Jasprit Bumrah : ಲಂಕಾ ಸರಣಿಯಿಂದ ಬುಮ್ರಾ ಔಟ್..!!
ಬೆನ್ನು ನೋವಿನಿಂದ ಇನ್ನು ಗುಣಮುಖರಾಗದ ಟೀಮ್ ಇಂಡಿಯಾದ ತಾರಾ ವೇಗಿ ಜಸ್ಪ್ರೀತ್ ಬುಮ್ರಾ ಲಂಕಾ ವಿರುದ್ಧದ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ.
ವಾರದ ಹಿಂದೆಯಷ್ಟೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಫಿಟ್ ಎಂದು ಘೋಷಿಸಿದ ಬಸಿಸಿಐ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಿತ್ತು.
ಇದೀಗ ಬಿಸಿಸಿಐ ಬುಮ್ರಾ ಸರಣಿ ಆಡುತ್ತಿಲ್ಲ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಬೆನ್ನು ನೋವಿನಿಂದ ಸಂಪೂರ್ಣವಾಘಿ ಚೇತರಿಸಿಕೊಳ್ಳದ ಕಾರಣ ಬುಮ್ರಾ ಸಂಪೂರ್ಣ ಫಿಟ್ ಆಗಿಲ್ಲ ಎಂದು ಹೇಳಿದೆ.
ಲಂಕಾ ವಿರುದ್ಧದ ಏಕದಿನ ಸರಣಿಗೆ ಬುಮ್ರಾ ಆಯ್ಕೆಯಾಗಿದ್ದರು.ಬುಮ್ರಾ ಬಾರ್ಡರ್ ಗವಾಸ್ಕರ್ ಟ್ರೋಫಿ ದೃಷ್ಟಿಯಲ್ಲಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದ ಎಂದು ಬಿಸಿಸಿಐ ಹೇಳಿದೆ.
ನ್ಯೂಜಿಲೆಂಡ್ ವಿರುದ್ಧದ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನೂ ತಪ್ಪಿಸಿಕೊಂಡರೂ ಅಚ್ಚರಿಪಡಬೇಕಿಲ್ಲ ಎಂದು ಸುದ್ದಿ ಸಂಸ್ಥೆಯೊಂದು ಹೇಳಿದೆ.
Jasprit Bumrah out from Shrilanka series