ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಯುಎಸ್ ಅಧ್ಯಕ್ಷೀಯ ಚುನಾವಣೆ – ಜೋ ಬಿಡೆನ್ ಮುಂದಿನ ಅಮೆರಿಕ ಅಧ್ಯಕ್ಷ

Shwetha by Shwetha
November 8, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Joe Biden won
Share on FacebookShare on TwitterShare on WhatsappShare on Telegram

ಯುಎಸ್ ಅಧ್ಯಕ್ಷೀಯ ಚುನಾವಣೆ – ಜೋ ಬಿಡೆನ್ ಮುಂದಿನ ಅಮೆರಿಕ ಅಧ್ಯಕ್ಷ Joe Biden won

ವಾಷಿಂಗ್ಟನ್‌, ನವೆಂಬರ್08: ಡೆಮೋಕ್ರಾಟ್ ಪಕ್ಷದ ಜೋ ಬಿಡೆನ್ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಪ್ರಸ್ತುತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿ ಪೆನ್ಸಿಲ್ವೇನಿಯಾ ರಾಜ್ಯದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಅಮೆರಿಕ ಮಾಧ್ಯಮಗಳಲ್ಲಿ ಮುಂದಿನ ಅಧ್ಯಕ್ಷ ಬಿಡೆನ್ ಎಂದು ಪ್ರದರ್ಶಿಸಲಾಯಿತು.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಈ ಮೂಲಕ ಜಾಗತಿಕವಾಗಿ ಭಾರೀ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿನ ಗೊಂದಲ ಮುಕ್ತಾಯಗೊಂಡಿತು. Joe Biden won

Joe Biden won

ಕಮಲಾ ಹ್ಯಾರಿಸ್ ಯುಎಸ್ ಇತಿಹಾಸದಲ್ಲಿ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ. ಬಿಡೆನ್ ಈ ಹಿಂದೆಯೂ ಮಿಚಿಗನ್ ಮತ್ತು ವಿಸ್ಕಾನ್ಸಿನ್‌ ರಾಜ್ಯಗಳನ್ನು ಗೆದ್ದಿದ್ದರು. ಆದರೆ ಪ್ರಮುಖ ರಾಜ್ಯವಾದ ಜಾರ್ಜಿಯಾದಲ್ಲಿ ಮುನ್ನಡೆ ಸಾಧಿಸಿದರು. ವಿಸ್ಕಾನ್ಸಿನ್, ಅರಿಜೋನಾ ಮತ್ತು ಮಿಚಿಗನ್ ರಾಜ್ಯಗಳು ಜೋ ಬಿಡೆನ್​ ಗೆಲುವಿಗೆ ಕಾರಣವಾದ ರಾಜ್ಯಗಳಾಗಿವೆ.

ಕೋವಿಡ್ ಸೋಂಕಿನ ನಂತರ ಚೀನಾದಲ್ಲಿ ಬ್ರೂಸೆಲೋಸಿಸ್ – 6,000 ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನಾನು ಅಮೆರಿಕಾದ ಅಧ್ಯಕ್ಷನಾಗಿ ಆಡಳಿತ ನಡೆಸುತ್ತೇನೆ ಎಂದು ಬಿಡೆನ್ ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನಾವು ಗೆದ್ದಾಗ ಯಾವುದೇ ಕೆಂಪು ರಾಜ್ಯಗಳು ಮತ್ತು ನೀಲಿ ರಾಜ್ಯಗಳು ಇರುವುದಿಲ್ಲ. ಕೇವಲ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಎಂದು ಅವರು ಹೇಳಿದ್ದಾರೆ.

77 ವರ್ಷ ವಯಸ್ಸಿನ ಬಿಡೆನ್ ಅವರನ್ನು ಅಮೆರಿಕನ್ನರು ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ರಾಷ್ಟ್ರವನ್ನು ಮುನ್ನಡೆಸಲು ಆಯ್ಕೆ ಮಾಡಿದ್ದಾರೆ.

Joe Biden won

ಒಟ್ಟು 538 ಮತಗಳ ಪೈಕಿ ಅಧ್ಯಕ್ಷ ಗಾದಿಗೇರಲು ಕನಿಷ್ಠ 270 ಎಲೆಕ್ಟ್ರೋಲ್ ಮತಗಳನ್ನು ಪಡೆಯುವ ಅಗತ್ಯವಿದ್ದು, ಜೋ ಬಿಡೆನ್​ 284 ಎಲೆಕ್ಟರಲ್ ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದ್ದಾರೆ. ಟ್ರಂಪ್​ 214 ಎಲೆಕ್ಟರಲ್ ಮತಗಳನ್ನು ಪಡೆದರು.

ಚುನಾವಣೆಯ ಫಲಿತಾಂಶವನ್ನು ಗೌರವಿಸುವುದಾಗಿ ಖಾತರಿ ನೀಡಲು ನಿರಾಕರಿಸಿದ ಟ್ರಂಪ್‌ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1325123272652910606?s=19

https://twitter.com/SaakshaTv/status/1325123129379676164?s=19

 

Tags: DemocratDonald TrumpJoe Biden wonUS presidential election
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram