ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜಗನ್ಮಾತೆ ಶ್ರೀ ಚಾಮುಂಡೇಶ್ವರೀ ತಾಯಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ.ಅದೃಷ್ಟದ ರಾಶಿಗಳು..!!!

Namratha Rao by Namratha Rao
August 6, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಜಗನ್ಮಾತೆ ಶ್ರೀ ಚಾಮುಂಡೇಶ್ವರೀ ತಾಯಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ.ಅದೃಷ್ಟದ ರಾಶಿಗಳು..!!!

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಮಹತ್ವಾಕಾಂಕ್ಷೆಯ ಸಿದ್ಧಿಗಾಗಿ ಈ ದಿನ ತುಂಬ ಶ್ರಮ ಪಡಬೇಕಾಗುವುದು. ಗುರಿ ತಲುಪಲು ಹೊಸ ಅವಕಾಶ ಒದಗಿ ಬರುವುದು. ನೆಚ್ಚಿನ ಸ್ನೇಹಿತರು ಇಂದು ನಿಮಗೆ ಸಹಾಯಕರಾಗಿ ಸೇವೆ ಸಲ್ಲಿಸುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ನೀವು ಇಂದು ಉತ್ತಮ ನಿರ್ಧಾರವನ್ನು ತಳೆಯುವಿರಿ. ಮಗನು ಮಾಡಿದ ಸಾಲವನ್ನು ತೀರಿಸುವತ್ತ ಸಂಗಾತಿಗೆ ಪ್ರೇರೇಪಿಸುವಿರಿ. ಇದಕ್ಕೆ ಸಂಗಾತಿಯು ಸಮ್ಮತಿಸುವುದರಿಂದ ನಿಮಗೆ ಹರ್ಷವುಂಟಾಗುವುದು. ಈ ದಿನ ಬಾಳಿನಲಿ ನೆಮ್ಮದಿಯ ದಿನವಾಗಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಬರೇ ಆಲೋಚಿಸುತ್ತಾ ಕುಳಿತರೆ ಹಣವು ಮನೆಗೆ ಬಂದು ಬೀಳುವುದಿಲ್ಲ. ಅದಕ್ಕಾಗಿ ಸ್ವಲ್ಪವಾದರೂ ಶ್ರಮ ಪಡಬೇಕಾಗುತ್ತದೆ. ಸೂಕ್ತ ತಜ್ಞರ ಸಲಹೆ ಪಡೆದು ನೂತನ ಕಾರ್ಯವನ್ನು ಆರಂಭಿಸಿರಿ. ಜೀವನದಲ್ಲಿ ಯಶಸ್ಸನ್ನು ಕಾಣುವಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ನಿಮ್ಮ ಮಾತಿನ ಪ್ರಭಾವಕ್ಕೆ ಒಳಗಾಗಿ ಎಲ್ಲರೂ ನಿಮ್ಮನ್ನು ಈ ದಿನ ಬೆಂಬಲಿಸುವರು. ಅದರಲ್ಲೂ ಅವಕಾಶವಾದಿಗಳು, ಹೊಣೆಗೇಡಿಗಳು ನಿಮ್ಮ ಜೊತೆ ಸೇರಿ ನಿಮಗೆ ಅವಮಾನ ಪ್ರಸಂಗಗಳನ್ನು ಹುಟ್ಟು ಹಾಕುವ ಸಾಧ್ಯತೆಯಿದೆ. ಈ ಬಗ್ಗೆ ಎಚ್ಚರದಿಂದಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನೀವು ಹಮ್ಮಿಕೊಂಡ ಕಾರ್ಯದಲ್ಲಿ ಗುರುವಿನ ರಕ್ಷೆ ಇದೆ. ಹಾಗಂತ ಎಲ್ಲಾ ಕಡೆಯಲ್ಲೂ ನೀವು ಗುರುಗಳನ್ನು ಕರೆದುಕೊಂಡು ಹೋಗುವುದಿಲ್ಲ. ನಿಮಗೆ ಅತ್ಯಂತ ಆತ್ಮೀಯರ ಬಳಿ ನಿಮ್ಮ ಕಾರ್ಯಯೋಜನೆ ಬಗ್ಗೆ ಮಾತನಾಡಿರಿ. ಇದರಿಂದ ಅನುಕೂಲವಾಗುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಶ್ರಮಪಟ್ಟು ಗಳಿಸಿದ ಹಣವು ಈ ದಿನ ಕರಗಿ ಹೋಗುವ ಸಾಧ್ಯತೆಯಿದೆ. ಈ ಹಿಂದೆ ಹಣಕಾಸು ವಹಿವಾಟಿನಲ್ಲಿ ಮಧ್ಯವರ್ತಿಯಾಗಿದ್ದ ನೀವು ಇಂದು ನಿಮ್ಮ ಹಣವನ್ನು ಜಾಮೀನು ಸಹಿ ಹಾಕಿದ ತಪ್ಪಿಗೆ ತುಂಬಬೇಕಾಗಿದೆ. ಹಾಗಾಗಿ ಲೆಕ್ಕಪತ್ರಗಳನ್ನು ಸರಿಯಾಗಿಟ್ಟುಕೊಳ್ಳಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಬಾಳಸಂಗಾತಿಯೊಡನೆ ಜಗಳ ಮನಸ್ತಾಪ ಬೇಡ. ನಿಮ್ಮ ಸಮಸ್ಯೆಗಳನ್ನು ಬಹಿರಂಗವಾಗಿ ಆಕೆಗೆ ತಿಳಿಸಿ ಸದ್ಯದ ಪರಿಸ್ಥಿತಿಯ ನೈಜ ದರ್ಶನ ಮಾಡಿಸಿರಿ. ಆಗ ನಿಮ್ಮಲ್ಲಿನ ತಾತ್ವಿಕ ಭಿನ್ನಾಭಿಪ್ರಾಯಗಳು ಶಮನಗೊಳ್ಳುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಈ ದಿನ ನಿಮ್ಮ ವೈಯಕ್ತಿಕ ಕೆಲಸಗಳಿಗೆ ಗಮನ ಕೊಡಿರಿ. ಬ್ಯಾಂಕಿನ ವ್ಯವಹಾರವಿದ್ದಲ್ಲಿ ಈ ದಿನ ಮುಗಿಸಿಕೊಳ್ಳಿರಿ. ಯಾರಿಗಾದರೂ ಸಾಲ ಮರುಪಾವತಿಗೆ ಈ ದಿನ ಸೂಕ್ತವಾದುದು. ಇದರಿಂದ ನಿಮ್ಮ ಸಾಲವೂ ಶೀಘ್ರವೇ ತೀರುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ನಿಮ್ಮ ಯೋಚನಾಲಹರಿ ಸೂಕ್ತವಾದರೂ ಅದನ್ನು ಸರಿಯಾದ ಸಮಯಕ್ಕೆ ಅಭಿವ್ಯಕ್ತಿ ಗೊಳಿಸಲು ಆಗುವುದಿಲ್ಲ. ಆಂಜನೇಯ ಸ್ತೋತ್ರ ಪಠಿಸಿರಿ. ಈ ದಿನ ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಈ ದಿನ ನೀವು ತೆಗೆದುಕೊಳ್ಳುವ ತೀರ್ಮಾನವು ಮಹತ್ವದ್ದಾಗಿದ್ದು ನಿಮ್ಮ ತೀರ್ಮಾನವನ್ನು ಹಲವಾರು ಜನರು ಒಮ್ಮತದಿಂದ ಸ್ವೀಕರಿಸುವರು. ಮತ್ತು ಒಂದು ಸಂಘಟನೆಯ ನೇತಾರನಾಗುವಂತೆ ಒತ್ತಾಯಿಸುವರು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಕತ್ತಲು ಕಳೆದು ಬೆಳಕು ಮೂಡುವ ಸಮಯವಿದು. ಕಚೇರಿ ಕೆಲಸಗಳಲ್ಲಿ ಮಾನ್ಯತೆ ಗೌರವ ದೊರೆಯುವುದು. ಮೇಲಧಿಕಾರಿಗಳು ನಿಮ್ಮ ತಪ್ಪನ್ನು ತಿದ್ದುವರು. ಕೌಟುಂಬಿಕ ಜೀವನ ಉತ್ತಮವಾಗಿರುತ್ತದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಳೆಯ ಸ್ನೇಹಿತರ ಸಹಕಾರ ದೊರೆಯುವುದು. ಮತ್ತು ಹಳೆ ವಿದ್ಯಾರ್ಥಿಗಳಿಂದ ಸಹಕಾರ ಸಿಗುವುದು. ಗುರುಹಿರಿಯರ ಆಶೀರ್ವಾದದಿಂದ ನಂಬಿಕೊಂಡ ಭಗವಂತನ ಪೂಜೆ ಮಾಡುವುದು ಒಳಿತು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಾಯಾಗ, ನಾಗರದೂಷ, ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಶ್ರೀ ಜ್ಞಾನೇಶ್ವರ್ ರಾವ್ 8548998564

Tags: #saakshatvashtrologyjyothishya
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram