ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

JDS – ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ

Mahesh M Dhandu by Mahesh M Dhandu
November 11, 2022
in Newsbeat, Politics, ರಾಜಕೀಯ
JDS

JDS

Share on FacebookShare on TwitterShare on WhatsappShare on Telegram

JDS – ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ ಹೆಚ್ ಡಿ ದೇವೇಗೌಡ ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಅಭಿಪ್ರಾಯಪಟ್ಟಿದೆ.

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಜೆಡಿಎಸ್ ತನ್ನ ಟ್ವಿಟ್ಟರ್ ನಲ್ಲಿ..

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ?

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.3/7

— Janata Dal Secular (@JanataDal_S) November 11, 2022

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.

ರಾಜ್ಯ ಬಿಜೆಪಿ ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ  ಅಪಮಾನ. ಇದು ಅಕ್ಷಮ್ಯದ ಪರಮಾವಧಿ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ @narendramodi ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.5/7

— Janata Dal Secular (@JanataDal_S) November 11, 2022

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.6/7

— Janata Dal Secular (@JanataDal_S) November 11, 2022

ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಆಕ್ರೋಶ ಹೊರಹಾಕಿದೆ.

Tags: #Saaksha TVkempegoudaNarendra modi
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram