ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Jharkhand gangrape: ತಾಯಿಯ ಎದುರೆ ಮಗಳ ಮೇಲೆ ಅತ್ಯಾಚಾರ… 

ಅಪ್ರಾಪ್ತ ಬಾಲಕಿಯ ಮೇಲೆ ತಾಯಿಯ ಎದುರೇ ಐದು ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ  ವರದಿಯಾಗಿದೆ. 

Naveen Kumar B C by Naveen Kumar B C
October 11, 2022
in Newsbeat, Crime, ಅಪರಾಧ
Jharkhand gangrape

Jharkhand gangrape

Share on FacebookShare on TwitterShare on WhatsappShare on Telegram

Jharkhand gangrape: ತಾಯಿಯ ಎದುರೆ ಮಗಳ ಮೇಲೆ ಅತ್ಯಾಚಾರ…

ಅಪ್ರಾಪ್ತ ಬಾಲಕಿಯ ಮೇಲೆ ತಾಯಿಯ ಎದುರೇ ಐದು ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ  ವರದಿಯಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ  ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ದಿಯೋಘರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 16, 2026
tirupati-temple-reliance-foundation-25-electric-buses

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

September 16, 2026

ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ದಾಳಿಗೆ ಒಳಗಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿ ರೌತ್ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ದೂರಿನಲ್ಲಿ ತಿಳಿಸಿರುವ ಪ್ರಕಾರ  ಎರಡು ಬೈಕ್ ಗಳಲ್ಲಿ ಬಂದ ಐದು ಜನರು  ಇವರಿಬ್ಬರನ್ನ ದಾರಿ ತಪ್ಪಿಸಿ  ನಂತರ ಮಗಳನ್ನ ಬಲವಂತವಾಗಿ ಪಕ್ಕಕ್ಕೆ ಕೆರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.   ತಡೆಯಲು ಮುಂದಾದಾಗ ತಾಯಿಯನ್ನ ಥಳಿಸಿ ಆಕೆಯ ಎದುರೆ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ದಿಯೋಘರ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಸುಭಾಷ್ ಚಂದ್ರ ಜಾಟ್ ಮಾತನಾಡಿ  ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಳನ್ನು ನಿರೀಕ್ಷಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

Jharkhand gangrape : Minor gang-raped by 5 men in front of mother in Deogarh, 2 arrested

Tags: DeogarhJharkhand gangrape
ShareTweetSendShare
Join us on:

Related Posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 16, 2026
0

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೆಂಗಳೂರು/ಮದ್ದೂರು : ಕಾಂಗ್ರೆಸ್‌ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು....

tirupati-temple-reliance-foundation-25-electric-buses

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by admin
September 16, 2026
0

ತಿರುಮಲ, : ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಹಸಿರು ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ, ರಿಲಯನ್ಸ್ ಇಂಡಸ್ಟ್ರೀಸ್...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram