ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜೂನ್ 4 ಮೋದಿ ಮುಕ್ತಿ ದಿವಸ್; ಕಾಂಗ್ರೆಸ್

ಬಿಜೆಪಿ ವಿರುದ್ಧ ವಾಗ್ದಾಳಿ

Author2 by Author2
July 12, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಜೂನ್ 25 ರಂದು ಸಂವಿಧಾನ್ ಹತ್ಯಾ ದಿವಸ್ (Samvidhaan Hatya Diwas) ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಕಾಂಗ್ರೆಸ್ (Congress) ಜೂನ್ 4 ಅನ್ನು “ಮೋದಿಮುಕ್ತಿ ದಿವಸ್” (ModiMukti Diwas)ಎಂದು ಆಚರಿಸಬೇಕು ಎಂದು ಹೇಳಿದೆ.

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟವಾಗಿತ್ತು. ಈ ವೇಳೆ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆ ಎದುರಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರ ರಚಿಸಿದರು. ಇದನ್ನು ಮೋದಿ ಸೋಲು ಎಂದು ವಿರೋಧ ಪಕ್ಷಗಳು ಬಣ್ಣಿಸಿವೆ. ಹೀಗಾಗಿ ಈ ದಿನವನ್ನು ಮೋದಿ ಮುಕ್ತಿ ದಿನ ಆಚರಿಸಲು ನಿರ್ಧರಿಸಲಾಗುವುದು ಎಂದು ತಿರುಗೇಟು ಕೊಟ್ಟಿದೆ.

Related posts

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

January 25, 2026
ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

January 25, 2026

ಸಂವಿಧಾನ್ ಹತ್ಯಾ ದಿವಸ್ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕೇಂದ್ರದ ಈ ನಡೆ ಹೆಡ್‌ಲೈನ್ ಹಪಾಹಪಿಯ ಕಸರತ್ತು ಎಂದು ಆರೋಪಿಸಿದ್ದಾರೆ. ಜೈವಿಕ ಅಲ್ಲದ ಪ್ರಧಾನ ಮಂತ್ರಿ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ ಲೈನ್-ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದ ಅವರಿಗೆ 2024 ಜೂನ್ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್ ಎಂದು ನೆನಪಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಫೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949 ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು ಜೈರಾಮ್ ರಮೇಶ್ ಬರೆದುಕೊಂಡಿದ್ದಾರೆ.

ತುರ್ತು ಪರಿಸ್ಥಿತಿ ಘೋಷಿಸಿದ ದಿನ ಅಂದರೆ ಜೂನ್ 25 ನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

Tags: June 4 Modi Mukti Divas; Congress
ShareTweetSendShare
Join us on:

Related Posts

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

by Shwetha
January 25, 2026
0

ವಾಷಿಂಗ್ಟನ್ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಕಾರ್ಮೋಡ ದಟ್ಟವಾಗುತ್ತಿದ್ದು ಅಮೆರಿಕ ಮತ್ತು ಇರಾನ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಒಂದೆಡೆ ಇರಾನ್ ದೇಶದ ಆಂತರಿಕ ಪ್ರತಿಭಟನೆಗಳಿಂದ ನಲುಗುತ್ತಿದ್ದರೆ ಮತ್ತೊಂದೆಡೆ ಅಮೆರಿಕದ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram