ಬೆಂಗಳೂರು : ರಾಜರಾಜೇಶ್ವರಿ ಉಪ ಚುನಾವನೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ (JDS candidate Krishnamurthy) ಅವರು ಕೂಡ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕೃಷ್ಣ ಮೂರ್ತಿ ಅವರು ಆರ್ ಆರ್ ನಗರ ಬಿಬಿಎಂಪಿ ಕಚೇರಿಯ ಚುನಾವಣಾ ಕೇಂದ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇದ್ದರು.
ಇದನ್ನೂ ಓದಿ : ಆರ್.ಆರ್. ನಗರ ಬೈ ಎಲೆಕ್ಷನ್ : ಕೈ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ
ಇನ್ನು ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್, ಮುನಿರತ್ನ ಎದುರಾದರು. ಈ ವೇಳೆ ಮುನಿರತ್ನ ಕುಮಾರಸ್ವಾಮಿ ಅವರ ಕುಶಲೋಪರಿ ವಿಚಾರಿಸಿದರು.
ಇದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಅವರಿಗೆ ರಾಜ್ಯ ಬಿಜೆಪಿ ನಾಯಕರು ಸಾಥ್ ನೀಡಿದರು.
ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಕೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel