ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಖೇಲ್ ರತ್ನ್ ಪ್ರಶಸ್ತಿಗೆ ಎರಡು ಪದಕ ಗೆದ್ದ ಮನು ಭಾಕರ್ ಹೆಸರು ಶಿಫಾರಸ್ಸು ಇಲ್ಲದ್ದಕ್ಕೆ ಬೇಸರ

ತಂದೆಯಿಂದ ಬೇಸರ

Author2 by Author2
December 23, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

 

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 10m ಏರ್ ಪಿಸ್ತೂಲ್ ಸ್ಪರ್ಧೆ ಮತ್ತು 10m ಪಿಸ್ತೂಲ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಮನು ಭಾಕರ್ (Manu Bhaker) ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ ಎನ್ನಲಾಗಿದ್ದು, ಅವರ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026

ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾ-ಅಥ್ಲೀಟ್ ಪ್ರವೀಣ್ ಕುಮಾರ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಆದರೆ, ಮನು ಭಾಕರ್ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಅವರನ್ನು ಪರಿಗಣಿಸಿಲ್ಲ ಎಂದು ಕ್ರೀಡಾ ಇಲಾಖೆ ಹೇಳಿಲ್ಲ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ವಿ.ರಾಮಸುಬ್ರಮಮ್ ನೇತೃತ್ವದ 12 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಹೆಸರು ಶಿಫಾರಸ್ಸು ಮಾಡಲು ಸೂಚಿಸಲಾಗಿತ್ತು.

ಆದರೆ, ಈಗ ಸಮಿತಿಯ ನಿರ್ಧಾರಕ್ಕೆ ಮನು ಭಾಕರ್ ತಂದೆ ರಾಮಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಪ್ರಶಸ್ತಿಗಾಗಿ ಭಿಕ್ಷೆ ಬೇಡಿದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಆದರೆ, ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದೇನೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪಿಸಿದ್ದಾರೆ

Tags: Manu BhakerSportsSupreme Court
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram