ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

5ಜಿ ನೆಟ್‍ವರ್ಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದೇಕೆ ಜೂಹಿ ಚಾವ್ಲಾ…?

Namratha Rao by Namratha Rao
June 1, 2021
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

Related posts

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

April 28, 2026
ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

April 28, 2026

5ಜಿ ನೆಟ್‍ವರ್ಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದೇಕೆ ಜೂಹಿ ಚಾವ್ಲಾ…?

ನವದೆಹಲಿ:  ನಟಿ ಹಾಗೂ ಪರಿಸರವಾದಿ ಜೂಹಿ ಚಾವ್ಲಾ  ಅವರು ಭಾರತದಲ್ಲಿ 5ಜಿ ನೆಟ್ ವರ್ಕ್ ಸ್ಥಾಪನೆಯ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 5ಜಿ ನೆಟ್‍ವರ್ಕ್‍ನಿಂದಾಗಿ ಮನುಷ್ಯರಿಗೆ, ಪ್ರಾಣಿ, ಪಕ್ಷಿ ಮತ್ತು ಸಸ್ಯ ಪ್ರಭೇದಗಳಿಗೆ ಸಮಸ್ಯೆಯಾಗುತ್ತದೆ ಎಂದು ದೂರಿದ್ದಾರೆ.

 ಭಾರತದಲ್ಲಿ 5ಜಿಯನ್ನು ಜಾರಿಗೆ ತಂದರೆ ದೇಶದಲ್ಲಿರುವ ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ, ಸಸ್ಯ ಪ್ರಭೇದಗಳು 5ಜಿಯ ವಿಕಿರಣದಿಂದಾಗುವ ತೊಂದರೆಗಳನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ದಿನದ 24 ಗಂಟೆ, ವರ್ಷದ 365 ದಿನ, ಈಗಿರುವ ನೆಟ್‍ವರ್ಕ್ ವಿಕಿರಣಗಳಿಂದ ರೇಡಿಯೋ ಫ್ರಿಕ್ವೆನ್ಸಿ ವಿಕಿರಣ 10x ರಿಂದ 100x ಪಟ್ಟು ಹೆಚ್ಚಾಗಿರುತ್ತದೆ.

5ಜಿ ಯೋಜನೆಗಳಿಂದಾಗಿ ಮನುಷ್ಯರ ಮೇಲೆ ಹಲವು ದುಷ್ಪರಿಣಾಮಗಳಿದ್ದು, ಮುಂದೆ ಬದಲಾಯಿಸಲು ಸಾಧ್ಯವಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಮನುಷ್ಯರ ಮೇಲೆ ಮಾತ್ರವಲ್ಲದೇ ಭೂಮಿಯ ಮೇಲಿರುವ ಎಲ್ಲಾ ಪರಿಸರ ವ್ಯವಸ್ಥೆಗೆ ಇದರಿಂದ ತೊಂದರೆ ಎದುರಾಗುತ್ತದೆ.

5ಜಿಯಿಂದ ಮಾನವಕುಲದ, ಪುರುಷ, ಮಹಿಳೆ, ಮಗು, ವಯಸ್ಕ, ಶಿಶು, ಪ್ರಾಣಿ ಮತ್ತು ಎಲ್ಲಾ ವಿದಧ ಜೀವಿಗಳಿಗೂ ಇದರಿಂದ ಯಾವುದೇ ದುಷ್ಟರಿಣಾಮಗಳಿಲ್ಲ ಎಂದು ಪರೀಕ್ಷಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಬೇಕೆಂದು ಅರ್ಜಿ ಸಲ್ಲಿಸಲಾಗಿದೆ.  ವಕೀಲರಾದ ದೀಪಕ್ ಖೋಸ್ಲಾ ಅವರ ಮೂಲಕ  ಅರ್ಜಿ ಸಲ್ಲಿಸಲಾಗಿದೆ.

ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಸಿ.ಹರಿಶಂಕರ್ ಅವರು ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದ್ದು , ಮಂಗಳವಾರ  ಇದರ ವಿಚಾರಣೆ ನಡೆಯಲಿದೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: 5g networkBollywoodJuhi chawla
ShareTweetSendShare
Join us on:

Related Posts

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ, ಗಲಾಟೆ-ಹಲ್ಲೆ

by Shwetha
April 28, 2026
0

ಹರಿಹರದ ಪಂಚಮಸಾಲಿ ಪೀಠದಲ್ಲಿ ಇಂದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಭೆಯ ವೇಳೆ ಭಾರೀ ಗಲಾಟೆ ನಡೆದಿದೆ. ಪೀಠದ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ ಉಮಾಪತಿ ಲೆಕ್ಕ ಮಂಡಿಸುವ...

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

by Shwetha
April 28, 2026
0

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ಚಿತ್ರರಂಗದ ನಡುವೆ ಇಂದು ಅತ್ಯಂತ ಆತ್ಮೀಯ ಬಾಂಧವ್ಯವಿದೆ. ದೇಶದ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ ಅಥವಾ ಚಲನಚಿತ್ರರಂಗದ ಸಮಸ್ಯೆಗಳೇ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

by Shwetha
April 28, 2026
0

ಮಾಲೂರು ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶದ ಮಳೆ ಸುರಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ...

ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ

ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ

by Shwetha
April 28, 2026
0

ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು ತಿಳಿದುಕೊಳ್ಳಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 28, 2026
0

ದಿನ ಭವಿಷ್ಯ : 28-04-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಂಗಳನ ಪ್ರಭಾವ ಹೆಚ್ಚಾಗಿರುತ್ತದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಕೋಪದ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram