ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ವಿರಾಟ್ ದಾಖಲೆ ಮುರಿಯಲಿಲ್ಲ.. ಆದ್ರೆ..

Mahesh M Dhandu by Mahesh M Dhandu
May 30, 2022
in Newsbeat, Sports, ಕ್ರಿಕೆಟ್
ipl-2022-batter-jos-buttler-creates-new-records-prize-money saaksha tv

ipl-2022-batter-jos-buttler-creates-new-records-prize-money saaksha tv

Share on FacebookShare on TwitterShare on WhatsappShare on Telegram

IPL 2022 | ವಿರಾಟ್ ದಾಖಲೆ ಮುರಿಯಲಿಲ್ಲ.. ಆದ್ರೆ..

15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಬ್ಯಾಟರ್ ಜೋಸ್ ಬಟ್ಲರ್ ಅದ್ಭುತ ಫಾರ್ಮ್ ನೊಂದಿಗೆ ಅಬ್ಬರಿಸಿದರು.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ರಾಜಸ್ಥಾನ್ ರಾಯಲ್ಸ್ ತಂಡ ಈ ಬಾರಿ ಫೈನಲ್ ವರೆಗೂ ತಲುಪುವುದರಲ್ಲಿ ಜೋಸ್ ಬಟ್ಲರ್ ಪ್ರಮುಖ ಪಾತ್ರ ವಹಿಸಿದ್ದರು.

ಒಂದು ಲೆಕ್ಕದಲ್ಲಿ ರಾಯಲ್ಸ್ ತಂಡದ ಬ್ಯಾಟಿಂಗ್ ಬಲ ನಿಂತಿದ್ದಿದ್ದೇ ಬಟ್ಲರ್ ಮೇಲೆ. ಆತ ಅಬ್ಬರಿಸಿದ್ರೆ ತಂಡ ಗೆಲ್ಲುತ್ತಿತ್ತು, ಆತ ಮಿಂಚದೇ ಇದ್ದರೇ ತಂಡ ಸೋಲು ಗ್ಯಾರಂಟಿ ಎಂಬಂತಾಗಿತ್ತು. ತಾಜಾ ಆಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿಯೂ ಇದೇ ಮರುಕಳಿಸಿತು.

ಕ್ವಾಲಿಫೈಯರ್ ಎರಡರಲ್ಲಿ ಸೆಂಚೂರಿ ಸಿಡಿಸಿ ಮಿಂಚಿದ್ದ ಬಟ್ಲರ್ ಅದೇ ಪ್ರದರ್ಶನವನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಮುಂದುವರೆಸಲಿಲ್ಲ.

39 ರನ್ ಗಳಿಸಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ನಲ್ಲಿ ವೃದ್ಧಿಮಾನ್ ಸಹಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಫೈನಲ್ ಪಂದ್ಯಕ್ಕೂ ಮುನ್ನಾ ಬಟ್ಲರ್ ಈ ಸೀಸನ್ ನಲ್ಲಿ ಮತ್ತೊಂದು ಶತಕ ಸಿಡಿಸುತ್ತಾರೆ.

ವಿರಾಟ್ ಕೊಹ್ಲಿ ದಾಖಲೆ ಮುರಿಯುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದ್ರೆ ಬಟ್ಲರ್ 39 ರನ್ ಗಳಿಗೆ ಔಟ್ ಆಗುವುದರ ಮೂಲಕ ಕೊಹ್ಲಿ ರಿಕಾರ್ಡ್ ಮುರಿಯಲು ಸಾಧ್ಯವಾಗಲಿಲ್ಲ. ಆದಾಗ್ಯೂ ಕೊಹ್ಲಿ ರಿಕಾರ್ಡ್ ಬ್ರೇಕ್ ಮಾಡದೇ ಇದ್ದರೂ ಬಟ್ಲರ್ ಐಪಿಎಲ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

jos-buttler-spot-2nd-position-most-runs-ipl-season saaksha tv
jos-buttler-spot-2nd-position-most-runs-ipl-season saaksha tv

15ನೇ ಆವೃತ್ತಿಯ ಐಪಿಎಲ್ನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಅಬ್ಬರಿಸಿದ ಜಾಸ್ ಬಟ್ಲರ್, ಐಪಿಎಲ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್ಗಳಿಸಿದ 2ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆ ಪಡೆದರು. ಅಲ್ಲದೇ 2022ರ ಐಪಿಎಲ್ ʼಆರೆಂಜ್ ಕ್ಯಾಪ್ʼ ತಮ್ಮ ಮುಡಿಗೇರಿಸಿಕೊಂಡರು.

ಈ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಿಂದ 57.53ರ ಬ್ಯಾಟಿಂಗ್ ಸರಾಸರಿ, 149.05ರ ಸ್ಟ್ರೈಕ್ ರೇಟ್ನಿಂದ 4 ಅರ್ಧಶತಕ. 4 ಶತಕ ಸಿಡಿಸಿದರು.

ಆ ಮೂಲಕ ಡೇವಿಡ್ ವಾರ್ನರ್(848 ರನ್ಗಳ) ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದರು. ಒಂದೇ ಸೀಸನ್ನಲ್ಲಿ 973 ರನ್ಗಳಿಸಿರುವ ವಿರಾಟ್ ಕೊಹ್ಲಿ, ಅಗ್ರಸ್ಥಾನದಲ್ಲಿದ್ದಾರೆ.

2016ರ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಡೇವಿಡ್ ವಾರ್ನರ್, ಸನ್ರೈಸರ್ಸ್ ಹೈದ್ರಾಬಾದ್ ಪರ 17 ಪಂದ್ಯಗಳಿಂದ 60.57ರ ಸರಾಸರಿಯಲ್ಲಿ 848 ರನ್ಗಳಿಸಿ ಸೀಸನ್ ಒಂದರಲ್ಲಿ ಅತಿಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ಗಳಲ್ಲಿ 2ನೇ ಸ್ಥಾನದಲ್ಲಿದ್ದರು.

ಇದೇ ಆವೃತ್ತಿಯಲ್ಲಿ ಸರ್ವಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ 4 ಶತಕದಿಂದ 973 ರನ್ಗಳಿಸಿದ್ದರು. ಕೊಹ್ಲಿ ಅವರ ಈ ಸಾಧನೆ ಇಂದಿಗೂ ಮೊದಲ ಸ್ಥಾನದಲ್ಲಿದೆ.

Tags: #Saaksha TVipl 2022Jos Buttler
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram