ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

JEE, NEET ಪ್ರವೇಶ ಪರೀಕ್ಷೆಗಳ ಮುಂದೂಡಿಕೆಗೆ  ಕೇಂದ್ರಕ್ಕೆ ‘ದೀದಿ’ ಮನವಿ

admin by admin
August 24, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರೊನಾ ಸಂಕಷ್ಟದ ನಡುವೆಯೂ ನಿಗದಿತ ಸಮಯಕ್ಕೆ JEE, NEET ಪ್ರವೇಶ ಪರೀಕ್ಷೆಗಳನ್ನ ನಡೆಸಲು ಈಗಾಗಲೇ ಸಿದ್ಧತೆಗಳು ನಡೆದಿವೆ. ಆದರೆ ಇದಕ್ಕೆ ಹಲವು ರಾಜ್ಯಗಳ ವಿದ್ಯಾರ್ಥಿಗಳ ವಿರೋಧವೂ ಇದೆ. ಇದೀಗ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು  ಪರಿಸ್ಥಿತಿ ಸುಧಾರಿಸುವವರೆಗೆ JEE, NEET ಪ್ರವೇಶ ಪರೀಕ್ಷೆಗಳನ್ನ ಮುಂದುಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.  

ಇನ್ನೂ ಸುಪ್ರೀಂ ಕೋರ್ಟ್ ವೇಳಾಪಟ್ಟಿಯ ಪ್ರಕಾರ JEE ಮತ್ತು NEET ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ನಡೆಸಿ ಎಂದು ಸೂಚನೆ ನಿಡಿದೆ.  ಅದ್ರಂತೆ, ಪರೀಕ್ಷೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು ಪರೀಕ್ಷೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಆಗುವವರೆಗೂ ಪರೀಕ್ಷೆಗಳನ್ನ ಮುಂದೂಡುವಂತೆ  ಮನವಿ ಮಾಡಿಕೊಂಡಿದ್ದಾರೆ.

Related posts

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

June 13, 2026
ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

June 13, 2026

Tags: jeet neet examMamatha Banerjeewest bengal cm
ShareTweetSendShare
Join us on:

Related Posts

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram