ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕೋಲಾರದಲ್ಲಿ ಮೈತ್ರಿಗೆ ಜೈ; ಕಾಂಗ್ರೆಸ್ ಗೆ ಸೋಲು

ಜೆಡಿಎಸ್ ಅಭ್ಯರ್ಥಿಗೆ ಜೈ ಎಂದ ಮತದಾರ

Author2 by Author2
June 4, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಕೋಲಾರ: ಕೋಲಾರ ಕ್ಷೇತ್ರದಲ್ಲಿ ಮೈತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು (Mallesh Babu) ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ನ (Congress) ಕೆ.ವಿ.ಗೌತಮ್‌ (K.V.Gowtham) ವಿರುದ್ಧ ಬಾಬು ಅವರು 69 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದಾರೆ.ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳು. ದೇವೇಗೌಡರು ಮತ್ತು ಕುಮಾರಸ್ವಾಮಿ ನಂಬಿಕೆಯಿಟ್ಟು ಟಿಕೆಟ್ ನೀಡಿದ್ದರು. ಅದಕ್ಕೆ ಮತದಾರರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿ ವರ್ಕೌಟ್‌ ಆಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆಯಾಗಿದೆ. ಅದರ ಲಾಭ ನಮಗೆ ಸಿಕ್ಕಿದೆ. ಒಂದು ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡಿದೆ. 6 ಲಕ್ಷ ಮತಗಳನ್ನು ಮತದಾರರು ನೀಡಿದ್ದಾರೆ ಎಂದು ಮಲ್ಲೇಶ್ ಬಾಬು ಹೇಳಿದ್ದಾರೆ.

Related posts

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

June 27, 2026
ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

June 27, 2026
Tags: Jai for alliance in Kolar; Defeat for Congress
ShareTweetSendShare
Join us on:

Related Posts

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಧರ್ಮಸ್ಥಳದಲ್ಲಿ ಶೋಭಾ ಅಶೋಕ್ ಮತ್ತು ವಿಜಯೇಂದ್ರ ಆಣೆ ಮಾಡಲಿ – ಬಿಜೆಪಿಯಲ್ಲಿನ ಅವಾಂತರಕ್ಕೆ ಶೋಭಾ ಕರಂದ್ಲಾಜೆ ಕಾರಣ: ಅಡ್ಡಮತದಾನದ ರಹಸ್ಯ ಬಿಚ್ಚಿಟ್ಟ ಎಸ್.ಟಿ. ಸೋಮಶೇಖರ್

by Shwetha
June 27, 2026
0

ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತು ಅಡ್ಡಮತದಾನದ ವಿಚಾರ ಈಗ ದೊಡ್ಡ ಸ್ಫೋಟಕ್ಕೆ ಕಾರಣವಾಗಿದೆ. ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ತೀವ್ರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 27, 2026
0

ದಿನ ಭವಿಷ್ಯ : 27-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ಮತ್ತು ಕ್ರಿಯಾಶೀಲತೆಯ ದಿನವಾಗಿದೆ. ಗ್ರಹಗಳ ಅನುಕೂಲಕರ ಸ್ಥಾನದಿಂದಾಗಿ ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ವೃತ್ತಿ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram