ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಐಒಸಿಎಲ್ ನಲ್ಲಿ 10 ನೇ ತರಗತಿ, ಐಟಿಐ, ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ

Shwetha by Shwetha
December 27, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Job opportunities IOCL IOCL Recruitment 2020 Notification
Share on FacebookShare on TwitterShare on WhatsappShare on Telegram

ಐಒಸಿಎಲ್ ನಲ್ಲಿ 10 ನೇ ತರಗತಿ, ಐಟಿಐ, ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ Job opportunities IOCL

ಹೊಸದಿಲ್ಲಿ, ಡಿಸೆಂಬರ್27: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನಲ್ಲಿ 10 ನೇ ತರಗತಿ, ಐಟಿಐ, ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶಗಳಿವೆ. ಎಂಜಿನಿಯರಿಂಗ್ ಸಹಾಯಕ ಮತ್ತು ತಾಂತ್ರಿಕ ಅಟೆಂಡೆಂಟ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿಗಳನ್ನು ಮಾಡಲಾಗುತ್ತಿದೆ. Job opportunities IOCL
Job opportunities IOCL

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಈ ಉದ್ಯೋಗಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 22 ರಿಂದ 2020 ರಿಂದ ಪ್ರಾರಂಭವಾಗಿದ್ದು, 15 ಜನವರಿ 2021 ಕ್ಕೆ ಮುಕ್ತಾಯವಾಗುತ್ತದೆ.

ಪೋಸ್ಟ್ ಹೆಸರು:

ಎಂಜಿನಿಯರಿಂಗ್ ಸಹಾಯಕ – 27 ಹುದ್ದೆಗಳು

ತಾಂತ್ರಿಕ ಅಟೆಂಡೆಂಟ್ – 20 ಹುದ್ದೆಗಳು

23000 ರೂ ಯಿಂದ ರೂ. 1,05,000 ರೂ

ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ ದಿನಾಂಕ: ಡಿಸೆಂಬರ್ 22, 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಜನವರಿ 2021

ಕಾರ್ಡ್ ಡೌನ್‌ಲೋಡ್ ದಿನಾಂಕ: ಜನವರಿ 29, 2021

ಪರೀಕ್ಷೆಯ ದಿನಾಂಕ: 14 ಫೆಬ್ರವರಿ 2021

ಪಾಕಿಸ್ತಾನದ ನಿಜ ಬಣ್ಣ ಮತ್ತೊಮ್ಮೆ ಬಯಲು – ಭಾರತ ವಿರುದ್ಧ ಪಾಕ್ ವಿದೇಶಾಂಗ ಸಚಿವರ ಆಘಾತಕಾರಿ ಹೇಳಿಕೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು ಗರಿಷ್ಠ ವಯಸ್ಸನ್ನು 26 ವರ್ಷ ಎಂದು ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು 10 ನೇ ಶೈಕ್ಷಣಿಕ ಅರ್ಹತೆ, ಐಟಿಐ ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಡಿಪ್ಲೊಮಾ ಪಡೆಯುವುದು ಕಡ್ಡಾಯವಾಗಿದೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಅಧಿಸೂಚನೆಯನ್ನು ನೋಡಿ.
Job opportunities IOCL

ಆಸಕ್ತ ಅಭ್ಯರ್ಥಿಗಳು ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ನೀಡಿರುವ ಮಾರ್ಗಸೂಚಿಗಳ ಪ್ರಕಾರ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ದೋಷವಿಲ್ಲ ಎಂದು ಖಚಿತಪಡಿಸಿಕೊಳ್ಳಿ.

ಲಿಖಿತ ಪರೀಕ್ಷೆ ಮತ್ತು ಕೌಶಲ್ಯ / ದೈಹಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್ ಅರ್ಜಿ ‌ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
https://plis.indianoilpipelines.in/

ಹೆಚ್ಚಿನ ಮಾಹಿತಿಗಾಗಿ ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್‌

https://iocl.com/
ಗೆ ಭೇಟಿ ಕೊಡಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶ್ವಾಸಕೋಶದ ಸೋಂಕಿನ ವಿರುದ್ಧ ಹೋರಾಡುವ ಮನೆಮದ್ದುಗಳು https://t.co/WnyybZvP4t

— Saaksha TV (@SaakshaTv) December 26, 2020

ಪಾಕಿಸ್ತಾನದ ನಿಜ ಬಣ್ಣ ಮತ್ತೊಮ್ಮೆ ಬಯಲು – ಭಾರತ ವಿರುದ್ಧ ಪಾಕ್ ವಿದೇಶಾಂಗ ಸಚಿವರ ಆಘಾತಕಾರಿ ಹೇಳಿಕೆhttps://t.co/pwHJMA5xeL

— Saaksha TV (@SaakshaTv) December 26, 2020

Tags: IOCLJob opportunities
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram