ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಯೋದ್ರೊಳಗೆ ಒಮ್ಮೆ ನೋಡಲೇಬೇಕು ಜೋಗದ ಗುಂಡಿ..!

Namratha Rao by Namratha Rao
October 12, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

(Jog falls)

ಜೋಗ…. ರಾಜಾ ರಾಣಿ ರೋರರ್ ರಾಕೆಟ್ ಗಳ ಆರ್ಭಟದಿಂದ ಅತಿ ಎತ್ತರದಿಂದ ಧುಮ್ಮಿಕ್ಕುವ ಜೋಗ ಜಲಪಾತದ ಸೊಬಗು ಪ್ರವಾಸಿಗರನ್ನ ನಿಬ್ಬೆರಗಾಗಿಸುತ್ತೆ.. ಜೋಗದ ರಮಣೀಯ ದೃಶ್ಯ ನೋಡುವುದು ಒಂದು ಅದೃಷ್ಟವೇ.. ಅದಕ್ಕೆ  ಸಾಯೋದರೊಳಗೆ ಒಮ್ಮೆ ಜೋಗ ನೋಡು ಎಂಬ ನಾನ್ಣುಡಿಯಂತೆ, ಖಂಡಿತವಾಗಿಯೂ ನಮ್ಮ ಜೀವಮಾನದಲ್ಲಿ ಈ ಜೋಗದ ವೈಭೋಗವನ್ನ ಒಮ್ಮೆ ಕಣ್ತುಂಬಿಕೊಳ್ಳಬೇಕು..

ಮಲೆನಾಡಿನ ತವರೂರು  ಶಿವಮೊಗ್ಗದಲ್ಲಿಯೇ ಈ ಜೋಗದ ಗುಂಡಿ ಇರೋದು. ಜೋಗ ಎಲ್ಲಾ ಕಾಲದಲ್ಲಿಯೂ ಪ್ರವಾಸಿಗರನ್ನ ತನ್ನತ್ತ ಆಕರ್ಷಿಸುತ್ತೆ. ಆದರೆ ಮಳೆಗಾಲದಲ್ಲಿ ಜೋಗ ನೋಡೋಕೆ ಆಕಾಶದಿಂದ ಧರೆಗಿಳಿದ ಅಪ್ಸರೆಯಂತೆ ಕಾಣೋದ್ರಲ್ಲಿ ಎರೆಡು ಮಾತಿಲ್ಲ..

ಮಳೆಗಾಲದಲ್ಲಿ ಜೋಗದ ಗುಂಡಿಯ ಸೊಬಗನ್ನ ನೋಡುವುದೇ ಕಣ್ಣಿಗೆ ಹಬ್ಬ. ಆದ್ರೆ ಬೇಸರದ ಸಂಗಿತಿಯೆಂರೆ ªಮಳೆಗಾಲದ ಸಂದರ್ಭದಲ್ಲಿ ಜೋಗ ವೀಕ್ಷಣೆಗೆ ಅವಕಾಶವಿಲ್ಲ.. ಆದ್ರೆ ಚಳಿಗಾಲದಲ್ಲೂ ಮುಂಜು ಮುಸಿಕಿನ ವಾತಾವರಣದಲ್ಲಿ ಜೋಗದ ವೈಭೋಗ ಸವಿಯಬಹುದು.

ಅಧಿಕ ಮಳೆಯಾದರೆ ಶರಾವತಿ ನದಿಯ ರಭಸಕ್ಕೆ ಜೋಗ ಮೈದುಂಬಿ ಹರಿಯುವ ಪರಿ ವರ್ಣನಾತೀತ. ನಾಲ್ಕು ಕವಲುಗಳಲ್ಲದೆ, ಜೋಗದ ಎಲ್ಲ ಭಾಗದಿಂದಲೂ ನೀರು ಪ್ರಪಾತಕ್ಕೆ ಬೀಳುವ ದೃಶ್ಯ ರುದ್ರರಮಣೀಯಕ್ಕೆ ಸಮ. ಶರಾವತಿ ನದಿಯ ರೌದ್ರ ನರ್ತನ ಎಂದರೂ ಅತಿಶಯೋಕ್ತಿಯಾಗಲಾರದು. ಪ್ರವಾಸಿ ತಾಣಗಳು. ಅದರಲ್ಲೂ ಆಗುಂಬೆ ಘಾಟಿ, ಹಚ್ಚ ಹಸಿರ ಕಾನನದ ಹಾದಿ, ವಿಶ್ವ ಪ್ರಸಿದ್ಧ

(Jog falls) ಜೋಗದ ವಿಶೇಷತೆಗಳು..!

ಜೋಗವನ್ನ ‘ಗೇರುಸೊಪ್ಪಿನ ಜಲಪಾತ’ ಎಂದೂ ಸಹ ಕರೆಯಲಾಗುತ್ತೆ. ಇದು ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ. ಪ್ರವಾಸಿತಾಣಗಳ ತವರೂರು ಶಿವಮೊಗ್ಗದ ಅತಿ ಪ್ರಸಿದ್ಧ ತಾಣಗಳಲ್ಲಿ ಜೋಗ ಜಲಪಾತವೂ ಒಂದು. ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ ಈ ನಾಲ್ಕು ಜಲ ಭಾಗಗಳಾಗಿವೆ. ಮಳೆಗಾಲದಲ್ಲಿ ಅತ್ಯ0ತ ರಮಣೀಯರೂಪ ತೊಡುವ ಈ ಜಲಪಾತ ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು.jog falls

ಸೂರ್ಯಕಿರಣಗಳಿಂದ ಜಲಪಾತದ ದಿನದ ವಿವಿಧ ಕಾಲಗಳಲ್ಲಿ ಕಾಮನ ಬಿಲ್ಲು ಅನೇಕ ವೈವಿಧ್ಯ ತಾಳುತ್ತದೆ.

ಶಿವಮೊಗ್ಗದಿಂದ ಬರೋಬ್ಬರಿ 100 ಕಿ.ಮೀದೂರದಲ್ಲಿ ಸಾಗರ ತಾಲೂಕಿನ ತಾಳಗೊಪ್ಪ ಬಳಿ ಇದೆ. ಇಲ್ಲಿಗೆ ಸಾರ್ವಜನಿಕ ಸಂಚಾರದ ವ್ಯವಸ್ಥೆಯೂ ಇದೆ. ಆದ್ರೆ ನಿಮ್ಮ ಸ್ವಂತ ಗಾಡಿಯಲ್ಲಿ ಹೋದ್ರೆ ಅಲ್ಲಲ್ಲಿ ನಿಲ್ಲಿಸಿ ಫೋಟೋ ಶೂಟ್ ಮಾಡಿಸಿಕೊಂಡ ಹೋಗೋ ಕ್ರೇಜ್ ಬೇರೆನೇ ಇರುತ್ತೆ. ಜೋಗ ಜಲಪಾತಕ್ಕೆ ಸರಕಾರಿ ಹಾಗೂ ಖಾಸಗಿ ಬಸ್ಸುಗಳ ವ್ಯವಸ್ಥೆ ಅನುಕೂಲಕರವಾಗಿದೆ.jog falls

ಬೆಂಗಳೂರಿನಿಂದ ಜೋಗಕ್ಕೆ ಪ್ರಯಾಣ ಸುಲಭ. ತಡರಾತ್ರಿವರೆಗೂ ಶಿವಮೊಗ್ಗಕ್ಕೆ ಬಸ್‌ಸೇವೆ ಲಭ್ಯವಿದೆ. ಬೆಳಗ್ಗೆ 8ರ ಸುಮಾರಿಗೆ ಶಿವಮೊಗ್ಗ ತಲುಪಿದರೆ, ನಗರದಲ್ಲಿರುವ ಕೆಲ ತಾಣಗಳಿಗೆ ಭೇಟಿ ನೀಡಬಹುದು. ಸಾಗರಕ್ಕೆ ತಲುಪಿದ ತಕ್ಷಣ ಜೋಗ ಜಲಪಾತಕ್ಕೆ  ಖಾಸಗಿ ಬಸ್‌, ವಾಹನಗಳು ಲಭ್ಯವಿವೆ. ಜಲಪಾತದ ಸುತ್ತಮುತ್ತ ತಿಂಡಿ, ಆಹಾರಕ್ಕೆ ಏನೂ ಕೊರತೆ ಇಲ್ಲ. ಶಿವಮೊಗ್ಗದ ಆಸುಪಾಸಿನಲ್ಲಿ ಕಾಣಸಿಗುವ ಚಂದ್ರಗುತ್ತಿ “ಶ್ರೀ ರೇಣುಕಾಂಬ ದೇವಸ್ಥಾನ” ಮತ್ತು ಕೋಟೆ, ಶಿವಪ್ಪನಾಯಕನ ಕೋಟೆ , ಕವಲೇದುರ್ಗದ ಕೋಟೆಗೆ ಭೇಟಿ ನೀಡಬಹುದು.

Tags: jog fallsshimoggatourism
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram