ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಹಿಂದೂಗಳ ಪರ ನಿಂತಿದ್ದಕ್ಕೆ ಜಿಹಾದಿಗಳಿಂದ ಬೆದರಿಕೆ ಕರೆ : ಸಂಸದೆ ಶೋಭಾ ಕರಂದ್ಲಾಜೆ…

saaksha tv by saaksha tv
May 6, 2020
in Uncategorized
Pogaru
Share on FacebookShare on TwitterShare on WhatsappShare on Telegram

ಉಡುಪಿ : ತಬ್ಲಿಘಿಗಳ ವಿರುದ್ಧ ಮಾತನಾಡಿದ್ದಕ್ಕೆ ಹಾಗೂ ಹಿಂದೂ ಯುವಕನ ಪರ ನಿಂತಿದ್ದಕ್ಕೆ ನನಗೆ ಬೆದರಿಕೆ ಕರೆ ಮಾಡಿ, ಅಶ್ಲೀಲವಾಗಿ ಮಾತನಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಹಿಂದೂ ಕಾರ್ಯಕರ್ತ ಕೂವೈತ್ ನಲ್ಲಿ ಮೋದಿ ಪರವಾಗಿ ಮಾತನಾಡಿದ್ದಾನೆ. ಇದರಿಂದ ಅಲ್ಲಿನ ಜಿಹಾದಿಗಳು ಆತನ ಮೇಲೆ ಹಲ್ಲೆ ಮಾಡಿದ್ದು, ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲದೆ ಕ್ಷಮೆಯಾಚಿಸಿ, ಫೇಸ್ಬುಕ್ ನಿಂದ ಪೋಸ್ಟ್ ತಗೆಯುವಂತೆ ಬೆದರಿಕೆ ಹಾಕಿದ್ದಾರೆ. ಈ ಘಟನೆ ಖಂಡಿಸಿ ಟ್ವೀಟ್ ಮಾಡಿದ್ದೆ, ಮಾಧ್ಯಮದವರ ಜೊತೆ ಸಹ ಮಾತನಾಡಿದ್ದೆ. ಅಲ್ಲದೆ ಜಿಹಾದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದೇನೆ. ಹೀಗಾಗಿ ನನಗೆ ಬೆದರಿಕೆ ಕರೆಗಳು ಮಾಡುತ್ತಿದ್ದಾರೆ. ಅಲ್ಲದೆ ತುಂಬಾ ಅಶ್ಲೀಲವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

August 13, 2026
second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

August 12, 2026

ಇನ್ನು ಬೆದರಿಕೆ ಕರೆ ಬರುತ್ತಿರುವುದು ಇದೇ ಮೊದಲಲ್ಲ ಹಿಂದೆ ಅಣ್ಣಾಮಲೈ ಎಸ್ ಪಿ ಆಗಿದ್ದಾಗಲೂ ಹೆಚ್ಚು ಬೆದರಿಕೆ ಕರೆ ಬರುತ್ತಿದ್ದವು. ಪಿಎಫ್‌ಐ(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಬಗ್ಗೆ ಮಾತನಾಡಿದ್ದೆ. ಹಿಂದೂ ಕಾರ್ಯಕರ್ತರ ಹತ್ಯೆ ಬಗ್ಗೆ ಮಾತನಾಡಿದ್ದೆ. ಆಗಲೂ ಬೆದರಿಕೆ ಕರೆ ಬಂದಿದ್ದವು. ಈ ಹಿಂದೆ ಸಹ ದೂರು ನೀಡಿದ್ದೆ, ಇಂಟರ್ನೆಟ್ ಮೂಲಕ ಕರೆ ಬರುತ್ತಿವೆ, ಹೀಗಾಗಿ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಈ ಕುರಿತು ದೆಹಲಿಯಲ್ಲಿ ಸಹ ದೂರು ನೀಡಿದ್ದೇನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕಾರಿ ಸಮಿತಿಯ ಸಾಮಾಜಿಕ ಜಾಲತಾಣದ ಕುರಿತ ಸಭೆಯಲ್ಲಿ ಸಹ ದೂರು ನೀಡಿದ್ದೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Tags: shobha karandlaje
ShareTweetSendShare
Join us on:

Related Posts

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram