ಬಳ್ಳಾರಿ, ಜೂನ್ 5 : ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹಂಪಿ ಮತ್ತು ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ. ಇಂದು ಬೆಳಗ್ಗೆ 6.55 ರ ಸುಮಾರಿಗೆ ಹಂಪಿಯಲ್ಲಿ ಭೂಮಿ, ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಜಾರ್ಖಂಡ್ ನ ಜಮ್ಶೆಡ್‌ಪುರದಲ್ಲಿ ಭೂಕಂಪ ದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ದಾಖಲಾಗಿದೆ ಎಂದು ಎಎನ್‌ಐ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಅಂಕಿಅಂಶಗಳನ್ನು ಉಲ್ಲೇಖಿಸಿದೆ.
ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...








