ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೇರೊ ಸರ್ವೆ ಪ್ರಕಾರ, ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಕೆ.ಸುಧಾಕರ್

Namratha Rao by Namratha Rao
November 4, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಸೇರೊ ಸರ್ವೆ ಪ್ರಕಾರ, ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ:  ಡಾ.ಕೆ.ಸುಧಾಕರ್

ಸೆರೋ ಸರ್ವೆಯಲ್ಲಿ ಪ್ರತಿಕಾಯ ಮೂಲಕ ಸೋಂಕು ಪರೀಕ್ಷೆ

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

June 24, 2026

ಡಿಸೆಂಬರ್ ಅಂತ್ಯ ಹಾಗೂ ಮಾರ್ಚ್ ಅಂತ್ಯದಲ್ಲಿ ಮತ್ತೆ ಸರ್ವೆ

ಬೆಂಗಳೂರು  : ರಾಜ್ಯದಲ್ಲಿ ಶೇ.16 ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈ, ಪುಣೆ, ದೆಹಲಿ ನಗರಗಳಲ್ಲಿ ಕೆಲ ಸ್ಥಳಗಳಲ್ಲಿ ಸರ್ವೆ ಮಾಡಲಾಗಿದೆ.

ಆದರೆ ಕರ್ನಾಟಕದಲ್ಲಿ ಎಲ್ಲ 30 ಜಿಲ್ಲೆಗಳಲ್ಲೂ ಸರ್ವೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಎಂಟು ವಲಯಗಳಲ್ಲೂ ನಡೆದಿದೆ. 16,585 ಜನರ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಿದ್ದು, 15,624 ಜನರ ಫಲಿತಾಂಶ ಬಂದಿದೆ.

K. Sudhakar Sero Survey

ಹಿಂದೆ ಹಾಗೂ ಸರ್ವೆ ಮಾಡುವ ಸಮಯದಲ್ಲಿ ಸೋಂಕಿಗೆ ಒಳಗಾಗಿದ್ದವರ ಒಟ್ಟು ಪ್ರಮಾಣ 27.3% ರಷ್ಟಿದೆ ಎಂದು ತಿಳಿಸಿದರು.

ಕಡಿಮೆ ರಿಸ್ಕ್, ಮಧ್ಯಮ ರಿಸ್ಕ್ ಮತ್ತು ಹೆಚ್ಚು ರಿಸ್ಕ್ ಎಂದು ವರ್ಗೀಕರಣ ಮಾಡಿ ಪರೀಕ್ಷೆ ನಡೆಸಲಾಗಿದೆ.

ಕೋವಿಡ್ ವೈರಸ್ ದೇಹಕ್ಕೆ ಬಂದಾಗ ಪ್ರತಿರೋಧಕವಾಗಿ ಐಜಿಜಿ ಉತ್ಪತ್ತಿಯಾಗುತ್ತದೆ.

ಐಜಿಜಿ ಹೊಂದಿದವರು ಹಾಗೂ ಸಕ್ರಿಯ ಸೋಂಕಿತರನ್ನು ಪತ್ತೆ ಮಾಡುವ ಮೂಲಕ ಈ ಸರ್ವೆಯನ್ನು ಕ್ರಮಬದ್ಧವಾಗಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಡೆಂಗ್ಯೂ, ಚಿಕುನ್‌ಗುನ್ಯಾ ನಿಯಂತ್ರಣಕ್ಕೆ ಶೀಘ್ರ ಕ್ರಮ ಕೈಗೊಳ್ಳಿ: ಮೋಹನ್ ದಾಸರಿ ಆಗ್ರಹ

15,624 ಜನರಲ್ಲಿ ಐಜಿಜಿ ಪ್ರತಿಕಾಯ ಇರುವವರ ಪ್ರಮಾಣ 16.4% ಇದೆ. ಅಂದರೆ ಇಷ್ಟು ಜನರು ಸೋಂಕಿಗೊಳಗಾಗಿ ಗುಣಮುಖರಾಗಿದ್ದಾರೆ.

ಈ ಪ್ರಮಾಣ ದೆಹಲಿಯಲ್ಲಿ 29.1%, ಮುಂಬೈ ಸ್ಲಮ್ ರಹಿತ ಪ್ರದೇಶಗಳಲ್ಲಿ 16% ಹಾಗೂ ಸ್ಲಮ್ ಗಳಲ್ಲಿ 57%, ಪುಣೆಯ 5 ಪ್ರದೇಶಗಳಲ್ಲಿ 36.1 ರಿಂದ 65.4%, ಇಂದೋರ್ ನಲ್ಲಿ 7.8%, ಪಾಂಡಿಚೆರಿಯಲ್ಲಿ 22.7%, ಚೆನ್ನೈನಲ್ಲಿ 32.3% ಇದೆ.

15,624 ಜನರಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ 12.7% ರಷ್ಟಿದೆ ಎಂದು ವಿವರಿಸಿದರು.

K. Sudhakar Sero Survey

ಈ ಸರ್ವೆ 2020 ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿತ್ತು. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ.

ರಾಜ್ಯದಲ್ಲಿ ಮರಣ ಪ್ರಮಾಣ 0.05% ಇದೆ. ಮುಂಬೈಯಲ್ಲಿ 0.05-0.10%, ಪುಣೆಯಲ್ಲಿ 0.08%, ದೆಹಲಿಯಲ್ಲಿ 0.09%, ಚೆನ್ನೈನಲ್ಲಿ 0.13% ಮರಣ ಪ್ರಮಾಣವಿದೆ ಎಂದು ವಿವರಿಸಿದರು.

ಶಾಲೆಗಳ ಪುನಾರಂಭ ಬಗ್ಗೆ ತೀರ್ಮಾನ ಆಗಿಲ್ಲ; ಸುರೇಶ್ ಕುಮಾರ್ ಸ್ಪಷ್ಟನೆ

ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಕೋವಿಡ್ ಸರ್ವೆ ಸಮಿತಿಯ ಮುಖ್ಯಸ್ಥ ಡಾ.ಗಿರಿಧರ ಬಾಬು ಉಪಸ್ಥಿತರಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Corona VirusK.SudhakarSero Survey
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram