ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

10+2/12ನೇ ತರಗತಿ ಪಾಸಾದವರಿಗೆ ‌ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

Shwetha by Shwetha
April 27, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Saakshatv job Cadet Entry
Share on FacebookShare on TwitterShare on WhatsappShare on Telegram

10+2/12ನೇ ತರಗತಿ ಪಾಸಾದವರಿಗೆ ‌ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

ಭಾರತೀಯ ನೌಕಾಪಡೆ ನಾವಿಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. 2500 ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಅಭ್ಯರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ‌ಕೋರಿ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯು ಏಪ್ರಿಲ್ 26, 2021 ರಿಂದು ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 30, 2021 ಆಗಿದೆ.
Indian Navy Recruitment 2020 Saakshatv job Cadet Entry
ಶಿಕ್ಷಣ ಮತ್ತು ಅರ್ಹತೆ

Related posts

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

February 17, 2026
ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

February 17, 2026

ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ 10+2 ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆ ಅಧಿಸೂಚನೆಯಲ್ಲಿ‌ ತಿಳಿಸಿರುವಂತೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ನಡೆಯಲಿದೆ.
Saakshatv jobs

ಅರ್ಜಿ ಸಲ್ಲಿಸುವುದು ಹೇಗೆ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೌಕಾ ಪಡೆಯ ವೆಬ್‌ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ, ಆನ್‌ಲೈನ್ ನಲ್ಲಿ ಅರ್ಜಿಯನ್ನು ‌ಸಲ್ಲಿಸಬೇಕು.
ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡುವ ಮೂಲಕ ಏಪ್ರಿಲ್ 26 ರಿಂದ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ.

ಬೇಳೆಕಾಳು ಬೇಯಿಸಿದ ನೀರನ್ನು ಸೇವಿಸುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #lentilwater https://t.co/ijmWsfs9yV

— Saaksha TV (@SaakshaTv) April 21, 2021

ಈರುಳ್ಳಿ ಉತ್ತಪ್ಪಂ#Saakshatv #cookingrecipe #onionuttappam https://t.co/xZGNnVMyRc

— Saaksha TV (@SaakshaTv) April 21, 2021

ಕೊರೋನಾ ಎರಡನೇ ಅಲೆ ಎದುರಿಸುವಲ್ಲಿ ಪ್ರಧಾನಿ ಮೋದಿ ಎಡವಿದ್ದೇಲ್ಲಿ?#Covid19 #secondwave https://t.co/MTzCFvXpTg

— Saaksha TV (@SaakshaTv) April 26, 2021

ಕೊರೋನಾ ಸೋಂಕು ಧೃಡಪಟ್ಟರೆ ಏನು ಮಾಡಬೇಕು? ಇಲ್ಲಿದೆ ಆರೋಗ್ಯ ತಜ್ಞರ ಮಾಹಿತಿ#covidpositive #expertexplains https://t.co/SQKAbn69Dn

— Saaksha TV (@SaakshaTv) April 26, 2021

#Saakshatvjobs #Indiannavy

Tags: Indian NavySaakshatv jobs
ShareTweetSendShare
Join us on:

Related Posts

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

by Shwetha
February 17, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಅಥವಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಒಟ್ಟು...

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

by Shwetha
February 17, 2026
0

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು (FTA) ಅಂತಿಮ ಹಂತ ತಲುಪಿದ್ದು, ಭಾರತೀಯ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ...

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

by Shwetha
February 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್) ಆರ್ಥಿಕ ಮೂಲ ಯಾವುದು, ಅದಕ್ಕೆ ವಿದೇಶದಿಂದ ಹಣ ಬರುತ್ತದೆಯೇ ಮತ್ತು ಸಂಘವು ತೆರಿಗೆ ಪಾವತಿಸುತ್ತದೆಯೇ ಎಂದು ಪ್ರಶ್ನಿಸಿದ್ದ ಸಚಿವ ಪ್ರಿಯಾಂಕ್...

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

by Shwetha
February 17, 2026
0

ಬೆಂಗಳೂರು: ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯಾದ ಜನ ಗಣ ಮನಕ್ಕೆ ಸರಿಸಮಾನವಾದ ಸ್ಥಾನಮಾನ ನೀಡಲು ಹೊರಟಿರುವ ಕೇಂದ್ರ ಸರಕಾರದ ಕ್ರಮವು ರಾಷ್ಟ್ರಗೀತೆಯ ಘನತೆ ಹಾಗೂ ಸಂವಿಧಾನಾತ್ಮಕ ಸ್ಥಾನಮಾನವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram