ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

40 ವರ್ಷದ ಕಲಾಸೇವೆ: ಸಿನಿ ಪಯಣ ನೆನೆದು ಭಾವುಕರಾದ ಜಗ್ಗೇಶ್..!

Namratha Rao by Namratha Rao
November 24, 2020
in Cinema, Newsbeat, ಮನರಂಜನೆ
jaggesh
Share on FacebookShare on TwitterShare on WhatsappShare on Telegram

jaggesh

40 ವರ್ಷದ ಕಲಾಸೇವೆ: ಸಿನಿ ಪಯಣ ನೆನೆದು ಭಾವುಕರಾದ ಜಗ್ಗೇಶ್..!

Related posts

r-ashok-slams-congress-government-over-transport-fare-hike-rs-5650-crore-pending-duesgovernment-milk-price-hike-8-rupees-sir-congress-siddaramaiah

ಸಾರಿಗೆ ನಿಗಮಗಳಿಗೆ ಸರ್ಕಾರದಿಂದಲೇ ₹5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ಪ್ರಯಾಣ ದರ ಏರಿಕೆ ಹೊರೆ: ಆರ್. ಅಶೋಕ್ ಆಕ್ರೋಶ

November 4, 2026
krrda-engineers-7-months-salary-pending-r-ashoka-slams-karnataka-government

KRRDA ಇಂಜಿನಿಯರ್‌ಗಳಿಗೆ 7 ತಿಂಗಳಿಂದ ಸಂಬಳವಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

November 4, 2026

ಚಂದನವನದ ಹಿರಿಯ ನಟ ನವರಸನಾಯಕ ಜಗ್ಗೇಶ್ ಅವರು ಚಿತ್ರರಂಗದಲ್ಲಿ ಸುಧೀರ್ಘ 40 ವರ್ಷಗಳ ಕಾಲ ಕಲಾಸೇವೆ ಸಲ್ಲಿಸಿದ್ದಾರೆ. ನವೆಂಬರ್ 17, 1980ರಲ್ಲಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ಜಗಣ್ಣ ಬಣ್ಣದ ಜಗತ್ತಿಗೆ ಎಂಟ್ರಿಯಾಗಿ 40 ವರ್ಷಗಳಾಗಿವೆ. ಸಿನಿಪಯಣದಲ್ಲಿ ತಾವು ಅನುಭವಿಸಿದ ಅನುಭವಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಿರುವ ಜಗಣ್ಣ ಭಾವುಕರಾಗಿದ್ದಾರೆ.jaggesh

ಆಪ್ತ ಸ್ನೇಹಿತ ಜಾಕ್ ಮಂಜು ಹುಟ್ಟುಹಬ್ಬಕ್ಕೆ ಶುಭಕೋರಿದ ಕಿಚ್ಚ..!

ರೇಣುಕಾಂಬ ಚಿತ್ರಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸಿನಿ ಜರ್ನಿಯ ಅನುಭವ ಬಿಚ್ಚಿಟ್ಟ ಜಗ್ಗೇಶ್ ಅವರು , ನಾನು ಯಾರು ಅಂತಾನೇ ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನನ್ನು ಗುರುತಿಸಿದ್ದು ಮಾಧ್ಯಮ. ಅಲ್ಲಿಂದ ನನಗೆ ಅವಕಾಶ ಸಿಗೋಕೆ ಆರಂಭ ಆಯ್ತು. ವೀರ ಸ್ವಾಮಿ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಟ್ಟರು. ನನ್ನ ಫೋಟೋ ನೋಡಿ ರಜನಿಕಾಂತ್ ತರ ಕಾಣಿಸ್ತೀಯ ಅಂತ ಹೇಳಿದ್ರು. ಅಮೇಲೆ ರಣಧೀರ ಸಿನಿಮಾ ಆಫರ್ ಸಿಕ್ಕಿತು. ನಂತರ ಮದ್ರಾಸ್ ಗೆ ತೆರಳಿದೆ ಎಂದು ಹೇಳಿಕೊಂಡಿದ್ದಾರೆ.jaggesh

ನನ್ನನ್ನು ರಾಜಕೀಯಕ್ಕೆ ಕರೆತಂದಿದ್ದು ಡಿ.ಕೆ.ಶಿವಕುಮಾರ್ : ಜಗ್ಗೇಶ್

ಮುಂದುವರೆದು ಮಾತನಾಡಿದ ಜಗಣ್ಣ, ಜೀವನದಲ್ಲಿ ಬಂದ ಎರಡು ಪಾತ್ರ ನನಗೆ ದೊಡ್ಡ ತಿರುವು ಕೊಟ್ಟಿದೆ. ಒಂದು ರಣರಂಗ ಸಿನಿಮಾ, ಮತ್ತೊಂದು ಧ್ವಾರಕೀಶ್ ನೀಡಿದ ಪಾತ್ರ. ಅಂಬರೀಶ್ ಅವರ ರೌಡಿ ಎಮ್ ಎಲ್ ಎ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತು. ಬಳಿಕ ಬಂಡ ನನ್ನ ಗಂಡ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡೆ. ಈ ಸಿನಿಮಾ ಬಿಡುಗಡೆ ಮಾಡೋಕೆ ಯಾರು ಮುಂದೆ ಬರಲಿಲ್ಲ. ಆಗ ಅಂಬರೀಶ್ ಅವರ ಸಹಾಯದಿಂದ ಈ ಸಿನಿಮಾ ರಿಲೀಸ್ ಆಗಿ ಉತ್ತಮ ಕಲೆಕ್ಷನ್ ಮಾಡಿತು ಎಂದಿದ್ದಾರೆ. ಇದೇ ವೇಳೆ ಚಿತ್ರರಂಗದಲ್ಲಿ 40 ವರ್ಷದ ಸಿನಿ ಜರ್ನಿಯಲ್ಲಿ ಬೆನ್ನಿಗೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

jaggesh

ಬಾಲಿವುಡ್ ಡ್ರಗ್ಸ್ ಕೇಸ್: ಕಾಮಿಡಿಯನ್ ಭಾರತಿ ಮತ್ತು ಪತಿಗೆ ತಾತ್ಕಾಲಿಕ ರಿಲೀಫ್..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: actorJaggeshSandalwood
ShareTweetSendShare
Join us on:

Related Posts

r-ashok-slams-congress-government-over-transport-fare-hike-rs-5650-crore-pending-duesgovernment-milk-price-hike-8-rupees-sir-congress-siddaramaiah

ಸಾರಿಗೆ ನಿಗಮಗಳಿಗೆ ಸರ್ಕಾರದಿಂದಲೇ ₹5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ಪ್ರಯಾಣ ದರ ಏರಿಕೆ ಹೊರೆ: ಆರ್. ಅಶೋಕ್ ಆಕ್ರೋಶ

by admin
November 4, 2026
0

ಬೆಂಗಳೂರು, ರಾಜ್ಯದ ಸಾರಿಗೆ ನಿಗಮಗಳಿಗೆ ಸರ್ಕಾರದಿಂದ ಬರಬೇಕಿರುವ ಒಟ್ಟು ₹5,650.95 ಕೋಟಿ ಬಾಕಿ ಉಳಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಸ್ ಪ್ರಯಾಣ ದರ ಏರಿಕೆ ಮಾಡುವ...

krrda-engineers-7-months-salary-pending-r-ashoka-slams-karnataka-government

KRRDA ಇಂಜಿನಿಯರ್‌ಗಳಿಗೆ 7 ತಿಂಗಳಿಂದ ಸಂಬಳವಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

by admin
November 4, 2026
0

ಬೆಂಗಳೂರು: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (KRRDA)ಯಲ್ಲಿ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 80ಕ್ಕೂ ಅಧಿಕ ಹೊರಗುತ್ತಿಗೆ ಇಂಜಿನಿಯರ್‌ಗಳಿಗೆ ಕಳೆದ ಏಳು ತಿಂಗಳಿಂದ...

chikkanna-lakshmiputra-movie-i-love-you-parimala-video-song-release-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್: ನವೆಂಬರ್ 27ಕ್ಕೆ ಸಿನಿಮಾ ತೆರೆಗೆ

by admin
November 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು...

rajinikanth-kamal-haasan-dharman-movie-sreeleela-official-announcement

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ: ಅಧಿಕೃತ ಘೋಷಣೆ

by admin
November 4, 2026
0

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ 'ಧರ್ಮನ್' ಚಿತ್ರದ ತಾರಾಗಣ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಇದೀಗ ಚಿತ್ರತಂಡಕ್ಕೆ ನಟಿ ಶ್ರೀಲೀಲಾ...

swiggy-instamart-ev-rental-battery-swapping-facility-delivery-partners

ಇನ್‌ಸ್ಟಾಮಾರ್ಟ್ ಮಳಿಗೆಗಳಲ್ಲೇ ಬಾಡಿಗೆಗೆ ಸಿಗಲಿದೆ ಇವಿ, ಬ್ಯಾಟರಿ ಸ್ವಾಪಿಂಗ್ ಸೌಲಭ್ಯ; ಸ್ವಿಗ್ಗಿ ನಡೆಗೆ ಗಡ್ಕರಿ ಮೆಚ್ಚುಗೆ

by admin
November 4, 2026
0

* ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ 'ಇವಿ ಮೊಬಿಲಿಟಿ ಕಾನ್‌ಕ್ಲೇವ್'ಗೆ ಚಾಲನೆ * ಡೆಲಿವರಿ ಸಿಬ್ಬಂದಿಯ ಸಮಯ, ಶ್ರಮ ಉಳಿತಾಯದ ಜೊತೆಗೆ ಆದಾಯ ಹೆಚ್ಚಳಕ್ಕೆ ಒತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram