ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

JEE ಮೇನ್ಸ್ ಫಲಿತಾಂಶ ಪ್ರಕಟ

Mahesh M Dhandu by Mahesh M Dhandu
August 8, 2022
in National, Newsbeat, ದೇಶ - ವಿದೇಶ
kcet-2022

kcet-2022

Share on FacebookShare on TwitterShare on WhatsappShare on Telegram

JEE ಮೇನ್ಸ್ ಫಲಿತಾಂಶ ಪ್ರಕಟ

JEE ಮೇನ್ 2022 ಸೆಷನ್ 2 ರಿಸಲ್ಟ್ ಬಿಡುಗಡೆ

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಜು.25 ರಿಂದ 30 ರವರೆಗೆ ನಡೆದಿದ್ದ ಪರೀಕ್ಷೆ

ಒಟ್ಟು 6.29 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು

ಅಧಿಕೃತ ವೆಬ್‌ಸೈಟ್‌ ntaresults.nic.in ಭೇಟಿ ನೀಡಿ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, ಇಂದು ಜೆಇಇ ಮೇನ್ 2022 ಸೆಷನ್ 2 ರ ರಿಸಲ್ಟ್ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪರಿಶೀಲನೆ ನಡೆಸಬಹುದಾಗಿದೆ.

ಜುಲೈ 25 ರಿಂದ 30 ರವೆರೆಗೆ ಜೆಇಇ ಮೇನ್ 2022 ಎರಡನೇ ಹಂತದ ಪರೀಕ್ಷೆಗಳು ನಡೆದಿತ್ತು.

ಈ ಪರೀಕ್ಷೆಗೆ ಒಟ್ಟು 6.29 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. JEE Main Result 2022 JEE Mains Session 2 results declared

JEE Main Result 2022  JEE Mains Session 2 results declared
JEE Main Result 2022 JEE Mains Session 2 results declared

ಅಭ್ಯರ್ಥಿಗಳು ತನ್ನ ಫಲಿತಾಂಶ ನೋಡಲು, ಅಧಿಕೃತ ವೆಬ್ ಸೈಟ್ ಗೆ ಭೇಟಿ

ಆ ನಂತರ ಮುಖಪುಟದಲ್ಲಿ ಜೆಇಇ ಮೇನ್ಸ್ 2022 ಸೆಷನ್ 2 ರಿಸಲ್ಟ್ ಎನ್ನುವ ಲಿಂಗ್ ಮೇಲೆ ಕ್ಲಿಕ್ ಮಾಡಬೇಕು

ನಂತರ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಹಾಗೂ ಇತರೆ ದಾಖಲೆಗಳನ್ನು ನಮೂದಿಸಿ ಸಬ್ ಮೀಟ್ ಮೇಲೆ ಕ್ಲಿಕ್ ಮಾಡಬೇಕು

ಆಗ ನಿಮ್ಮ ಫಲಿತಾಂಶ ಪರದೆ ಮೇಲೆ ಕಾಣಿಸುತ್ತದೆ, ಡೌನ್ ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ  

Tags: #Saaksha TVExamjee
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram