ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಯಡಿಯೂರಪ್ಪ ಅಳುಮುಂಜಿಯಂತೆ ಅಳಲ್ಲ : ಹೆಚ್ ಡಿಕೆಗೆ ಪ್ರತಾಪ್ ಸಿಂಹ ಟಾಂಗ್

admin by admin
October 2, 2020
in National, Politics, ರಾಜಕೀಯ
Prathap Simha Kumaraswamy
Share on FacebookShare on TwitterShare on WhatsappShare on Telegram

ತುಮಕೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಯಾವತ್ತೂ ಅಳುಮುಂಜಿ ತರ ಅಳಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಇಂದು ಪ್ರತಾಪ್ ಸಿಂಹ ಶಿರಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ 78 ವರ್ಷ ಅವರ ಮುಖದಲ್ಲಿ ಸಾತ್ವಿಕ ಸಿಟ್ಟು ಕಾಣುತ್ತೆ.

Related posts

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

June 27, 2026
ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

June 27, 2026

ಇದನ್ನೂ ಓದಿ : ದೇಶದ ಅಧಿಕಾರ ಇಂದು ದುಷ್ಟರ ಕೈಯಲ್ಲಿದೆ : ಖರ್ಗೆ ಆಕ್ರೋಶ

ಯಡಿಯೂರಪ್ಪನವರು ಯಾವತ್ತೂ ಅಳುಮುಂಜಿ ತರ ಅಳಲ್ಲ. ಕುಮಾರಣ್ಣ ಸಭೆ ಸಮಾರಂಭದಲ್ಲಿ ಅಪ್ಪ, ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸಾಲಾಗಿ ಬಂದು ಅಳೋರು ಎಂದು ಲೇವಡಿ ಮಾಡಿದ್ದಾರೆ.

ಇದೇ ವೇಳೆ ಶಿರಾ ಜನರು ಹಾಲು ಕೊಡ್ತಿರೋ ವಿಷ ಕೊಡ್ತಿರೋ ನಿಮಗೆ ಬಿಟ್ಟಿದ್ದು ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ,

ಶಿರಾ ಜನ ಹಾಲು ಕೊಡ್ತಿರೋ ವಿಷ ಕೊಡ್ತಿರೋ ಅಂತ ಕುಮಾರಸ್ವಾಮಿ ಕೇಳ್ತಿದ್ದಾರೆ. ಶಿರಾ ಜನರು ಅವರಿಗೆ ಕೊರೊನಾ ಸಂದರ್ಭದಲ್ಲಿ ಕಷಾಯ ಕೊಟ್ಟು ಕಳುಹಿಸಿ ಎಂದಿದ್ದಾರೆ.

Tags: B.S. YeddyurappaBJPH D KUMARASWAMYJDSkarnataka cmPrathap simha
ShareTweetSendShare
Join us on:

Related Posts

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಧರ್ಮಸ್ಥಳದಲ್ಲಿ ಶೋಭಾ ಅಶೋಕ್ ಮತ್ತು ವಿಜಯೇಂದ್ರ ಆಣೆ ಮಾಡಲಿ – ಬಿಜೆಪಿಯಲ್ಲಿನ ಅವಾಂತರಕ್ಕೆ ಶೋಭಾ ಕರಂದ್ಲಾಜೆ ಕಾರಣ: ಅಡ್ಡಮತದಾನದ ರಹಸ್ಯ ಬಿಚ್ಚಿಟ್ಟ ಎಸ್.ಟಿ. ಸೋಮಶೇಖರ್

by Shwetha
June 27, 2026
0

ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತು ಅಡ್ಡಮತದಾನದ ವಿಚಾರ ಈಗ ದೊಡ್ಡ ಸ್ಫೋಟಕ್ಕೆ ಕಾರಣವಾಗಿದೆ. ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ತೀವ್ರ...

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

by Shwetha
June 27, 2026
0

ಮಹಾರಾಷ್ಟ್ರದ ಪನ್ವೆಲ್ ತಾಲೂಕಿನ ನಾಡಗಾಂವ್ ಸರ್ಕಾರಿ ಅಂಗನವಾಡಿ ಕೇಂದ್ರದಲ್ಲಿ ಎದೆಯೊಣಗಿಸುವ ಮತ್ತು ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಮಕ್ಕಳನ್ನು ತಾಯಿಯಂತೆ ಆರೈಕೆ ಮಾಡಬೇಕಾದ ಅಂಗನವಾಡಿ ಸಹಾಯಕಿಯೇ ಮೃಗೀಯವಾಗಿ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram