ್ದೇಶದಿಂದ ಕೆಂಪುಕೋಟೆ ಮೇಲೆ ಹತ್ತಿ ಭಯೋತ್ಪಾದಕರು ಧ್ವಜ ಹಾರಿಸಿದ್ದಾರೆ. ಇವರಿಗೆ ಭಯೋತ್ಪಾದಕರ ಕುಮ್ಮಕ್ಕು ಇದೆ. ಚೀನಾ ಗಡಿಯಲ್ಲಿ ದೇಶ ಕಾಯುವ ಸೈನಿಕರ ಮೇಲೆ ರೈತರ ಹೆಸರಿನಲ್ಲಿ ಗುಂಡಿಕ್ಕಲೂ ಇವರು ಹೇಸದ ಜನರು. ಇನ್ನು ಯಾರೇ ಕಾನೂನು ಕೈಗೆ ತೆಗೆದುಕೊಂಡರು ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗಾವುದು ಎಂದು ಬಿ.ಸಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಹೆಚ್.ಕೆ ಪಾಟೀಲ್ ಬೇಸಾಯ ಮಾಡಿದ್ದಾರಾ..?
ಕಾಂಗ್ರೆಸ್ನವರು ರೈತರ ಹೆಸರಿನಲ್ಲಿರುವ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದ್ದಾರೆ. ಎಚ್.ಕೆ.ಪಾಟೀಲ್ ಕೂಡಾ ಭಯೋತ್ಪಾದನೆಗೆ ಕುಮ್ಮಕ್ಕು ಕೊಡ್ತಾ ಇದ್ದಾರೆ. ಹೆಚ್.ಕೆ ಪಾಟೀಲರು ಯಾವತ್ತಾದರೂ ಹೊಲಕ್ಕೆ ಹೋಗಿ ಬೇಸಾಯ ಮಾಡಿದ್ದಾರಾ ? ಪಾಟೀಲರಿಗೆ ರೈತರ ಕಷ್ಟ ಗೊತ್ತಿದೆಯಾ, ಹೊಲದಲ್ಲಿ ಹೆಚ್.ಕೆ ಪಾಟೀಲರ ಬೆವರು ಹನಿ ಬಿದ್ದಿದೆಯಾ ? ಸುಮ್ಮನೆ ರೈತರ ಕಟ್ಟೆಯೊಡೆದಿದೆ ಎಂದು ಹೇಳುತ್ತಿದ್ದಾರೆ ಎಂದು ಬಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel