ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಲ್ಲಿಗೆ ಬಗ್ಗೆ ನಿಮಗೆ ತಿಳಿಯದ ಇಂಟ್ರಸ್ಟಿಂಗ್ ಮಾಹಿತಿ..!

Namratha Rao by Namratha Rao
November 30, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

jasmine : intresting facts about jasmine flower

ಮಲ್ಲಿಗೆ ಬಗ್ಗೆ ನಿಮಗೆ ತಿಳಿಯದ ಇಂಟ್ರಸ್ಟಿಂಗ್ ಮಾಹಿತಿ..!

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

ಮಲ್ಲಿಗೆ… ಪರಿಮಳ ಭರಿತ ಆಕರ್ಶಣೀಯ ಮಲ್ಲಿಗೆ ಬಿಳಿ ಬಣ್ಣದಲ್ಲಿ ಕಂಗೊಳಿಸುವ ಆಕರ್ಶಣೀಯ ಹೂವಾಗಿದೆ. ಇದನ್ನ ಹೆಚ್ಚು ಮಹಿಳೆಯರು ಯುವತಿಯರು ಮುಡಿಯಲು ಇಷ್ಟ ಪಡುತ್ತಾರೆ. ಮಲ್ಲಿಗೆಯಲ್ಲಿ ಸಾಕಷ್ಟು ವಿಧಗಳಿವೆ. ಕಾಡು ಮಲ್ಲಿಗೆ , ದುಂಡು ಮಲ್ಲಿಗೆ, ಸೂಜಿ ಮಲ್ಲಿಗೆ, ಜಾಜಿ ಮಲ್ಲಿಗೆ, ಮೈಸೂರು ಮಲ್ಲಿಗೆ, ಮುತ್ತುಮಲ್ಲಿಗೆ ಇನ್ನೂ ಹಲವು ವಿಧಗಳಿವೆ.jasmine

ಕನ್ನಡದಲ್ಲಿ ಮಲ್ಲಿಗೆ ಅಂದ್ರೆ, ಇಂಗ್ಲಿಷ್ ನಲ್ಲಿ ಜಾಸ್ಮೀನ್, ಹಿಂದಿಯಲ್ಲಿ ಚಮೇಲಿ ಹೀಗೆ ನಾನಾ ಭಾಷೆಗಳಲ್ಲಿ ನಾನಾ ರೀತಿಯಲ್ಲಿ ಕರೆಯಲಾಗುತ್ತೆ. ಇದೊಂದು ದೀರ್ಘಕಾಲಿಕ ಪುಷ್ಪ ಬೆಳೆ. ಮಲ್ಲಿಗೆಯು ಗತಪ್ರಪಂಚದ ಉಷ್ಣವಲಯ ಮತ್ತು ಸುಖೋಷ್ಣ ಪ್ರದೇಶಗಳಿಗೆ ಸ್ಥಳೀಯವಾದ ಸುಮಾರು 200 ಜಾತಿಗಳಿರುವ ಆಲಿವ್ ಕುಟುಂಬವಾದ ಓಲಿಯಾಸೀದಲ್ಲಿನ ಪೊದೆ ಮತ್ತು ಬಳ್ಳಿಗಳ ಒಂದು ಪ್ರಜಾತಿ. ಬಹುತೇಕ ಜಾತಿಗಳು ಇತರ ಸಸ್ಯಗಳು ಹಾಗೂ ಗೇಟುಗಳು ಅಥವಾ ಬೇಲಿಗಳಂತಹ ರಚನೆಗಳ ಮೇಲೆ ಬಳ್ಳಿಗಳಾಗಿ ಬೆಳೆಯುತ್ತವೆ. ನಮ್ಮ ದೇಶದ ಮಲ್ಲಿಗೆ ಶ್ರೀಲಂಕಾ, ಸಿಂಗಪೂರ್, ಮಲೇಶಿಯಾ, ಅರಬ್ ದೇಶಗಳಿಗೆ ರಫ್ತಾಗುತ್ತದೆ. ಮಲ್ಲಿಗೆಯನ್ನು ಸುಗಂಧಿತ ತೈಲ ತಯಾರಿಸಲು ಮತ್ತು ಅತ್ತರ್ ತಯಾರಿಸಲು ಬಳಸಲಾಗುತ್ತದೆ. ಮಲ್ಲಿಗೆಯ ತೈಲವನ್ನು ಸಾಬೂನು ಮತ್ತು ಇತರ ಸೌಂದರ್ಯವರ್ಧಕ ಸಾಧನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಲ್ಲ ಸುಗಂಧದ್ರವ್ಯಗಳಲ್ಲಿಯೂ ಮಲ್ಲಿಗೆ ತೈಲವಿದ್ದೇ ಇರುತ್ತದೆ. jasmine

ಈಗ ಯಾರೂ ತಮ್ಮ ಮಗನನ್ನು ತೊಂದರೆಗೊಳಿಸುವುದಿಲ್ಲ – ಖಿನ್ನತೆಗೆ ಒಳಗಾದ ವ್ಯಕ್ತಿಯಿಂದ ಮಗನ ಕೊಲೆ

ಮಲ್ಲಿಗೆ ಮೊಗ್ಗುಗಳಲ್ಲಿ ಸುಗಂಧ ನೀಡುವ ಇಂಡೋಲ್ ಎಂಬ ರಾಸಾಯನಿಕ ಪದಾರ್ಥ ಇದೆ. ಪೂರ್ತಿ ಅರಳಿದ ಮತ್ತು ಆಗ ತಾನೆ ಬಿಡಿಸಿದ ಹೂಗಳನ್ನು ಎಣ್ಣೆ ತೆಗೆಯಲು ಬಳಸುತ್ತಾರೆ. ಜಾಜಿಯಿಂದ ತಯಾರಾಗುವುದು ಜಾಸ್ಮಿನ್ ತೈಲ. ಈ ಹೂಗಳನ್ನು ಗಿಡದಿಂದ ಬೇರ್ಪಡಿಸಿದ ಕೆಲ ಸಮಯದವರೆಗೂ ಅದರ ಸುವಾಸನೆ ವೃದ್ಧಿಯಾಗುತ್ತಿರುತ್ತದೆ. ಹೂಗಳನ್ನು ಮಾಲೆಗಳಲ್ಲಿ, ಹಾರಗಳಲ್ಲೂ ಬಳಸುತ್ತಾರೆ.

ಇನ್ನೂ ಮಲ್ಲಿಗೆಯಿಂದ ಮೈಕೈ ನೋವಿಗೆ ಔಷಧಿಯನ್ನೂ ತಯಾರಿಸಲಾಗುತ್ತೆ. ಅಷ್ಟೇ ಅಲ್ದೇ ಸುಗಂಧ, ಪರ್ ಫ್ಯೂಮ್ ಗಳಿಗೆ ಉಪಯೋಗಕಾರಿ ಜಾಸ್ಮೀನ್.  ಕಿವಿ ಮತ್ತು ಮೂಗಿನ ರೋಗಗಳಲ್ಲಿ ಮಲ್ಲಿಗೆಯಿಂದ ತಯಾರಿಸಿದ ತೈಲವನ್ನು ಉಪಯೋಗಿಸಲಾಗುತ್ತದೆ. ಮಲ್ಲಿಗೆಯ ಬೇರು, ಹೂ ಮತ್ತು ಎಲೆಗಳು ಎದೆ ಹಾಲಿನ ಉತ್ಪತ್ತಿಯನ್ನು ತಗ್ಗಿಸುತ್ತವೆ. ಚೀನಾ ಸೇರಿ ಇತರೇ ದೇಶಗಳಲ್ಲಿ ಚಹಾದಲ್ಲಿ ಸುಗಂಧ ಬರಿಸಲು ಮಲ್ಲಿಗೆ ಹೂಗಳನ್ನು ಹಾಕಿ ಟೀ ತಯಾರಿಸುತ್ತಾರೆ. ದೃಷ್ಟಿದೋಷದ ತೊಂದರೆಯಿರುವವರಿಗೆ ಮತ್ತು ಉನ್ಮಾದದಿಂದ ಬಳಲುವವರಿಗೆ ಮಲ್ಲಿಗೆಯ ಎಲೆಯ ರಸದಿಂದ ತಯಾರಿಸಿದ ತೈಲವನ್ನು ತಲೆಗೆ ಉಪಯೋಗಿಸಲು ಹೇಳಬೇಕು. ಗಾಯ ಹಾಗೂ ಹುಣ್ಣುಗಳಿಗೆ ಒಣಗಿದ ಮಲ್ಲಿಗೆ ಎಲೆಗಳನ್ನು ನೀರಿನಲ್ಲಿ ನೆನೆಯಿಟ್ಟು ನಂತರ ಅರೆದು ಪೊಲ್ಟೀಸ್ ಮಾಡಿ ಕಟ್ಟಬೇಕು. ಆಗ ಗಾಯ ಹಾಗೂ ಹುಣ್ಣುಗಳು ವಾಸಿಯಾಗುತ್ತವೆ.jasmine

 

jasmine : intresting facts about jasmine flower

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: beautifull flowersflowerjasmine
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram