ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

NTR 30 ಸಿನಿಮಾಗೆ  ಒಂದಾದ ಜನತಾ ಗ್ಯಾರೇಜ್ ಹಿಟ್ ಜೋಡಿ…

Naveen Kumar B C by Naveen Kumar B C
January 31, 2022
in Cinema, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

NTR 30 ಸಿನಿಮಾಗೆ  ಒಂದಾದ ಜನತಾ ಗ್ಯಾರೇಜ್ ಹಿಟ್ ಜೋಡಿ…

ಜನತ ಗ್ಯಾರೆಜ್ ನಂತಹ ಬ್ಲಾಕ್ ಬ್ಲಾಸ್ಟರ್ ಹಿಟ್ ಚಿತ್ರವನ್ನ ಕೊಟ್ಟ ಯಂಗ್ ಟೈಗರ್ ಜ್ಯೂನಿಯರ್ ಎನ್‌ಟಿಆರ್ ಮತ್ತು ನಿರ್ದೇಶಕ  ಕೊರಟಾಲ ಶಿವ ಅವರ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ  ಶೀಘ್ರದಲ್ಲೇ ಸೆಟ್ಟೆರಲಿದೆ.   ಈ ಚಿತ್ರಕ್ಕೆ ತಾತ್ಕಾಲಿಕವಾಗಿ #NTR 30 ಎಂಬ ಟೈಟಲ್ ಇಡಲಾಗಿದೆ.

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

ಈಗ ಇತ್ತೀಚಿನ ವರದಿಯ ಪ್ರಕಾರ, ಸಿನಿಮಾ ತಯಾರಕರರು ಎನ್ ಟಿ ಆರ್ ಮುಂದಿನ ಚಿತ್ರದ ಕುರಿತು ಕೆಲವು ಅಧಿಕೃತ ಪ್ರಕಟಣೆಗಳನ್ನು ಹೊರಡಿಸಲು ಸಿದ್ಧರಾಗಿದ್ದಾರೆ.

#NTR30 ಚಿತ್ರದ ಮೊದಲ ಅಪ್‌ಡೇಟ್ ಫೆಬ್ರವರಿ 2 ರಂದು ಹೊರಬೀಳಲಿದೆ. ಫೆಬ್ರವರಿ 7 ರಂದು ಚಿತ್ರದ ಮುಹೂರ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಚಿತ್ರದಲ್ಲಿ ಯಂಗ್ ಟೈಗರ್ ಜೂನಿಯರ್ ಎನ್‌ಟಿಆರ್‌ಗೆ ನಾಯಕಿಯಾಗಿ  ಬಾಲಿವುಡ್ ನಟಿ ಆಲಿಯಾ ಭಟ್‌ ಅಥವಾ ಕಿಯಾರ ಅಡ್ವಾನಿ  ಇಬ್ಬರಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದ ಮೊದಲ ಅಪ್ಡೇಟ್  ಹೊರಬರಲಿದೆ.

ಕಮರ್ಶಿಯಲ್ ಸಿನಿಮಾಗಳ ಮೂಲಕವೇ ಕಥೆ ಹೇಳುವ ಕೊರಟಾಲ ಶಿವ  ಈ ಚಿತ್ರವನ್ನ  ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ತರುವಂತಹ ಕಥಾ ಹಂದರವನ್ನ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ  ಅನಿರುದ್ಧ್ ರವಿಚಂದರ್ ಟ್ಯೂನ್ ಕಂಪೋಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಉಳಿದ ಪಾತ್ರವರ್ಗ ಮತ್ತು ತಾಂತ್ರಿಕರ  ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್ ಹೊರಬೀಳಲಿದೆ. ಎನ್‌ಟಿಆರ್  30ನೇ ಸಿನಿಮಾದ ಚಿತ್ರೀಕರಣ ಫೆಬ್ರವರಿಯಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ.

ಎಸ್ಎಸ್ ರಾಜಮೌಳಿ ಅವರ ನಿರ್ದೇಶನದ ಜೂನಿಯರ್ ಎನ್ಟಿಆರ್  ಮತ್ತು ರಾಮ್ ಚರಣ್,  ಅಭಿನಯದ RRR  ಸಿನಿಮಾ  ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆಲಿಯಾ ಭಟ್, ಅಜಯ್ ದೇವಗನ್ ಮತ್ತು ಒಲಿವಿಯಾ ಮೋರಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Tags: koratala shivaNTRNTR 30taarak
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram