ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Jacqueline Fernandiz : ಅಕ್ರಮ ಹಣ ವರ್ಗಾವಣೆ ವಿಚಾರ – ಮತ್ತೆ ವಿಚಾರಣೆ ಹಾಜರಾದ ನಟಿ ಜಾಕ್ವೆಲಿನ್….

ಇಂದು ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗದ ಕಚೇರಿಗೆ ಆಗಮಿಸಿದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅಧಿಕಾರಿಗಳೆದುರು ವಿಚಾರಣೆಗೆ ಹಾಜರಾಗಿದ್ದಾರೆ.

Naveen Kumar B C by Naveen Kumar B C
September 15, 2022
in Cinema, Newsbeat, ಮನರಂಜನೆ
Jacqueline Fernandez
Share on FacebookShare on TwitterShare on WhatsappShare on Telegram

Jacqueline Fernandiz : ‘ರಕ್ಕಮ್ಮ’ಗೆ ತಪ್ಪದ 200 ಕೋಟಿ ಸಂಕಷ್ಟ..!! ಮತ್ತೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್..!!

ವಿಕ್ರಾಂತ್ ರೋಣ ಸಿನಿಮಾದಲ್ಲಿ ರಾ.. ರಾ.. ರಕ್ಕಮ್ಮ ಅಂತ ಕಿಚ್ಚನ ಜೊತೆಗೆ ಸಖತ್ ಸ್ಟೆಪ್ಸ್ ಹಾಕಿದ್ದ ಬಾಲಿವುಡ್ ನ ಬೆಡಗಿ , ಲಂಕಾ ಸುಂದರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಲೇ ಇದೆ… ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಸುಕೇಶ್ ಜೊತೆಗೆ ಆತ್ಮೀಯತೆಯೇ ಜಾಕ್ವೆಲಿನ್ ಗೆ ಮುಳುವಾಗಿದೆ..

Related posts

If you want to improve your business, get rid of bad luck and money problems, try this simple remedy using the roots of this plant.

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..

February 22, 2026
ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026

200 ಕೋಟಿ ಹಗರಣದಲ್ಲಿ ನಟಿಯನ್ನ ಆರೋಪಿ ಎಂದು ಹೆಸರಿಸಲಾಗಿದೆ.. ಜಾಕ್ವೆಲಿನ್ ಗೆ ಸುಕೇಶ್ ಕೋಟಿ ಕೋಟಿ ಮೌಲ್ಯದ ಗಿಫ್ಟ್ ಗಳನ್ನ ಉಡುಗೊರೆಯಾಗಿ ನೀಡಿದ್ದಾನೆ..

ಇದೇ ಪ್ರಕರಣದಲ್ಲಿ ಜಾಕ್ವೆಲಿನ್ ರನ್ನ ಆರೋಪಿಯೆಂದು ಗುರುತಿಸಲಾಗಿದೆ.. ಇದೇ ಪ್ರಕರಣದ ವಿಚಾರಣಾ ಭಾಗವಾಗಿ ಇಂದು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾಗಿದ್ದಾರೆ ಲಂಕಾ ಸುಂದರಿ.

ಇಂದು ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗದ ಕಚೇರಿಗೆ ಆಗಮಿಸಿದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅಧಿಕಾರಿಗಳೆದುರು ವಿಚಾರಣೆಗೆ ಹಾಜರಾಗಿದ್ದಾರೆ.

ಜೊತೆಗೆ ಜಾಕ್ವೆಲಿನ್ ಅನ್ನು ಸುಕೇಶ್‌ ಗೆ ಪರಿಚಯಿಸಿದ ಪಿಂಕಿ ಇರಾನಿ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಇಡಿ ಅಧಿಕಾರಿಗಳು ಈ ಪ್ರಕರಣ ತನಿಖೆ ನಡೆಸಿ ಜಾಕ್ವೆಲಿನ್ ಫರ್ನಾಂಡೀಸ್ ಅನ್ನು ಆರೋಪಿಯಾಗಿಸಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು..

Tags: jacqueline fernandizMoney transfer
ShareTweetSendShare
Join us on:

Related Posts

If you want to improve your business, get rid of bad luck and money problems, try this simple remedy using the roots of this plant.

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..

by admin
February 22, 2026
0

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ.. ಮಂಗಳವಾರದಂದು ಈ ಗಿಡದ ಕಾಯಿಯಿಂದ ಅಥವಾ ಬೇರಿನಿಂದ ಪೂಜೆಯನ್ನು...

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram