ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

JDS – ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ ?

Mahesh M Dhandu by Mahesh M Dhandu
November 12, 2022
in Newsbeat, Politics, ರಾಜಕೀಯ
JDS slams karnataka bjp

JDS slams karnataka bjp

Share on FacebookShare on TwitterShare on WhatsappShare on Telegram

JDS – ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ ?

ಬೆಂಗಳೂರು : ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ ಎಂದು ಜೆಡಿಎಸ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ.

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಜೆಡಿಎಸ್, ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ ಹೆಚ್ ಡಿ ದೇವೇಗೌಡ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು,  ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ.
ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. 5/8 pic.twitter.com/e0fdTqHB1X

— Janata Dal Secular (@JanataDal_S) November 12, 2022

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ.ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?

JDS slams karnataka bjp
JDS slams karnataka bjp

ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ.

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ ಎಂದು ಪ್ರಶ್ನೆಗಳ ಸುರಿಮಳೆಗೈದಿದೆ.

Tags: #Saaksha TVBJPh d devegoudaJDS
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram