ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಗರ್ಲ್‌ ಫ್ರೆಂಡ್ ಜೊತೆಗಿನ ಫೋಟೋ ಶೇರ್ ಮಾಡಿಕೊಂಡ ಕ್ರಿಕೆಟಿಗ ಕೆ ಎಲ್ ರಾಹುಲ್..!

Mahesh M Dhandu by Mahesh M Dhandu
November 6, 2020
in Cinema, Newsbeat, ಮನರಂಜನೆ
kl rahul ipl 2020 saakshatv
Share on FacebookShare on TwitterShare on WhatsappShare on Telegram

K L Rahul

ಟೀಂ ಇಂಡಿಯಾದ ಹ್ಯಾಂಡ್ಸಮ್ ಕ್ರಿಕೆಟರ್ ಎಂದೇ ಕರೆಸಿಕೊಳ್ಳುತ್ತಿರುವ ನಮ್ಮ ಕರ್ನಾಟಕದ ಕೆ ಎಲ್ ರಾಹುಲ್ ಬ್ಯಾಟ್ ಬೀಸಿ ಅಭಿಮಾನಿಗಳನ್ನ ರಂಜಿಸೋದು ಒಂದೆಡೆ. ಆದ್ರೆ ಮತ್ತೊಂದೆಡೆ ಯುವತಿಯರ ನಡುವೆ ರಾಹುಲ್ ತಮ್ಮ ಲುಕ್ಸ್ ನಿಂದಲೇ ಫೇಮಸ್. ಅಂದ್ಹಾಗೆ ರಾಹುಲ್ ಇಂದು ತಮ್ಮ ಪ್ರೇಯಸಿಯ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬರ್ತ್ ಡೇಗೆ ವಿಶ್ ಮಾಡಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

‘ದುಬಾರಿ’ ಯಾಗಿ ಬರುತ್ತಿರುವ ಆಕ್ಷನ್ ಪ್ರಿನ್ಸ್ : ‘IM Very Costly” ಎಂದ ಧ್ರುವ..!  

ರಾಹುಲ್ ಹಾಗೂ ಬಾಲಿವುಡ್ ನ ಖ್ಯಾತ ನಟ ಸುನಿಲ್ ಶೆಟ್ಟಿ ಪುತ್ರಿ ಆತಿಯಾ ಶೆಟ್ಟಿ ಪ್ರೇಮಿಸುತ್ತಿದ್ದಾರೆ ಎಂಬ ಸುದ್ದಿ ಸದ್ಯ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಅದಕ್ಕೆ ಪೂರಕವೆಂಬಂತೆ ಈ ಇಬ್ಬರೂ ಸಹ ಅನೇಕ ಬಾರಿ ಒಟ್ಟಿಗೆ ಕ್ಯಾಮಾರಾ ಕಣ್ಣಿಗೆ ಸೆರೆಯಾಗಿದ್ದಾರೆ.K L Rahul

ಅಂದ್ಹಾಗೆ ಮೂಲತಃ ಕರ್ನಾಟಕದವರೇ ಆದ ಸುನಿಲ್ ಶೆಟ್ಟಿ ಪುತ್ರಿ ಆತಿಯಾ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಆತಿಯಾ ಫೋಟೋ ಶೇರ್ ಮಾಡಿ ಹುಟ್ಟುಹಬ್ಬಕ್ಕೆ ಶುಭಹಾರೈಸಿದ್ದಾರೆ ನಮ್ಮ ಕನ್ನಡಿಗ ಕೆ ಎಲ್ ರಾಹುಲ್.  ಆತಿಯಾ ಅವವರೊಂದಿಗಿನ ಚಿತ್ರ ಹಂಚಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಹಾಗೂ ಶಾಕ್ ಕೊಟ್ಟಿದ್ದಾರೆ ರಾಹುಲ್.

K L Rahul

ಕೆ.ಎಲ್.ರಾಹುಲ್  ಇನ್‌ಸ್ಟಾಗ್ರಾಂ ನಲ್ಲಿ ಆತಿಯಾ ಜೊತೆಗಿನ ಫೋಟೋ  ಹಂಚಿಕೊಂಡಿದ್ದು,  ‘ಹುಚ್ಚು ಹುಡುಗಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.K L Rahul
ಇನ್ನೂ ಆತಿಯಾ ಸಹ ಕೆ.ಎಲ್.ರಾಹುಲ್ ಅವರ ಬರ್ತ್ ಡೇ ವೇಳೆ ರಾಹುಲ್  ಅವರ ಫೋಟೋ ಶೇರ್ ಮಾಡಿಕೊಂಡು ವಿಶ್ ಮಾಡಿದ್ರು. ಅಲ್ಲದೇ ಅವರ ಟ್ಯಾಗ್ ಎಲ್ಲರ ಹುಬ್ಬೇರುವಂತೆ ಮಾಡಿತ್ತು.

K L Rahul

‘ನನ್ನವನಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಅವರು ಕೊಟ್ಟಿದ್ದ ಕ್ಯಾಪ್ಷನ್ ಅವರು ಪ್ರೇಮಿಗಳು ಎಂಬ ಊಹಾಪೋಹ ಗಾಸಿಪ್ ಗಳಿಗೆ ರೆಕ್ಕೆ ಪುಕ್ಕ ನೀಡಿತ್ತು. ಅಷ್ಟೇ ಅಲ್ಲದ ಈ ಜೋಡಿಯ ಸಂಬಂಧದ ಬಗ್ಗೆ ಖುದ್ದು ಸುನಿಲ್ ಶೆಟ್ಟಿ ಅವರೇ ಬಹಿರಂಗವಾಗಿಯೇ ಹೇಳಿಕೊಂಡಿದ್ದರು.K L Rahul

K L Rahul

‘777 ಚಾರ್ಲಿ’ ಗೆ ತಮಿಳು ‘ಸಿಂಹ’ನ ಎಂಟ್ರಿ: ರಕ್ಷಿತ್ ಹೇಳಿದ್ದೇನು..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aathiya shettycriketerk l rahulteam india
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram