ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕೊರೊನಾ ಸಂಕಷ್ಟ – ಬಡವರಿಗೆ ಉಚಿತ ಅಕ್ಕಿ ವಿತರಿಸಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ

Namratha Rao by Namratha Rao
May 6, 2021
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಕೊರೊನಾ ಸಂಕಷ್ಟ – ಬಡವರಿಗೆ ಉಚಿತ ಅಕ್ಕಿ ವಿತರಿಸಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ

ಮಂಡ್ಯ : ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.   ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ

Related posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 29, 2026
ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026

ಇಂತಹ ಸಂದರ್ಭದಲ್ಲಿ ಸಿನಿತಾರೆಯರು ಸೇರಿ ಅನೇಕರು ಬಡವರಿಗೆ ಸಹಾಯ ಮಾಡಲು ಮುಂದಾಗ್ತಿದ್ದಾರೆ.  ಈ ನಡುವೆ ಶ್ರೀರಂಗಪಟ್ಟಣದ JDS ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಬಡವರಿಗೆ  ನೆರವಾಗಿದ್ದಾರೆ.  ತನ್ನ ಕ್ಷೇತ್ರದ 15 ಸಾವಿರ ಬಡ ಕುಟುಂಬಕ್ಕೆ ಉಚಿತ 5 Kgಅಕ್ಕಿ ಮತ್ತು 10kg ತರಕಾರಿ ವಿತರಣೆ ಮಾಡಿದ್ದಾರೆ.  ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದರು.

ಶ್ರೀರಂಗಪಟ್ಟಣ ರಂಗನಾಥ ದೇವಾಲಯದ ಮುಂಭಾಗದಲ್ಲಿ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ. ತಾಲೂಕಿನ ಕೊವಿಡ್ ವಾರಿಯರ್ಸ್ ಆಗಿರೋ ವೈದ್ಯರಿಗೆ  ಪೌಷ್ಟಿಕ ಆಹಾರ ಸೇರಿದಂತೆ ಹಣ್ಣುಗಳ ವಿತರಣೆ ಮಾಡಲಾಗಿದೆ.

ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.

Tags: Covid19jds mlaMandya
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟದಿಂದಾಗಿ ರಾಜೀನಾಮೆ ನೀಡಿದ ನಾಗೇಂದ್ರ, ಇದು ದಲಿತ ಸಮುದಾಯಕ್ಕೆ ಸಂದ ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 29, 2026
0

ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನ...

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram