ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭಾರತದ ‘ಜಲ್ಲಿಕಟ್ಟು’ – ‘ಆಸ್ಕರ್’ ರೇಸ್‌ ನಿಂದ ಔಟ್..!

Namratha Rao by Namratha Rao
February 11, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಭಾರತದ ‘ಜಲ್ಲಿಕಟ್ಟು’ – ‘ಆಸ್ಕರ್’ ರೇಸ್‌ ನಿಂದ ಔಟ್..!

ಮಲಯಾಳಂ ನ ‘ಜಲ್ಲಿಕಟ್ಟು’ ಭಾರತದಿಂದ ಅದ್ರಲ್ಲೂ ದಕ್ಷಿಣ ಭಾರತದ ಸಿನಿಮಾವಾಗಿ ಆಸ್ಕರ್ ಪ್ರಶಸ್ತಿ ರೇಸ್‌ ಗೆ ಆಯ್ಕೆಯಾಗಿತ್ತು.  2021ನೇ ಸಾಲಿನ ಪ್ರತಿಷ್ಠಾತ್ಮಕ ಆಸ್ಕರ್ ಪ್ರಶಸ್ತಿ ಸುತ್ತಿಗೆ ಭಾರತದಿಂದ ಅಧಿಕೃತವಾಗಿ ಜಲ್ಲಿಕಟ್ಟು ಸಿನಿಮಾ ಆಯ್ಕೆಯಾಗಿತ್ತು.  ಆದರೆ, ಆಸ್ಕರ್ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಜಲ್ಲಿಕಟ್ಟು ವಿಫಲವಾಗಿದೆ ಎಂದು ಹೇಳಲಾಗಿದೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಸೆಪ್ಟೆಂಬರ್ 2019 ರಂದು ಬಿಡುಗಡೆಯಾದ ಜಲ್ಲಿಕಟ್ಟು ಬಹಳ ವಿಭಿನ್ನವಾದ ಕತೆ ಹೊಂದಿದ್ದು, ಮಹತ್ವದ ಸಂದೇಶವನ್ನು ಕಟ್ಟಿಕೊಡುವ ಸಿನಿಮಾ ಆಗಿದೆ. ಸಿನಿಮಾವನ್ನು ಲಿಜೊ ಜೋಸ್ ಫೆಲ್ಲಿಸೆರಿ ನಿರ್ದೇಶಿಸಿದ್ದರು. ಜಲ್ಲಿಕಟ್ಟು ಸಿನಿಮಾ ವಿದೇಶಿ ಭಾಷಾ ಸಿನಿಮಾ ವಿಭಾಗದಲ್ಲಿ ಭಾರತದಿಂದ ಆಯ್ಕೆಯಾಗಿತ್ತು.

ಚಿತ್ರರಂಗ ಬೀದಿಗೆ ಇಳಿಯೋದ್ರಿಂದ ರೈತರ ಸಮಸ್ಯೆ ಪರಿಹಾರ ಆಗಲ್ಲ : ಶಿವಣ್ಣ

ಆದ್ರೆ ಆಸ್ಕರ್ ಸಮಿತಿ 2021ನೇ ಸಾಲಿನ ವಿದೇಶಿ ಭಾಷೆ ವಿಭಾಗದ ಸಿನಿಮಾಗಳ ಅಂತಿಮ ಪಟ್ಟಿಯನ್ನು ಪ್ರಕಟ ಮಾಡಿದ್ದು, 15 ಚಿತ್ರಗಳ ಪೈಕಿ ಜಲ್ಲಿಕಟ್ಟು ಸ್ಥಾನ ಪಡೆದುಕೊಂಡಿಲ್ಲ ಎಂಬುದು ಗೊತ್ತಾಗಿದೆ. ಭಾರತದಿಂದ ಆಸ್ಕರ್ ರೇಸ್‌ನಲ್ಲಿದ್ದ 27 ಚಿತ್ರಗಳನ್ನು ಹಿಂದಿಕ್ಕಿ ಜಲ್ಲಿಕಟ್ಟು ಟಿಕೆಟ್ ಪಡೆದುಕೊಂಡಿತ್ತು. ಚಪಾಕ್, ಶಕುಂತಲಾ ದೇವಿ, ಗುಲಾಬೊ ಸಿತಾಬೊ, ಚಲಾಂಗ್ ಸೇರಿದಂತೆ ಹಲವು ಸಿನಿಮಾಗಳನ್ನು ಹಿಂದಿಕ್ಕಿದ್ದ ಜಲ್ಲಿಕಟ್ಟು ಸಿನಿಮಾ ಆಸ್ಕರ್‌ ಗೆ ಹೋಗಿತ್ತು. ಆದರೆ, ಪ್ರಶಸ್ತಿ ಸುತ್ತಿನಲ್ಲಿ ಹಿಂದೆ ಬೀಳುವ ಮೂಲಕ ಭಾರತೀಯರಲ್ಲಿ ನಿರಾಸೆ ಮೂಡಿಸಿದೆ.

‘ಪುರುಷೋತ್ತಮ’ ದಲ್ಲಿ ನಾಯಕನಾಗಿ ಮಿಂಚಲಿದ್ದಾರೆ ಜಿಮ್ ರವಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: JallikattumollywoodOscaroscar award
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram