ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಧ್ವನಿವರ್ಧಕ ಬಳಸಿ ಅಜಾನ್ ಕೂಗುವುದನ್ನು ನಿಲ್ಲಿಸುವಂತೆ ಜಾವೆದ್ ಕರೆ…

admin by admin
May 13, 2020
in Cinema, International, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹಿರಿಯ ಸಾಹಿತಿ, ಗೀತರಚನೆಕಾರ ಜಾವೇದ್ ಅಖ್ತರ್ ಧ್ವನಿವರ್ಧಕಗಳನ್ನು ಬಳಸಿ ಮತ್ತೊಬ್ಬರಿಗೆ ತೊಂದರೆಯಾಗುವ ರೀತಿಯಲ್ಲಿ ಅಜಾನ್ ಕೂಗುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಶನಿವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ‌ಮಾಡಿರುವ ಜಾವೇದ್ ಅಖ್ತರ್ ‘ ಸುಮಾರು 50 ವರ್ಷಗಳ ಕಾಲ ಭಾರತದಲ್ಲಿ ಗಟ್ಟಿ ಧ್ವನಿಯಲ್ಲಿ ಪ್ರಾರ್ಥನೆ ಮಾಡುವುದನ್ನು ಅಥವಾ ಅಜಾನ್ (ಬಾಂಗ್) ಮಾಡುವುದನ್ನು ಹರಾಮ್ ಎಂದು ಪರಿಗಣಿಸಲಾಗಿತ್ತು. ನಂತರ ಅದು ಹಲಾಲ್ ಆಗಿ ಮಾರ್ಪಟ್ಟಿತು. ‌ಅದಕ್ಕೆ ಅಂತ್ಯವಿಲ್ಲ. ಆದರೆ ಅದಕ್ಕೆ ಒಂದು ಅಂತ್ಯವಿರಬೇಕು. ಅಜಾನ್ ಚೆನ್ನಾಗಿದೆ ಆದರೆ ಲೌಡ್ ಸ್ಪೀಕರ್ ಹಾಕಿ ಅಜಾನ್ ಕೂಗುವುದು ಇತರರಿಗೆ ತೊಂದರೆಯನ್ನು ಉಂಟುಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಕನಿಷ್ಟ ಈ ಸಮಯದಲ್ಲಿ ಆದರೂ ಅವರು ಅದನ್ನು ನಿಲ್ಲಿಸುತ್ತಾರೆ ಎಂದು ನಾನು ಅಂದುಕೊಂಡಿದ್ದೇನೆ’ ಎಂದು ಬರೆದಿದ್ದಾರೆ.
ಧ್ವನಿವರ್ಧಕ ಬಳಕೆಯ ಕುರಿತು ನೆಟ್ಟಿಗರು ಕೇಳಿರುವ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು ದೇವಾಲಯವಾಗಿರಲಿ ಅಥವಾ ಮಸೀದಿಯಾಗಿರಲಿ, ಹಬ್ಬದ ಸಮಯದಲ್ಲಿ ‌ಧ್ವನಿವರ್ಧಕಗಳನ್ನು ಬಳಸಿದರೆ ಅದು ಒಳ್ಳೆಯದು, ಆದರೆ ಪ್ರತಿದಿನ ದೇವಾಲಯಗಳಲ್ಲಿ ಅಥವಾ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು. ಸಾವಿರಕ್ಕೂ ಹೆಚ್ಚು ವರ್ಷಗಳಿಂದ ಅಜಾನ್ ಅನ್ನು ಲೌಡ್ ಸ್ಪೀಕರ್ ಇಲ್ಲದೆ ನೀಡಲಾಗಿದೆ. ಅಜಾನ್ ನಿಮ್ಮ ನಂಬಿಕೆಯ ಭಾಗವಾಗಿದೆ, ಇದು ಗ್ಯಾಜೆಟ್ ಅಲ್ಲ ಎಂದು ರೀಟ್ವೀಟ್ ಮಾಡಿದ್ದಾರೆ.
ಕೊರೋನಾ ಸೋಂಕಿನ ಭೀತಿಯಿಂದ ಭಾರತದಲ್ಲಿ ಲಾಕ್ ಡೌನ್ ಜಾರಿಯಾದ ಸಮಯದಲ್ಲಿ ಎಲ್ಲಾ ಧರ್ಮದ ಪ್ರಾರ್ಥನಾ ಮಂದಿರಗಳನ್ನು ಮುಚ್ಚಲು ಆದೇಶಿಸಲಾಗಿತ್ತು.‌ ಆ ಸಂದರ್ಭದಲ್ಲೂ ‌ಜಾವೇದ್ ಅಖ್ತರ್ ಕೊರೋನಾ ಸೋಂಕಿನ ಭೀತಿಯಿಂದ ಮೆಕ್ಕಾ ಮದೀನಾವನ್ನು ಮುಚ್ಚಲಾಗಿದೆ. ಆದರಿಂದ ಸರಕಾರದ ಆದೇಶ ಪಾಲಿಸಿ ಮಸೀದಿಗಳನ್ನು ಮುಚ್ಚಿ ಎಂದು ಸಮುದಾಯದ ಜನರಲ್ಲಿ ಕೇಳಿಕೊಂಡಿದ್ದರು. ಏಪ್ರಿಲ್ 24 ರಂದು ಮುಸ್ಲಿಮರ ಪವಿತ್ರ ರಂಜಾನ್ ತಿಂಗಳು‌ ಪ್ರಾರಂಭವಾದಾಗ ಜಾವೆದ್ ಅಖ್ತರ್ ‘ ನಾನು ನನ್ನ ಎಲ್ಲಾ ಮುಸ್ಲಿಂ ಸಹೋದರರನ್ನು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡುತ್ತೇನೆ. ಮನೆ, ನೆಲ, ಇವೆಲ್ಲವೂ ಆತನಿಂದಲೇ ಮಾಡಲ್ಪಟ್ಟಿದೆ. ಮಸೀದಿಯಲ್ಲಿ ಪ್ರಾರ್ಥನೆ ಮಾಡುವ ಬದಲು, ಮನೆಯಲ್ಲಿಯೇ ಮಾಡಬಹುದು ಅಥವಾ ಎಲ್ಲಿಯಾದರೂ ನಿಮ್ಮ ಪ್ರಾರ್ಥನೆಯನ್ನು ಸಲ್ಲಿಸಬಹುದು’ ಎಂದು ವಿನಂತಿ ‌ಮಾಡಿಕೊಂಡಿದ್ದರು.
ಈ ಮೊದಲು ಸೋನು ನಿಗಮ್ ಅಜಾನ್ ಕೂಗುವುದರ ಬಗ್ಗೆ ಅಪಸ್ವರ ಎತ್ತಿದಾಗ ಅನೇಕರು ಸೋನು ನಿಗಮ್ ವಿರುದ್ಧ ವಾಕ್ ಪ್ರವಾಹ ನಡೆಸಿದ್ದನ್ನು ನೆನಪಿಸಿಕೊಳ್ಳಬಹುದು.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026
Tags: Javed Akhtar
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram