ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಜೋಫ್ರಾ ಆರ್ಚರ್ ಗಾಯದ ಕಾರಣ ಔಟ್!

ನಿರ್ಣಾಯಕ ಪಂದ್ಯದಲ್ಲಿ ಮುಂಬಯಿಗೆ ಶಾಕ್

Author2 by Author2
May 9, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಇಂದು ಮುಂಬಯಿ ಇಂಡಿಯನ್ಸ್ (Mumbai Indians)ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ನಿರ್ಣಾಯಕ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಇಂದಿನ ಪಂದ್ಯ ಎರಡು ತಂಡಗಳಿಗೆ ಮುಖ್ಯವಾಗಿದೆ. ಈ ಸಂದರ್ಭದಲ್ಲಿಯೇ ಮುಂಬಯಿಗೆ ಆಘಾತ ಎದುರಾಗಿದ್ದು, ಸ್ಟಾರ್ ಆಟಗಾರ ಗಾಯದ ಸಮಸ್ಯೆಯಿಂದ ಹೊರ ಹೋಗಿದ್ದಾರೆ.

ಇಂಡಿಯನ್ಸ್‌ ತಂಡದ ವೇಗಿ ಜೋಫ್ರಾ ಆರ್ಚರ್‌ (Jofra Archer) ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. ಈ ಕುರಿತು ಮುಂಬಯಿ ತಂಡವು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

Related posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

December 11, 2025
ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

December 10, 2025

10 ಪಂದ್ಯಗಳನ್ನಾಡಿರುವ ಆರ್ಚರ್ ಉತ್ತಮ ಬೌಲರ್ ಎನಿಸಿಕೊಂಡಿದ್ದರು. ಇದೀಗ ಆರ್‌ಸಿಬಿ ವಿರುದ್ಧ ಪಂದ್ಯಕ್ಕೂ ಮುನ್ನವೇ ಜೋಫ್ರಾ ಔಟ್‌ ಆಗಿದ್ದಾರೆ. ಆರ್ಚರ್‌ ಬದಲಿಗೆ ಇಂಗ್ಲೆಂಡ್‌ನ ಅನುಭವಿ ಆಟಗಾರ ಕ್ರಿಸ್‌ ಜೋರ್ಡಾನ್‌ (Chris Jordan) ಅವರನ್ನ ಮುಂಬೈ ಆಹ್ವಾನಿಸಿದೆ. ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ECB) ಜೋಫ್ರಾ ಆರ್ಚರ್‌ ಅವರ ಆರೋಗ್ಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದೆ ಎಂದು ಮುಂಬಯಿ ಇಂಡಿಯನ್ಸ್ ತಿಳಿಸಿದೆ.

Tags: Jofra Archer out due to injury!
ShareTweetSendShare
Join us on:

Related Posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

by admin
December 10, 2025
0

ಪ್ರತಿಭೆ..ಸಾಮರ್ಥ್ಯ..ನಂಬಿಕೆ.. ನಿರೀಕ್ಷೆ..ಭರವಸೆ..ಒತ್ತಡ..ಸಾಧನೆ..ಯಶಸ್ಸು..ಇದನ್ನೆಲ್ಲಾ ಬ್ಯಾಲೆನ್ಸ್ ಮಾಡಿಕೊಂಡು ಮುನ್ನಡೆದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ಪ್ರತಿಯೊಬ್ಬರಲ್ಲೂ ಒಂದಲ್ಲ ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಹಾಗಂತ ಪ್ರತಿಭೆ ಇದ್ರೆ ಮಾತ್ರ ಸಾಲಲ್ಲ....

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

by Shwetha
December 10, 2025
0

ಕಟಕ್: ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರುದ್ರತಾಂಡವವಾಡಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಮತೋಲಿತ ಪ್ರದರ್ಶನದೊಂದಿಗೆ ಭಾರತ ನೀಡಿದ ಬೃಹತ್...

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

ಕೆಎಸ್‍ಸಿಎ ನೂತನ ಸಾರಥಿ ವೆಂಕಟೇಶ್ ಪ್ರಸಾದ್‍ಗೆ ಬಹಿರಂಗ ಪತ್ರ..!

ಕೆಎಸ್‍ಸಿಎ ನೂತನ ಸಾರಥಿ ವೆಂಕಟೇಶ್ ಪ್ರಸಾದ್‍ಗೆ ಬಹಿರಂಗ ಪತ್ರ..!

by admin
December 8, 2025
0

ಡಿಯರ್ ವೆಂಕಿ... ಮೊದಲಿಗೆ ನಿಮಗೆ ಅಭಿನಂದನೆಗಳು. ಯಾಕಂದ್ರೆ ಈಗ ನೀವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ. ರಾಜ್ಯ ಹಾಗೂ ಟೀಮ್ ಇಂಡಿಯಾ ಆಟಗಾರನಾಗಿ ನೀವು ಹಲವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram