JK ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗ; ವಿಶ್ವಸಂಸ್ಥೆಯಲ್ಲಿ ಭಾರತ ಪುನರುಚ್ಚಾರ…
ಜಮ್ಮು, ಕಾಶ್ಮೀರ ಮತ್ತು ಲಡಾಖ್ ನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಭಾರತ ಮಂಗಳವಾರ ಪುನರುಚ್ಚರಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತೀಯ ಪ್ರತಿನಿಧಿ ಈ ಹೇಳಿಕೆಯನ್ನ ನೀಡಿದ್ದಾರೆ.
“ಪಾಕಿಸ್ತಾನದ ಪ್ರತಿನಿಧಿ ಏನನ್ನ ಅಪೇಕ್ಷಿಸುತ್ತಾರೆ ಎಂಬುದನ್ನ ಲೆಕ್ಕಿಸದೆಯೇ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳು ಮತ್ತು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ” ಎಂದು ಭಾರತದ ಪ್ರತಿನಿಧಿ ಹೇಳಿದ್ದಾರೆ.
Jammu and Kashmir : JK and Ladakh are integral part of India; India’s reiteration at the United Nations
#WATCH | “Irrespective of what the representative of Pakistan believes or covets, the entire Union territory of Jammu and Kashmir and Ladakh were, are and will always be an integral and inalienable part of India,” says Indian representative at UN General Assembly
(Source: UNTV) pic.twitter.com/ZovOrrvEqN
— ANI (@ANI) February 7, 2023