ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

James | ‘ಜೇಮ್ಸ್’ಗೆ ಡಬ್ಬಿಂಗ್ ಮುಗಿಸಿದ ರಾಘಣ್ಣ

Mahesh M Dhandu by Mahesh M Dhandu
February 5, 2022
in Cinema, Newsbeat, ಮನರಂಜನೆ
james-film update raghvendra-rajkumar-dubbing saaksha tv
Share on FacebookShare on TwitterShare on WhatsappShare on Telegram

James | ‘ಜೇಮ್ಸ್’ಗೆ ಡಬ್ಬಿಂಗ್ ಮುಗಿಸಿದ ರಾಘಣ್ಣ

ಕನ್ನಡಿಗರು ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಸಿನಿಮಾ ಅಂದ್ರೆ ಅದು ನಮ್ಮ ಅಪ್ಪು ಅಭಿನಯದ ಜೇಮ್ಸ್. james-film update raghvendra-rajkumar-dubbing

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯದ ಕೊನೆಯ ಸಿನಿಮಾ ಇದಾಗಿರುವುದು ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಲು ಪ್ರಮುಖ ಕಾರಣ.

ಜೊತೆಗೆ ಈ ಸಿನಿಮಾದಲ್ಲಿ ಅಪ್ಪು ಸೈನಿಕನ ಗೆಟಪ್ ನಲ್ಲಿ ಮಿಂಚುತ್ತಿರೋದು ಕೂಡ ಸಿನಿಮಾ ಮೇಲಿನ ನಿರೀಕ್ಷೆ ಆಕಾಶ ಮುಟ್ಟಿದೆ.

ಅಂದಹಾಗೆ ಈ ಸಿನಿಮಾದ ಕೆಲಸ ಇನ್ನೂ ಬಾಕಿ ಇರುವಾಗ್ಲೇ ಅಪ್ಪು ಬಾರದ ಲೋಕಕ್ಕೆ ಪಯಣಿಸಿದರು.

ಹೀಗಾಗಿ ಅವರ ಪಾತ್ರದ ಡಬ್ಬಿಂಗ್ ಯಾರು ಮಾಡ್ತಾರೆ ಅನ್ನೋ ಪ್ರಶ್ನೆ ಹುಟ್ಟುಕೊಂಡಿತ್ತು.

ಇದಕ್ಕೆ ಶಿವಣ್ಣನೇ ಮುಂದೆ ಬಂದು ನಾವೇ ಡಬ್ ಮಾಡುತ್ತೇನೆ ಅಂತ ಹೇಳಿದ್ರು. ಇಲ್ಲಿಗೆ ದೊಡ್ಡ ಕುತೂಹಲಕ್ಕೆ ತೆರೆ ಬಿದ್ದಂತೆ ಆಗಿತ್ತು.

ಇದೀಗ ಹೊಸ ವಿಚಾರ ಏನಂದರೇ ರಾಘವೇಂದ್ರ ರಾಜ್ ಕುಮಾರ್ ಅವರು ಕೂಡ ಜೇಮ್ಸ್ ಚಿತ್ರದ ಡಬ್ಬಿಂಗ್ ಮುಗಿಸಿದ್ದಾರೆ.

ಅಪ್ಪು ಅಭಿನಯದ 'ಜೇಮ್ಸ್' ಚಿತ್ರದಲ್ಲಿನ ನನ್ನ ಪಾತ್ರದ ಡಬ್ಬಿಂಗ್ ಪ್ರಕ್ರಿಯೆ ಮುಗಿದಿದೆ.
ನನ್ನ ಹಾಗೂ ಶಿವಣ್ಣನ ಪಾತ್ರವು ನಮ್ಮೆಲ್ಲಾ ಅಭಿಮಾನಿ ದೇವರುಗಳಿಗೆ ಅರ್ಪಣೆ.. 🙏🏼❤️🙏🏼
This marks the most emotional moment as I finish my portion of dubbing for 'James'.#JaiHind #JaiKarnataka #James@BahaddurChethan pic.twitter.com/CEROgAXe7a

— Raghavendra Rajkumar (@iRaghanna) February 4, 2022

ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಾಘಣ್ಣ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ ಇಲ್ಲಿ ರಾಘಣ್ಣ ಡಬ್ ಮಾಡಿರೋದು ಅವರದ್ದೇ ಪಾತ್ರಕ್ಕೆ.

ಹೌದು..! ಜೇಮ್ಸ್ ಸಿನಿಮಾದಲ್ಲಿ ರಾಘಣ್ಣ ಬಣ್ಣ ಹಚ್ಚಿದ್ದು, ಆ ಪಾತ್ರದ ಡಬ್ಬಿಂಗ್ ಮುಗಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಘಣ್ಣ, ಅಪ್ಪು ಅಭಿನಯದ ‘ಜೇಮ್ಸ್’ ಚಿತ್ರದಲ್ಲಿನ ನನ್ನ ಪಾತ್ರದ ಡಬ್ಬಿಂಗ್ ಪ್ರಕ್ರಿಯೆ ಮುಗಿದಿದೆ.

ನನ್ನ ಹಾಗೂ ಶಿವಣ್ಣನ ಪಾತ್ರವು ನಮ್ಮೆಲ್ಲಾ ಅಭಿಮಾನಿ ದೇವರುಗಳಿಗೆ ಅರ್ಪಣೆ ಅಂತಾ ಬರೆದುಕೊಂಡಿದ್ದಾರೆ.

ನಿರ್ದೇಶಕ ಚೇತನ್ ಕುಮಾರ್ ಆಕ್ಷನ್ ಕಟ್ ನ ಜೇಮ್ಸ್ ಸಿನಿಮಾವನ್ನು ಮೊದಲಿಗೆ ಕನ್ನಡ ಭಾಷೆಯಲ್ಲಿ ನಿರ್ಮಾಣ ಮಾಡಲಾಗಿದೆ.

ಅಪ್ಪು ಅಗಲಿಕೆಯ ಕಾರಣದಿಂದಾಗಿ  ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ.

ಈ ವಿಷಯ ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್​ನಲ್ಲಿ ಕಂಡು ಬಂದಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

Tags: #Saaksha TVJames PowerInUpunith raj kumarSandalwood
ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram