ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಕ್ರಾಂತಿ ಬಳಿಕ ಕೊರೊನಾ ಲಸಿಕೆ ವಿತರಣೆ: ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜತೆ `ನಮೋ’ ಚರ್ಚೆ

Kariyappa N by Kariyappa N
January 10, 2021
in Newsbeat, Politics, Samagra karnataka, ರಾಜ್ಯ
vaccine
Share on FacebookShare on TwitterShare on WhatsappShare on Telegram

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶ್ಯಾದ್ಯಂತ ಹೆಮ್ಮಾರಿ ಕೊರೊನಾಗೆ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸಂಕ್ರಾಂತಿ ಬಳಿಕ ಅಂದರೆ ಜನವರಿ 16ರಿಂದ ಲಸಿಕೆ ವಿತರಣೆ ಕಾರ್ಯ ಆರಂಭವಾಗಲಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಲಸಿಕೆ ವಿತರಣೆ ಸಂಬಂಧ ಈಗಾಗಲೇ 2 ಹಂತದಲ್ಲಿ ಅಣಕು ತಾಲೀಮು ನಡೆಸಲಾಗಿದ್ದು, ಲಸಿಕೆ ಸಂಗ್ರಹ, ಹಂಚಿಕೆ ಹಾಗೂ ಕೊರೊನಾ ವಾರಿಯರ್ಸ್‍ಗಳ ನೋಂದಣಿ, ಲಸಿಕೆ ನೀಡುವ ಪ್ರಕ್ರಿಯೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಾತ್ಯಕ್ಷಿಕೆ ನಡೆಸುವ ಮೂಲಕ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜ.16ರಿಂದ ದೇಶಾದ್ಯಮತ ಕೊರೊನಾ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಜನವರಿ 16 ಕೊರೊನಾ ವಿರುದ್ಧ ಹೋರಾಟದಲ್ಲಿ ಭಾರತದ ಪಾಲಿಗೆ ಐತಿಹಾಸಿಕ ಹೆಜ್ಜೆಯಾಗಲಿದೆ. ವೈದ್ಯರು, ಆರೋಗ್ಯ ಕಾರ್ಯಕರ್ತರು, ಸಫಾಯಿ ಕರ್ಮಾಚಾರಿಗಳು ಹಾಗೂ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್‍ಗಳಿಗೆ ಮೊದಲ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜತೆ ಮೋದಿ ಚರ್ಚೆ
ಮುಂದಿನ ಶನಿವಾರ ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಲಿದ್ದಾರೆ.

Pm modi

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಲಸಿಕೆ ವಿತರಣೆ ವೇಳೆ ಯಾವುದೇ ತಾಂತ್ರಿಕ ಸಮಸ್ಯೆಗಳು ಎದುರಾಗದಂತೆ ಹಾಗೂ ಲಸಿಕೆ ವಿಚಾರಗಳಿಗೆ ಊಹಾಪೋಹಗಳಿಗೆ ಅವಕಾಶ ನೀಡದಂತೆ ವ್ಯವಸ್ಥಿತವಾಗಿ ಲಸಿಕೆ ವಿತರಣೆ ಸಂಬಂಧ ಪ್ರಧಾನಿ ಸಲಹೆ ಸೂಚನೆ ನೀಡಲಿದ್ದಾರೆ.
ಜತೆಗೆ ಈಗಾಗಲೇ ಲಸಿಕೆ ಹಂಚಿಕೆ ಸಂಬಂಧ ಕೊರೊನಾ ವಾರಿಯರ್ಸ್‍ಗಳ ಪಟ್ಟಿ ಹಾಗೂ ಸಿದ್ಧತೆಗಳ ಬಗ್ಗೆಯೂ ಮುಖ್ಯಮಂತ್ರಿಗಳಿಂದ ಮೋದಿ ಮಾಹಿತಿ ಪಡೆಯಲಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: all state CM meetingJan 16 Coronavirus vaccinationNarendra moditomorrow
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram