ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪನಾಮಾ ಪೇಪರ್ ಲೀಕ್ ಕೇಸ್ : ಐಶ್ವರ್ಯಾ ರೈ ವಿಚಾರಣೆ , ಸಂಸತ್ ನಲ್ಲಿ ಜಯಾ ಬಚ್ಚನ್ ಕೆಂಡಾಮಂಡಲ

Namratha Rao by Namratha Rao
December 21, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

2016ರ ಪನಾಮಾ ಪೇಪರ್ಸ್ ಲೀಕ್ ಕೇಸ್ ನಲ್ಲಿ  ಮಾಜಿ ವಿಶ್ವ ಸುಂದರಿ , ಬಾಲಿವುಡ್  ನಟಿ ಐಶ್ವರ್ಯ ರೈ ಬಚ್ಚನ್ ಹೆಸರು ಕೇಳಿ ಬಂದಿತ್ತು..  ಐಶ್ವರ್ಯಾ ರೈ, ನಕಲಿ ವಿದೇಶದಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ತೆರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ವರ್ಷಗಳ ಬಳಿಕ ಐಶ್ವರ್ಯ ರೈ ಅವರು ಮತ್ತೆ ವಿಚಾರಣೆ ಎದುರಿಸಿದ್ದು , ಈ ಕುರಿತು ಅವರ ಅತ್ತೆ ಹಿರಿಯ ನಟಿ ಹಾಗೂ ರಾಜಕಾರಣಿ ಜಯಾ ಬಚ್ಚನ್ ಆಕ್ರೋಶ ಹೊರಹಾಕಿದ್ದಾರೆ.. ಪನಾಮಾ ಪೇಪರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದೂರು ದಾಖಲಿಸಿಕೊಂಡಿದ್ದು ಐಶ್ವರ್ಯಾ ರೈಗೆ ನೊಟೀಸ್ ಜಾರಿ ಮಾಡಿತ್ತು. ಸತತ 5 ಗಂಟೆಗಳ ಕಾಲ  ದೆಹಲಿಯ ಕಚೇರಿಯಲ್ಲಿ ಐಶ್ವರ್ಯಾ ರೈಗೆ ಪ್ರಶ್ನೆಗಳನ್ನ ವಿಚಾರಣೆಗೆ ಒಳಪಡಿಸಲಾಗಿತ್ತು..

ವಿಚಾರಣೆ ನಡೆಯುತ್ತಿದ್ದಾಗಲೇ ಮತ್ತೊಂದು ಕಡೆ ಸಂಸತ್ತಿನಲ್ಲಿ ಅದೇ ಸಮಯದಲ್ಲಿ ಜಯಾ ಬಚ್ಚನ್ ಕೆಂಡಾಮಂಡಲವಾಗಿ ಬಿಜೆಪಿಗೆ ಶಾಪ ಹಾಕಿದರು. ಉಚ್ಛಾಟಿತ ಸದಸ್ಯರ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು, ಜಯಾ ಬಚ್ಚನ್ ಮಾತನಾಡಿ ,  ಈ ವೇಳೆ ಬಿಜೆಪಿಯ ಸದಸ್ಯರೊಬ್ಬರು ಜಯಾ ಬಚ್ಚನ್ ಬಗ್ಗೆ ವೈಯಕ್ತಿಕ ಹೇಳಿಕೆಯೊಂದನ್ನು ಹರಿಬಿಟ್ಟರು, ಇದು ಜಯಾ ಬಚ್ಚನ್ ಅವರನ್ನು ಕೆರಳಿಸಿತು. ಏನು ಹೇಳುತ್ತಿದ್ದೀರಿ ನೀವು, ಎದ್ದು ನಿಂತು ಮಾತನಾಡುವ ಧೈರ್ಯ ಇಲ್ಲವಾ ನಿಮಗೆ  ಎಂದು ಆಕ್ರೋಶಗೊಂಡರು.jaya bacchhan saakshatv

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಬಳಿಕ ಸ್ಪೀಕರ್‌ ಅನ್ನು ಉದ್ದೇಶಿಸಿ ಮಾತನಾಡಿದ ಜಯಾ ಬಚ್ಚನ್, ಆ ವ್ಯಕ್ತಿ ನನ್ನ ವಿರುದ್ಧ ವೈಯಕ್ತಿಕ ಹೇಳಿಕೆ ನೀಡಿದ್ದಾನೆ. ನೀವು ಆ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಿ. ನೀವು ಯಾವುದೇ ಪಕ್ಷಕ್ಕೆ ಸೇರಿದವರಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ ಎಂದು ಕಿಡಿಕಾರಿದ್ದಾರೆ. ಆದರೆ ಸ್ಪೀಕರ್‌ ಜಯಾ ಅವರ ಮಾತಿಗೆ ಕಿವಿಕೊಡದೇ ಅಲಕ್ಷ್ಯ ತೋರಿಸಿದ್ದಾರೆ. ಆಗ ಮತ್ತೆ ಸಿಟ್ಟಾಗಿರುವ ಜಯಾ ಬಚ್ಚನ್, ವಿಪಕ್ಷದ ಸದಸ್ಯರ ಕತ್ತು ಹಿಸುಕಿಬಿಡಿ, ನೀವೊಬ್ಬರೇ ಆಡಳಿತ ಮಾಡಿ  ಎಂದು ಕಿಡಿಕಾರಿದ್ದಾರೆ.. ಇದಕ್ಕೆ ಬಿಜೆಪಿ ಸದಸ್ಯರು ನಕ್ಕಿದ್ದಾರೆ. ಆಗ ಮತ್ತಷ್ಟು  ರೊಚ್ಚಿಗೆದ್ದ ಜಯಾ ಬಚ್ಚನ್, ನಿಮ್ಮ ಕೆಟ್ಟ ದಿನಗಳು ಅತ್ಯಂತ ಬೇಗ ಬರುತ್ತವೆ, ಇದು ನನ್ನ ಶಾಪ ಎಂದಿದ್ದಾರೆ..

ಎಮಿಕ್ ಕಾರ್ಪೊರೇಷನ್ಸ್ ಹೆಸರಿನ ಸಂಸ್ಥೆಯು ಬ್ರಿಟೀಷ್ ವರ್ಜಿನ್ ಐಲೆಂಡ್ಸ್‌ನಲ್ಲಿ ನೊಂದಾವಣೆ ಆಗಿದ್ದು, ಈ ಸಂಸ್ಥೆಯ ನಿರ್ದೇಶಕಿಯಾಗಿ ಐಶ್ವರ್ಯಾ ರೈ ಇದ್ದರು. ಆದರೆ 2004 ರ ಬಳಿಕ ಐಶ್ವರ್ಯಾ ರೈ ಹೆಸರನ್ನು ನಿರ್ದೇಶಕಿ ಸ್ಥಾನದಿಂದ ಶೇರ್ ಹೋಲ್ಡರ್ ಎಂದು ಬದಲಾವಣೆ ಮಾಡಲಾಯಿತು. ಈ ಸಂಸ್ಥೆಯ ಇತರ ಆಡಳಿತ ವರ್ಗಗಳ ಹುದ್ದೆಯಲ್ಲಿ ಐಶ್ವರ್ಯಾ ರೈ ಅವರ ಕುಟುಂಬ ಸದಸ್ಯರೇ ಇದ್ದರು. ನಂತರ ಇವರ ಹೆಸರುಗಳು ಸಹ ಶೇರ್ ಹೋಲ್ಡರ್ಸ್ ಎಂದು ಬದಲಾಯಿತು. ಈ ಬಗ್ಗೆ ಪನಾಮಾ ಪೇಪರ್ಸ್ ಲೀಕ್ ಆದಾಗ ಬಹಿರಂಗವಾಗಿತ್ತು. ಈಗ ಇಡಿ ಸಹ ಇದೇ ವಿಷಯವಾಗಿ ಐಶ್ವರ್ಯಾ ರೈ ಅವರನ್ನು ಪ್ರಶ್ನೆ ಮಾಡಿದೆ.

6 ವರ್ಷಗಳ ಬಳಿಕ ಮತ್ತೆ ಕನ್ನಡಕ್ಕೆ ಶಕೀಲಾ ಕಮ್ ಬ್ಯಾಕ್..!

2004 ರ ವರೆಗೆ ಯಾವ ಭಾರತೀಯರು ಸಹ ವಿದೇಶದಲ್ಲಿ ಹಣ ಹೂಡಿಕೆ ಮಾಡುವಂತಿರಲಿಲ್ಲ. 2004 ರ ನಂತರ RBI ಈ ನಿಯಮವನ್ನು ಬದಲಾಯಿಸಿ, ವಿದೇಶಿ ಸಂಸ್ಥೆಗಳ ಶೇರು ಖರೀದಿಗೆ ಭಾರತೀಯರಿಗೆ ಅವಕಾಶ ನೀಡಿತು. ಆದರೆ ಯಾವುದೇ ಸಂಸ್ಥೆಯನ್ನು ಭಾರತೀಯರು ವಿದೇಶದಲ್ಲಿ ಹೊಂದುವಂತಿರಲಿಲ್ಲ. ಆದರೆ ಐಶ್ವರ್ಯಾ ರೈ ಹಾಗೂ ಇತರರು ವಿದೇಶದಲ್ಲಿ ತಮ್ಮದೇ ಸಂಸ್ಥೆಗಳನ್ನು ಹೊಂದಿದ್ದರು. ಅದರಲ್ಲಿಯೂ ತೆರಿಗೆ ಕಳ್ಳರ ಸ್ವರ್ಗ ಎಂದು ಕರೆಯಲ್ಪಡುವ ಬ್ರಿಟೀಷ್ ವರ್ಜಿನ್ ಐಸ್‌ಲ್ಯಾಂಡ್‌ನಲ್ಲಿ ನಕಲಿ ಸಂಸ್ಥೆಗಳನ್ನು ಸ್ಥಾಪಿಸಿ ಆ ಸಂಸ್ಥೆಗೆ ತಮ್ಮ ಹಣ ರವಾನೆ ಮಾಡಿ, ಅಕ್ರಮ ಹಾದಿಯಲ್ಲಿ ತೆರಿಗೆ ಉಳಿಸಿದ್ದರು. ಪನಾಮಾ ಪೇಪರ್ಸ್‌ನಿಂದ ಈ ಅಕ್ರಮಗಳು ಹೊರಬಿದ್ದವು. ಅಷ್ಟೇ ಅಲ್ಲ ಈ ಪ್ರಕರಣದಲ್ಲಿ ಭಾರತದ ಅನೇಕ ಪ್ರಭಾವಿಗಳ ಹೆಸರುಗಳು ಕೇಳಿ ಬಂದಿತ್ತು..

ಒಳ್ಳೆ ರಸ್ತೆಗೆ ತನ್ನ ಕೆನ್ನೆ ಹೋಲಿಸಿದ್ದಕ್ಕೆ ಸಿಟ್ಟಾದ ಹೇಮಾಮಾಲಿನಿ

Tags: #saakshatvaishwarya rai bacchhanjaya bacchhan
ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram