ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Jothe Jotheyali serial: ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರಬಿದ್ರಾ ಅನಿರುದ್ಧ..  

ಅನಿರುದ್ಧ ಅವರು ಜೊತೆ ಜೊತೆಯಲಿ ಧಾರವಾಹಿಯಿಂದ ಹೊರ ನಡೆದಿದ್ದಾರೆ ಎನ್ನಲಾಗ್ತಿದೆ..  ಧಾರಾವಾಹಿಯಿಂದ ಅನಿರುದ್ಧ ಅವರೇ ಹೊರ ನಡೆದಿದ್ದಾರೆ ಎಂದು ಒಂದು ಕಡೆ ಸುದ್ದಿ ಆಗುತ್ತಿದ್ದರೆ, ಧಾರಾವಾಹಿ ತಂಡವೇ ಅವರನ್ನು ಹೊರ ಕಳುಹಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಆದರೆ ಸರಿಯಾಗಿ ಯಾವುದೇ ಸ್ಪಷ್ಟತೆಯಿಲ್ಲ.. 

Naveen Kumar B C by Naveen Kumar B C
August 19, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Jothe Jotheyali serial : ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರಬಿದ್ರಾ ಅನಿರುದ್ಧ..

ವರ್ಷಗಳ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ನಟಿಸಿ ಖ್ಯಾತಿ ಗಳಿಸಿ ನಂತರ ಸಿನಿಮಾರಂಗದಿಂದ ಬ್ರೇಕ್ ಪಡೆದುಕೊಂಡಿದ್ದ ಅನಿರುದ್ಧ ಅವರು ಮತ್ತೆ  ಬಣ್ಣದ ಜಗತ್ತಿಗೆ  ಕಮ್ ಬ್ಯಾಕ್ ಮಾಡಿದ್ದು ಮಾತ್ರ ಕಿರುತೆರೆಯ’ ಜೊತೆ ಜೊತೆಯಲಿ’ ಧಾರಾವಾಹಿಯ ಮೂಲಕ.. ಈ ಧಾರಾವಾಹಿ ಅಷ್ಟೇ ಬೇಗ ಜನರ ಫೇವರೇಟ್ ಆಯ್ತು.. ಆರ್ಯವರ್ಧನ್ ಆಗಿಯೇ ಅನಿರುದ್ಧ ಫೇಮ್ ಗಳಿಸಿದರೂ ಸಹ.. ಸಿನಿಮಾಗಳಿಗಿಂತ ಧಾರವಾಹಿ ಮೂಲಕವೇ ಆರ್ಯವರ್ಧನ್ ಫೇಮಸ್ ಆದರು.. ಅಪಾರ ಅಭಿಮಾನಿಗಳನ್ನೂ ಸಂಪಾದಿಸಿದ್ರು..

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಆದ್ರೀಗ ಅನಿರುದ್ಧ ಅವರು ಧಾರವಾಹಿಯಿಂದ ಹೊರ ನಡೆದಿದ್ದಾರೆ ಎನ್ನಲಾಗ್ತಿದೆ.. ಹೌದು…!  ಅನಿರುದ್ಧ ಅವರು ಧಾರಾವಾಹಿಯಿಂದ ಹೊರ ನಡೆದ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ಧಾರಾವಾಹಿಯಿಂದ ಅನಿರುದ್ಧ ಅವರೇ ಹೊರ ನಡೆದಿದ್ದಾರೆ ಎಂದು ಒಂದು ಕಡೆ ಸುದ್ದಿ ಆಗುತ್ತಿದ್ದರೆ, ಧಾರಾವಾಹಿ ತಂಡವೇ ಅವರನ್ನು ಹೊರ ಕಳುಹಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಆದರೆ ಸರಿಯಾಗಿ ಯಾವುದೇ ಸ್ಪಷ್ಟತೆಯಿಲ್ಲ..

ಆದ್ರೀಗ  ಬಗ್ಗೆ ಅನಿರುದ್ಧ ಮೌನ ಮುರಿದಿದ್ದಾರೆ..  ಮನೆಯಲ್ಲೇ ಸಣ್ಣ ಪುಟ್ಟ ಮನಸ್ತಾಪಗಳು ಆಗುತ್ತವೆ. ಹಾಗೆಯೇ ಶೂಟಿಂಗ್ ಸೆಟ್ ನಲ್ಲೂ ಆಗಿವೆ. ವಾಹಿನಿಯಾಗಲಿ ಅಥವಾ ಧಾರಾವಾಹಿ ತಂಡವಾಗಲಿ, ಈ ಕುರಿತು ಮಾತನಾಡಲು ತಮ್ಮನ್ನು ಸಂಪರ್ಕಿಸಿಲ್ಲ , ಈ ಸುದ್ದಿಯ ಕುರಿತಾಗಿ ಮಾತನಾಡಲು ಚಾನೆಲ್ ಗೆ ಹೋಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.. ಅಲ್ಲದೇ ಒಂದು ವೇಳೆ ಆ ರೀತಿ ನಡೆದರೂ ನಾನು ಪತ್ರಿಕಾಗೋಷ್ಠಿ  ಮೂಲಕ ಎಲ್ಲ ವಿಷಯವನ್ನೂ ತಿಳಿಸುವುದಾಗಿ ತಿಳಿಸಿದ್ದಾರೆ..

Tags: Anirudhjothe jotheyalikannada serial
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram