ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಖೋಡೇಸ್ ಗ್ರೂಪ್ ಗೆ ಐಟಿ ಶಾಕ್ : ಮನೆ, ಫ್ಯಾಕ್ಟರಿ, ಕಚೇರಿಗಳ ಮೇಲೆ ರೇಡ್..!

Namratha Rao by Namratha Rao
February 9, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಖೋಡೇಸ್ ಗ್ರೂಪ್ ಗೆ ಐಟಿ ಶಾಕ್ : ಮನೆ, ಫ್ಯಾಕ್ಟರಿ, ಕಚೇರಿಗಳ ಮೇಲೆ ರೇಡ್..!

ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಖೋಡೇಸ್ ಗ್ರೂಪ್ ನ ಮಾಲೀಕರ ಮನೆ, ಫ್ಯಾಕ್ಟರಿ , ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡೀ ಖೋಡೇಸ್ ಗ್ರೂಪ್ ಮೇಲೆ 15 ಕ್ಕು ಹೆಚ್ಚು ಕಡೆ ಏಕಕಾಲದಲ್ಲಿ ಐಟಿ ರೇಡ್ ನಡೆದಿದೆ. ಮೆಜೆಸ್ಟಿಕ್ ನ ಮನೆ , ಆಫೀಸ್ ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕು ಹೆಚ್ಚು ಕಡೆ ದಾಳಿ ನಡೆದಿದೆ. ಖೋಡೇಸ್ ಬ್ರಿವರೇಜಸ್ , ಖೋಡೆ ಆರ್ ಸಿ ಎ , ಖೋಡೆ ಇಂಡಿಯಾ ಫ್ಯಾಕ್ಟರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ

September 27, 2026
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಶಾಲಾ ಮಕ್ಕಳ ಶೂ ಭಾಗ್ಯದ ಸುತ್ತ ವಿವಾದದ ಹುತ್ತ: ಗುಣಮಟ್ಟ ಕಳಪೆಯಲ್ಲ ಕೇವಲ ಸೈಜ್ ಸಮಸ್ಯೆ- ಶೂ ವಿವಾದದ ಬಗ್ಗೆ ಮಧು ಬಂಗಾರಪ್ಪ ಡಿಫೆನ್ಸ್

September 27, 2026

ಡ್ರಗ್ ಪ್ರಕರಣದಲ್ಲಿ ಅಕ್ರಮ ಹಣದ ವಹಿವಾಟು ಬಿನೀಶ್ ವಿರುದ್ಧ ಚಾರ್ಜ್ ಶೀಟ್.!

ರಾಮಚಂದ್ರ ಖೋಡೆ , ಹರಿ ಖೋಡೆ ಸಹೋದರರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗ್ತಿದೆ. ಬೆಳ್ಳಗೆ 7 ಗಂಟೆಯಿಂದ ಕಾರ್ಯಾಚರಣೆ ಮುಂದುವರೆದಿದೆ. ಆನಂದ ರಾವ್ ಸರ್ಕಲ್ ಶೇಷಾದ್ರಿ ರಸ್ತೆಯ ಎರಡು ಮನೆಗಳಲ್ಲಿ ಪರಿಶೀಲನೆ ನಡೆದಿದ್ದು, ಎರಡು ಮನೆಗಳಲ್ಲೂ ಸುಮಾರು ಇಪತ್ತಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನೂ ಇವರ ಎಲ್ಲ ಬ್ಯುಸಿನೆಸ್ ಕಡತಗಳ ಪರಿಶೀಲನೆ ನಡೆಸಲಾಗಿದೆ. ಇತ್ತ ಖೋಡೆ ಗ್ರೂಪ್ ನ ಲೀಗಲ್ ಅಡ್ವೈಸರ್ ಐಟಿ ಆಡಿಟರ್ಸ್ ಮನೆಯಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಚುನಾವಣೆ : ವಿಚಾರಣೆ ಮಾರ್ಚ್ 17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್.!

ಸಮಾಜದ ಜಾಗೃತಿ , ಸಂಘಟನೆ ಅತ್ಯಗತ್ಯ – ರಮೇಶ್ ಜಾರಕಿಹೊಳಿ

ರಾಬರ್ಟ್ ಪೋಸ್ಟರ್ ರಿಲೀಸ್ ಮಾಡಿ ಶುಭಕೋರಿದ ‘ಕೌರವ’..!

ಮುತ್ತಿನ ನಗರಿಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ಸಲಾರ್’ ..!

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

`ಮೋದಿ ವಿರುದ್ಧ ಮಾತನಾಡಿದ ಮಲ್ಲಿಕಾರ್ಜನ್ ಖರ್ಗೆಗೆ ಬೆದರಿಕೆ ಕರೆ’

video : ವರ್ಕೌಟ್ ವಿಡಿಯೋ ಹಂಚಿಕೊಂಡ ‘ಬಾಹುಬಲಿಯ ಬಲ್ಲಾಳದೇವ’..!  

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangloreit raidKhoday Group
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ

by Shwetha
September 27, 2026
0

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೆರುಗು ಸಿಗಲಿದೆ. ಅರಮನೆ ನಗರಿಯ ಅಂಗಳದಲ್ಲಿ ಅಕ್ಟೋಬರ್ 18 ಮತ್ತು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಶಾಲಾ ಮಕ್ಕಳ ಶೂ ಭಾಗ್ಯದ ಸುತ್ತ ವಿವಾದದ ಹುತ್ತ: ಗುಣಮಟ್ಟ ಕಳಪೆಯಲ್ಲ ಕೇವಲ ಸೈಜ್ ಸಮಸ್ಯೆ- ಶೂ ವಿವಾದದ ಬಗ್ಗೆ ಮಧು ಬಂಗಾರಪ್ಪ ಡಿಫೆನ್ಸ್

by Shwetha
September 27, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು...

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

by Shwetha
September 27, 2026
0

ನವದೆಹಲಿ: ಮೊಬೈಲ್ ಬಳಸುವ ಪ್ರತಿಯೊಬ್ಬರಿಗೂ ಇನ್ನು ಮುಂದೆ ಜೇಬು ಸುಡುವ ರೀಚಾರ್ಜ್ ಚಿಂತೆ ಕಡಿಮೆಯಾಗಲಿದೆ. ಅಂತರಜಾಲ ಅಥವಾ ಡೇಟಾ ಬಳಸದಿದ್ದರೂ ಅನಿವಾರ್ಯವಾಗಿ ಡೇಟಾ ಇರುವ ಪ್ಲಾನ್ ಗಳನ್ನೇ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ದೇಶದ್ರೋಹದ ಕೆಲಸ ಮಾಡುತ್ತಿದೆಯೇ ಚುನಾವಣಾ ಆಯೋಗ? ಒಬ್ಬ ನಾಯಕನಿಗಾಗಿ ಪ್ರಜಾಪ್ರಭುತ್ವದ ಬಲಿ: ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

by Shwetha
September 27, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಸಾರ್ವಜನಿಕವಾಗಿ ಪ್ರಶ್ನೆಯಾಗುತ್ತಿದೆ. ಒಬ್ಬ ನಾಯಕ ಮತ್ತು ಒಂದು ರಾಜಕೀಯ ಪಕ್ಷದ ಹಿತಾಸಕ್ತಿ ಕಾಯಲು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

by Shwetha
September 27, 2026
0

ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram