ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Kabza : ‘ನಮಾಮಿ ನಮಾಮಿ’ ಹಾಡಿಗೆ ಮಸ್ತ್ ರೆಸ್ಪಾನ್ಸ್..!!

Namratha Rao by Namratha Rao
February 19, 2023
in Cinema, News, Newsbeat, ಮನರಂಜನೆ
kabza
Share on FacebookShare on TwitterShare on WhatsappShare on Telegram

Kabza : ‘ನಮಾಮಿ ನಮಾಮಿ’ ಹಾಡಿಗೆ ಮಸ್ತ್ ರೆಸ್ಪಾನ್ಸ್..!!

ಭಾರತದ ಮುಂದಿನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ  ಉಪೇಂದ್ರ ನಟನೆಯ ಪ್ಯಾನ್ ಇಂಡಿಯನ್ ಸಿನಿಮಾ ಕಬ್ಜ ೀಗಾಗಲೇ ಸಾಕಷ್ಟು ಕ್ರೇಜ್ ಹುಟ್ಟುಹಾಕಿದೆ..

Related posts

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

August 1, 2026
india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026

ಈ ಸಿನಿಮಾದಲ್ಲಿ ಸುದೀಪ್ ಭಾರ್ಗವ ಭಕ್ಷಿಯಾಗಿ ಕಾಣಿಸಿಕೊಳ್ತಿದ್ದು , ಮತ್ತಷ್ಟು ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿಸಿದೆ..

80 ರ ದಶಕದ ಭೂಗತ ಜಗತ್ತಿನ  ಆಧಾರಿತ ಸಿನಿಮಾ ಇದಾಗಿದೆ… ಸುಮಾರು 7 ಕ್ಕೂ ಅಧಿಕ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.. ಶ್ರಿಯಾ ಶರಣ್ ಸೇರಿ ಸ್ಟಾರ್ ನಟರೇ ಇದ್ದಾರೆ.. ಆರ್ ಚಂದ್ರು ನಿರ್ದೇಶಿಸುತ್ತಿದ್ದಾರೆ..

ಅಂದ್ಹಾಗೆ  ಮಹಾಶಿವರಾತ್ರಿ ಪ್ರಯುಕ್ತ  ‘ನಮಾಮಿ ನಮಾಮಿ’ ಹಾಡು ರಿಲೀಸ್ ಆಗಿದೆ.

ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್   ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್  ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಹಾಡಿಗೆ ಸಖತ್ ಒಳ್ಳೆ ರೆಸ್ಪಾನ್ಸ್ ವ್ಯಕ್ತವಾಗ್ತಿದೆ..

ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು.

 

Kabza , namami namami , cinima updates

Tags: Kabza
ShareTweetSendShare
Join us on:

Related Posts

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram