ADVERTISEMENT
Saturday, February 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಸ್ಥಾನದಿಂದ ಬಿಎಸ್‍ವೈ ತೆಗೆಯೋದು ಸತ್ಯ: ರಾಜಾಹುಲಿಗೆ ಸಿದ್ದು ಡಿಚ್ಚಿ

Kariyappa N by Kariyappa N
January 11, 2021
in Newsbeat, Politics, Samagra karnataka, ರಾಜ್ಯ
sddu
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುವುದು ಸತ್ಯ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026
ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

February 21, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಹುಬ್ಬಳ್ಳಿ  ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಪಕ್ಕಾ. ದೆಹಲಿಯಲ್ಲಿ ನಡೆದಿರುವ ಬೆಳವಣಿಗೆ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ ನನಗೆ ಇರುವ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸೋದು ಪಕ್ಕಾ. ಅದು ಯಾವಗಾ ಅಂತ ಗೊತ್ತಿಲ್ಲ. ದೆಹಲಿಯಿಂದ ಅವರು ಬರುತ್ತಾರೆ ಅವರನ್ನೇ ನೀವ್ ಕೇಳಿ ಎಂದಷ್ಟೇ ಪ್ರತಿಕ್ರಿಯಿಸ್ದಾರೆ.

siddaraiah

ಬಿಎಸ್‍ವೈ ದೆಹಲಿ ಭೇಟಿ ವಿಚಾರ ಗೊತ್ತಿಲ್ಲ ಎಂದ ಡಿಕೆಶಿ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ದೆಹಲಿಯಲ್ಲಿ ಅಮಿತ್ ಶಾ ನಡೆಸಿರುವ ಸಭೆಯ ಬೆಳವಣಿಗೆಗಳ ಬಗ್ಗೆ ನನಗೆ ಮಾಹಿತಿಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ನಂಗೆ ಮಾಹಿತಿ ಇಲ್ಲ, ಆ ಬಗ್ಗೆ ನೀವೆ ಹೇಳಬೇಕು ಎಂದರು.
ಕಾಂಗ್ರೆಸ್ ನಿಂದ ಜನರ ಧ್ವನಿ ತಿಳಿದುಕೊಳ್ಳಲು ಸಮಾವೇಶ ಮಾಡುತ್ತಿದ್ದೇವೆ. ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಕರೆದಿದ್ದೇವೆ. ಪ್ರತಿ ಕ್ಷೇತ್ರದ ಪ್ರತ್ಯೇಕ ಸಭೆ ಸೋಮವಾರ ಬೆಳಗಾವಿಯಲ್ಲಿ ನಡೆಯಲಿದೆ. ಅಲ್ಲದೇ ಈ ವರ್ಷ ಹೋರಾಟದ ವರ್ಷ, ಸಂಘಟನೆಯ ವರ್ಷ ಅಂತ ನಾವೂ ಘೋಷಣೆ ಮಾಡಿದ್ದೇವೆ. ನಮ್ಮ ಪಕ್ಷದ ಬಲವರ್ಧನೆಗಾಗಿ ನಾವು ಸಭೆ ಮಾಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿಯ ದರಿದ್ರ ಸರ್ಕಾರದ ವಿರುದ್ಧ ಹೋರಾಟ
ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಶೀಘ್ರದಲ್ಲೇ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಬಿಜೆಪಿಯವರು ದರಿದ್ರದವರು. ಅವರದ್ದು ದರಿದ್ರ ಸರ್ಕಾರ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPABJPBSY has been removedCM positionCongressd k shivakumarSiddaramaiah
ShareTweetSendShare
Join us on:

Related Posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

by Shwetha
February 21, 2026
0

ಉಡುಪಿ: ನೆರೆಹೊರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಿರುವ ಬೆನ್ನಲ್ಲೇ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ವರ್ತಮಾನದ ಸ್ಥಿತಿಗತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram