ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

admin by admin
November 12, 2025
in Sports, ಕ್ರಿಕೆಟ್
abhishek shama tatoo

abhishek shama tatoo

Share on FacebookShare on TwitterShare on WhatsappShare on Telegram

Related posts

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

July 27, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಅಭಿಷೇಕ್ ಶರ್ಮಾ.. ಸದ್ಯ ವಿಶ್ವ ಟಿ-೨೦ ಕ್ರಿಕೆಟ್‌ನ ಫಿಯರ್‌ಲೆಸ್ ಬ್ಯಾಟರ್. ಆಕ್ರಮಣಕಾರಿ ಬ್ಯಾಟಿಂಗ್ ಮೂಲಕವೇ ಸದ್ದು ಮಾಡುತ್ತಿರುವ ಅಭಿಷೇಕ್ ಶರ್ಮಾ ವಿಶ್ವ ಟಿ-೨೦ಯ ನಂಬರ್ ವನ್ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಚುಟುಕು ಕ್ರಿಕೆಟ್‌ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ಪಕ್ಕಾ ಶಿಷ್ಯ. ಮೈದಾನದಲ್ಲಿ ಗುರುವಿನಂತೆ ಅಬ್ಬರಿಸುತ್ತಿರುವ ಶರ್ಮಾ ಭವಿಷ್ಯದ ಟೀಮ್ ಇಂಡಿಯಾದ ಆಟಗಾರ ಎಂಬುದನ್ನು ಈಗಾಗಲೇ ಸಾಬೀತು ಮಾಡಿದ್ದಾರೆ.
ಏಷ್ಯಾಕಪ್ ಟಿ-೨೦ ಟೂರ್ನಿಯಲ್ಲಿ ಸಾಕಷ್ಟು ಸದ್ದು ಮಾಡಿರುವ ಅಭಿಷೇಕ್ ಶರ್ಮಾ ಇತ್ತೀಚಿಗೆ ಆಸೀಸ್ ನೆಲದಲ್ಲೂ ತನ್ನ ಬ್ಯಾಟಿಂಗ್ ಪರಾಕ್ರಮವನ್ನು ವಿಶ್ವ ಕ್ರಿಕೆಟ್‌ಗೆ ಪರಿಚಯಿಸಿದ್ದಾರೆ.
ಮೈದಾನದಲ್ಲಿ ಆಕ್ರಮಣಕಾರಿ ಪ್ರವೃತ್ತಿ ತೋರಿಸುವ ಅಭಿಷೇಕ್, ಮೈದಾನದ ಹೊರಗಡೆ ಅಷ್ಟೇ ಕೂಲ್ ಆಗಿಯೂ ಕಾಣಿಸುತ್ತಾರೆ.
ಅತ್ಯುತ್ತಮ ಫಾರ್ಮ್ನಲ್ಲಿರುವ ಅಭಿಷೇಕ್ ಶರ್ಮಾ ಸದ್ಯ ಬಿಡುವಾಗಿದ್ದಾರೆ. ಮುಂದಿನ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-೨೦ ಸರಣಿಗೆ ತಯಾರಿ ಕೂಡ ನಡೆಸುತ್ತಿದ್ದಾರೆ.
ಇದರ ಬೆನ್ನಲ್ಲೇ ಅಭಿಷೇಕ್ ಶರ್ಮಾ ಸಾಮಾಜಿಕ ಜಾಲ ತಾಣದಲ್ಲಿ ಗಮನ ಸೆಳೆದಿದ್ದಾರೆ. ಮೈದಾನದಲ್ಲಿ ಯಾವುದು ಅಸಾಧ್ಯವೋ ಅದು ಸಾಧ್ಯ ಎಂಬುದನ್ನು ನಿರೂಪಿಸಿರುವ ಶರ್ಮಾ ಈಗ ತಮ್ಮ ಟ್ಯಾಟ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಇದು ಸಂಭವಿಸುತ್ತದೆ ಎಂಬ ಟ್ಯಾಟ್ ಹಾಕಿಸಿಕೊಂಡಿರುವ ಶರ್ಮಾ, ಕ್ರೀಸ್‌ನಲ್ಲಿ ನಿರ್ಭೀತ ಮತ್ತು ಧೈರ್ಯಶಾಲಿ ಮನೋಭಾವನೆಯನ್ನು ಕೂಡ ಪ್ರತಿಬಿಂಬಿಸುತ್ತದೆ.
ಒಟ್ಟಿನಲ್ಲಿ ಅಭಿಷೇಕ್ ಶರ್ಮಾ ಸದ್ಯ ಟಿ-೨೦ ಕ್ರಿಕೆಟ್‌ಗೆ ಮಾತ್ರ ಸೀಮಿತವಾಗಿದ್ದಾರೆ. ಬಹುಶಃ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾದ್ರೂ ಅಚ್ಚರಿಪಡಬೇಕಿಲ್ಲ.

Tags: #Abhisheksharma#it will happen#TattoobcciCricketkannadanewsteam indiateamindiayuvarajsingh
ShareTweetSendShare
Join us on:

Related Posts

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram