ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

YUVI | ರೋಹಿತ್ ಗೆ ಟೆಸ್ಟ್ ಕ್ಯಾಪ್ಟನ್ಸಿ ಭಾವನಾತ್ಮಕ ನಿರ್ಧಾರವಷ್ಟೆ

Mahesh M Dhandu by Mahesh M Dhandu
May 1, 2022
in Newsbeat, Sports, ಕ್ರೀಡೆ
it-was-emotional-decision-make-rohit-sharma-captain-test saaksha tv

it-was-emotional-decision-make-rohit-sharma-captain-test saaksha tv

Share on FacebookShare on TwitterShare on WhatsappShare on Telegram

YUVI | ರೋಹಿತ್ ಗೆ ಟೆಸ್ಟ್ ಕ್ಯಾಪ್ಟನ್ಸಿ ಭಾವನಾತ್ಮಕ ನಿರ್ಧಾರವಷ್ಟೆ

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಆಸಕ್ತಿಕರ ಮಾತುಗಳನ್ನಾಡಿದ್ದಾರೆ.

Related posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026

ವಿರಾಟ್ ಕೊಹ್ಲಿ  ಟೀಂ ಇಂಡಿಯಾ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ನಂತರ ರೋಹಿತ್ ಶರ್ಮಾಗೆ  ನಾಯಕತ್ವ ನೀಡಿದ್ದು ಭಾವನಾತ್ಮಕ ನಿರ್ಧಾರ ಎಂದಿದ್ದಾರೆ ಯುವರಾಜ್ ಸಿಂಗ್.

ಫಿಟ್ನೆಸ್ ಪರಿಗಣಿಸಿ ರೋಹಿತ್ ಶರ್ಮಾ ಅವರನ್ನು ಟೀಂ ಇಂಡಿಯಾದ ಟೆಸ್ಟ್ ನಾಯಕನನ್ನಾಗಿ ಮಾಡಿದ್ದು ಯೋಚಿಸದೇ ಮಾಡಿರುವ  ನಿರ್ಧಾರ ಎಂದು ಹೇಳಿದ್ದಾರೆ.

34ರ ಹರೆಯದ ರೋಹಿತ್ ಕಳೆದ ಎರಡು ವರ್ಷಗಳಿಂದ ಪದೇ ಪದೇ ಗಾಯದ ಸಮಸ್ಯೆಗಳಿಗೆ ಒಳಗಾಗುತ್ತಲೇ ಇದ್ದಾರೆ. 

ಟೀಂ ಇಂಡಿಯಾ ಟೆಸ್ಟ್ ನಾಯಕತ್ವದ ಹೊಣೆಗಾರಿಕೆ ಅವರ ಫಿಟ್ನೆಸ್ ಮೇಲೆ ಹೆಚ್ಚಿನ ಒತ್ತಡ ಹೇರಲಿದೆ ಎಂದಿದ್ದಾರೆ.

ರೋಹಿತ್ ಶರ್ಮಾ ಟೆಸ್ಟ್ ನಲ್ಲಿ ಪೂರ್ಣಪ್ರಮಾಣವಾಗಿ ಆರಂಭಿಕರಾಗಿ ಎರಡು ವರ್ಷಗಳಷ್ಟೆ ಆಗಿದೆ.

it-was-emotional-decision-make-rohit-sharma-captain-test saaksha tv

ಟೆಸ್ಟ್ ಬ್ಯಾಟರ್ ಆಗಿ ಅವರಿನ್ನೂ ಈಗೀಗ ಹೊಂದಿಕೊಳ್ಳುತ್ತಿದ್ದಾರೆ.  ಇಂತಹ ಸಮಯದಲ್ಲಿ ಬ್ಯಾಟಿಂಗ್‌ನತ್ತ ಗಮನ ಹರಿಸುವುದು ರೋಹಿತ್ ಗೆ ಹಾಗೂ ತಂಡಕ್ಕೆ ಅತ್ಯವಶ್ಯಕ ಎಂದಿದ್ದಾರೆ.

ಒಟ್ಟಾರೆ, ಟೆಸ್ಟ್ ನಾಯಕತ್ವ ರೋಹಿತ್ ಬ್ಯಾಟಿಂಗ್ ಜೊತೆಗೆ ಫಿಟ್ನೆಸ್ ಮೇಲೆ ಪ್ರಭಾವ ಬೀರುತ್ತಿದೆ ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

 ಇದೇ ಸಂದರ್ಭದಲ್ಲಿ ರೋಹಿತ್ ಸೀಮಿತ ಓವರ್ ಗಳ ನಾಯಕತ್ವದ ಬಗ್ಗೆ ಪ್ರತಿಕ್ರಿಯಿಸಿದ ಯುವಿ, ವೈಟ್ ಬಾಲ್ ಕ್ರಿಕೆಟ್ ನಲ್ಲಿ ರೋಹಿತ್ ಅವರನ್ನು ತಂಡದ ನಾಯಕನಾಗಿ ಬಹಳ ಹಿಂದೆಯೇ ನೇಮಕವಾಗಬೇಕಿತ್ತು ಆದರೆ ವಿರಾಟ್ ಕೊಹ್ಲಿ ಅದ್ಭುತವಾಗಿ ತಂಡವನ್ನು ಮುನ್ನಡೆಸುತ್ತಿದ್ದರಿಂದ ಅದು ಸಾಧ್ಯವಾಗಿರಲಿಲ್ಲ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ರೋಹಿತ್ ಶ್ರೇಷ್ಠ ನಾಯಕರಾಗಿದ್ದರು ಎಂದಿದ್ದಾರೆ.

it-was-emotional-decision-make-rohit-sharma-captain-test

Tags: #Saaksha TVCricketipl 2022Rohit Sharmayuvraj singh
ShareTweetSendShare
Join us on:

Related Posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram