ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

J&K: ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರೋತ್ಸವ

Vivek Biradar by Vivek Biradar
May 3, 2022
in National, Newsbeat, ದೇಶ - ವಿದೇಶ
J&K Film Festival Saaksha Tv
Share on FacebookShare on TwitterShare on WhatsappShare on Telegram

ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರೋತ್ಸವ

ಜಮ್ಮು&ಕಾಶ್ಮೀರ : ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ಜೂನ್ 15ರಿಂದ 20ರವರೆಗೆ ರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲಾಗುತ್ತಿದೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ ಮತ್ತು ಕೇಂದ್ರ ಮಾಹಿತಿ, ಪ್ರಸಾರ ಸಚಿವಾಲಯದ ಸಹಯೋಗದೊಂದಿಗೆ ಜಮ್ಮು ಮತ್ತು ಕಾಶ್ಮೀರ ಚಲನಚಿತ್ರ ಅಭಿವೃದ್ಧಿ ಮಂಡಳಿಯು ರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿನ ಚಲನಚಿತ್ರ, ಸಂಗೀತ ಮತ್ತು ಸೃಜನಶೀಲ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುವುದು ಈ ಚಲನಚಿತ್ರೋತ್ಸವದ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 ಹಾಗೇ ಕಾಶ್ಮೀರದ ನೈಸರ್ಗಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸೌಂದರ್ಯವನ್ನು ಭಾರತದ ಇತರ ಭಾಗಗಳಿಗೆ ಮತ್ತು ಪ್ರಪಂಚಕ್ಕೆ ತೋರಿಸುವ ಉದ್ದೇಶವಾಗಿದೆ. ಇನ್ನೂ ಚಲನಚಿತ್ರೋತ್ಸವದಲ್ಲಿ ಫೀಚರ್ ಫಿಲ್ಮ್‌ಗಳು, ನಾನ್-ಫೀಚರ್ ಫಿಲ್ಮ್‌ಗಳು ಮತ್ತು ಮ್ಯೂಸಿಕ್ ವಿಡಿಯೋಗಳು ಎಂಬ ಮೂರು ವಿಭಾಗಗಳಲ್ಲಿ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ.

ಭಾರತೀಯ ಚಲನಚಿತ್ರ ನಿರ್ಮಾಪಕರು ಮತ್ತು ಸಂಗೀತ ನಿರ್ಮಾಪಕರು, ಕಲಾವಿದರನ್ನು ಇಲ್ಲಿಗೆ ಆಹ್ವಾನಿಸಲಾಗಿದೆ. ಇವರು ತಮ್ಮ ಸಿನಿಮಾ, ಸಾಕ್ಷ್ಯಚಿತ್ರ, ಒಟಿಟಿ ಚಲನಚಿತ್ರ ಅಥವಾ ಕಿರುಚಿತ್ರಗಳು ಮತ್ತು ಸಂಗೀತ ವಿಡಿಯೋಗಳನ್ನು ಇಲ್ಲಿ ಪ್ರದರ್ಶಿಸಬಹುದು.

ಪ್ರಶಸ್ತಿ ಸಮಾರಂಭದಲ್ಲಿ 40ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ನೀಡಲಾಗುವುದು ಮತ್ತು ವಿಜೇತರು ಪ್ರಮಾಣ ಪತ್ರ ಅಥವಾ ಪದಕದ ಜೊತೆಯಲ್ಲಿ ನಗದನ್ನು ಸ್ವೀಕರಿಸುತ್ತಾರೆ. ಪ್ರಶಸ್ತಿಗಳು ಮತ್ತು ಬಹುಮಾನಗಳ ಪಟ್ಟಿ, ನಿಯಮಗಳನ್ನು https://filmfreeway.com/nffjk ವೆಬ್​ಸೈಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕವಾಗಿದೆ.

Tags: #Saaksha TVJ&K Film FestivalJammu&Kashmir
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram