ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kalburgi : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು….

ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ಶನಿವಾರ ರಾತ್ರಿ  ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು.   ರಾತ್ರಿ ಮಳೆ ಜೋರಾದಾಗ  ದನಗಳನ್ನ ಸ್ಥಳಾಂತರಿಸಲು ಕುಟುಂಬ ಮುಂದಾಗಿದೆ. ಈವೇಳೆ ಮನೆ ಮುಂದೆ ನಿಂತಿದ್ದ ನೀರಿನಲ್ಲಿ ವಿದ್ಯೂತ್ ತಂತಿ  ತುಂಡಾಗಿ ಬಿದ್ದಿದ್ದರಿಂದ    ವಿದ್ಯೂತ್  ಪ್ರವಹಿಸಿದೆ. 

Naveen Kumar B C by Naveen Kumar B C
March 19, 2023
in Newsbeat, Kalyana karnataka, ಕಲ್ಯಾಣ ಕರ್ನಾಟಕ
Kalburgi
Share on FacebookShare on TwitterShare on WhatsappShare on Telegram

Kalburgi : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು….

 

Related posts

December 9, 2025
Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

December 9, 2025

ನಿನ್ನೆ ರಾತ್ರಿ ಸುರಿದ ಧಾರಾಕಾರ  ಮಳೆಗೆ  ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು,  ವಿದ್ಯುತ್  ತಗುಲಿದ ಪರಿಣಾಮ ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಮಕ್ಕಳು  ಮೃತಪಟ್ಟು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

 

ಮೃತರನ್ನು ಝರಣಮ್ಮ (45), ಮಹೇಶ (18), ಸುರೇಶ (20) ಎಂದು ಗುರುತಿಸಲಾಗಿದೆ.   ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ಶನಿವಾರ ರಾತ್ರಿ  ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು.   ರಾತ್ರಿ ಮಳೆ ಜೋರಾದಾಗ  ದನಗಳನ್ನ ಸ್ಥಳಾಂತರಿಸಲು ಕುಟುಂಬ ಮುಂದಾಗಿದೆ. ಈವೇಳೆ ಮನೆ ಮುಂದೆ ನಿಂತಿದ್ದ ನೀರಿನಲ್ಲಿ ವಿದ್ಯೂತ್ ತಂತಿ  ತುಂಡಾಗಿ ಬಿದ್ದಿದ್ದರಿಂದ    ವಿದ್ಯೂತ್  ಪ್ರವಹಿಸಿದೆ.

 

ಈ  ವೇಳೆ ಕುಟುಂಬದ ನಾಲ್ವರಿಗೂ ವಿದ್ಯುತ್ ಶಾಕ್ ತಗುಲಿದ್ದು,  ಘಟನೆಯಲ್ಲಿ ತಾಯಿ ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ.  ತಂದೆ ಅಂಬಣ್ಣ ಗಂಭೀರವಾಗಿ ಗಾಯಗೊಂಡಿದ್ದು,   ಚಿಕಿತ್ಸೆಗಾಗಿ ಆಸ್ಪತ್ರಗೆ ದಾಖಲಿಸಲಾಗಿದೆ.   ಚಿಂಚೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸಂಬಂಧಿಕರು ಮತ್ತು ಸ್ಥಳಿಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Kalburgi: Mother, two children killed after being hit by a broken power line.

Tags: broken power lineKalburgi
ShareTweetSendShare
Join us on:

Related Posts

by admin
December 9, 2025
0

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ...!!! ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ...

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

by admin
December 9, 2025
0

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ.. ಷಟ್ಕರ್ಮ ಪ್ರಯೋಗ ಅಂದರೆ ಆರು ರೀತಿಯ...

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

by Shwetha
December 9, 2025
0

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ....

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

by Shwetha
December 9, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram