ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

JDS | ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ

Mahesh M Dhandu by Mahesh M Dhandu
November 13, 2022
in Newsbeat, Politics, ರಾಜಕೀಯ
JDS slams karnataka bjp

JDS slams karnataka bjp

Share on FacebookShare on TwitterShare on WhatsappShare on Telegram

JDS | ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ

ಬೆಂಗಳೂರು : ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಜೆಡಿಎಸ್ ಕುಟುಕಿದೆ.

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಟ್ವಿಟ್ಟರ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಟ್ವೀಟ್ ಯುದ್ಧ ಮುಂದುವರೆಸಿದ್ದು, ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಅವರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ.

ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ.

JDS | BJP is a confluence of ugliness and perversions
JDS | BJP is a confluence of ugliness and perversions

ಶ್ರೀ ಹೆಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ಶ್ರೀ ನರೇಂದ್ರ ಮೋದಿ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ.

ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ ಎಂದು ಪ್ರಶ್ನಿಸಿದೆ.

Tags: #Saaksha TVBJPh d devegoudaJDS
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram