ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ತಾಪಂ, ಜಿಪಂ ಚುನಾವಣೆ ತಯಾರಿ ನಡೆಸಿದ ಜೆಡಿಎಸ್

ಚನ್ನಪಟ್ಟಣ ವಿಚಾರವಾಗಿ ಮಾತನಾಡಿದ ನಿಖಿಲ್

Author2 by Author2
August 25, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದಿಂದ (JDS Party) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಸಭೆ ನಡೆದಿದೆ.

ಸಭೆಯಲ್ಲಿ ನೂರಾರು ಜೆಡಿಎಸ್‌ ಮುಖಂಡರು (JDS Leader) ಭಾಗವಹಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸಮ್ಮುಖದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಮೊದಲ ಸಭೆ ಮುಗಿದಿದೆ. ಪಕ್ಷದ ಸಂಘಟನೆ ಇನ್ನು ಚುರುಕಾಗಬೇಕು. ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರವಾಸ ಮಾಡಬೇಕು. ಅದರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ. ಜಿಲ್ಲಾವಾರು, ತಾಲ್ಲೂಕುವಾರು ಉಸ್ತುವಾರಿಗಳ ನೇಮಕ ಮಾಡಬೇಕಿದೆ ಹಾಗಾಗಿ ಈ ಸಭೆ ಕರೆದಿದ್ದೇವೆ ಎಂದರು.

Related posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026
ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026

ಕುಮಾರಸ್ವಾಮಿ (HD Kumaraswamy) ಅವರ ಸ್ವಕ್ಷೇತ್ರ ಕಳೆದ 2 ಬಾರಿ ಜನ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಪಕ್ಷದ ಧ್ವನಿಯಾಗಿ ಪಕ್ಷ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆ (Channapatna By Election 2024) ಶೀಘ್ರದಲ್ಲೇ ಘೋಷಣೆ ಆಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅಂತಿಮವಾಗಿ ದೆಹಲಿಯ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಈಗಾಗಲೇ ವರದಿ ಸಹ ಹೈಕಮಾಂಡ್ ಕೈಸೇರಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ, ವರದೇಗೌಡರಂತ ಸಾಮಾನ್ಯ ವ್ಯಕ್ತಿಗೆ ಬೆಂಬಲ ನೀಡಿದ್ದಾರೆ. ಜೆಡಿಎಸ್‌ ನ 60 ಸಾವಿರ ಮತಗಳಿವೆ. ಕಾಂಗ್ರೆಸ್‌ಗೆ ಚನ್ನಪಟ್ಟಣದಲ್ಲಿ ನೆಲೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮತಗಳು ಬಂದಿರಬಹುದು. ನಾವು ಡೇಟಾ ಇತಿಹಾಸ ನೋಡಿದಾಗ ತಿಳಿಯುತ್ತೆ. ಸಿ.ಪಿ ಯೋಗಿಶ್ವರ್ ವೈಯಕ್ತಿಕ ವರ್ಚಸ್ಸು ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.

Tags: #channapttana#nikil kumaraswamybengaluruJDSKUMARASWAMY
ShareTweetSendShare
Join us on:

Related Posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ  ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

by Shwetha
August 1, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕೆಆರ್ ಎಸ್ ಅಣೆಕಟ್ಟೆ ಬಳಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ...

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
August 1, 2026
0

ಬೆಂಗಳೂರು: ಪೊಲೀಸರ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಪಾಲನೆ ಮಾಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram