ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನವೆಂಬರ್ 7ಕ್ಕೆ  ಕಮಲ್ ಹಾಸನ್ ಬರ್ತ್ ಡೇ :  232ನೇ ಚಿತ್ರದ ಫಸ್ಟ್ ಲುಕ್ ರಿಲೀಸ್!

Namratha Rao by Namratha Rao
October 31, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Kamal Hassan

ಖ್ಯಾತ ಬಹುಭಾಷಾ ನಟ ಕಮ್ ರಾಜಕಾರಣಿಯಾಗಿರುವ ಕಮಲ್ ಹಾಸನ್ ಸದ್ಯ  ‘ವಿಶ್ವರೂಪಂ-2’ ಚಿತ್ರದ ಬಳಿಕ ‘ಇಂಡಿಯನ್ – 2’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಶಂಕರ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಇದರ ಬೆನ್ನಲ್ಲೇ ಕಮಲ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.Kamal Hassan

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಹೌದು.. ರಾಜಕೀಯ ಹಾಗೂ ನಟನೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ಕಮಲ್ ಹಾಸನ್ ಅವರು  ಇದೀಗ ಮತ್ತೊಂದು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಆದ್ರೆ ಈ ವಿಚಾರ ಹೊಸದೇನಲ್ಲ. ಆದ್ರೆ ಕಮಲ್ ಹಾಸನ್ ನಟನೆಯ 232ನೇ ಸಿನಿಮಾಗೆ ಲೋಕೇಶ್ ಕನಕರಾಜ್ ಆಕ್ಷನ್ ಕಟ್ ಹೇಳಲಿದ್ದಾರೆ. ಇನ್ನೂ ನವೆಂಬರ್ 7 ರಂದು ಕಮಲ್ ಹಾಸನ್ ಅವರ 66ನೇ ಹುಟ್ಟುಹಬ್ಬದ ಪ್ರಯುಕ್ತ, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ ಎಂಬುದೇ ಇಲ್ಲಿ ಹೊಸ ವಿಚಾರ.Kamal Hassan

ಸದ್ಯ ಕಮಲ್ ಬರ್ತ್ ಡೇ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಗಲಿದೆ. ಕಮಲ್ ಅವರ 232ನೇ ಚಿತ್ರಕ್ಕೆ ಅನಿರುದ್ಧ್ ರವಿಚಂದ್ರನ್   ಸಂಗೀತ ನೀಡಲಿದ್ದಾರೆ.  ಈ ಸಿನಿಮಾವೊಂದು ರಾಜಕೀಯ ಥ್ರಿಲ್ಲರ್ ಚಿತ್ರವಾಗಿದೆ ಎಂದೇ ಹೇಳಲಾಗ್ತಿದೆ.  ಪ್ರಸ್ತುತ ಕಮಲ್ ಹಾಸನ್ ಅವರು ಶಂಕರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಇಂಡಿಯನ್ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಕಾಜಲ್ ಅಗರ್‌ವಾಲ್ ಮತ್ತು ರಕುಲ್ ಪ್ರೀತ್ ಸಿಂಗ್ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಇತ್ತ ಲೋಕೇಶ್ ಕನಕರಾಜ್ ಅವರು ವಿಜಯ್ ನಟನೆಯ ‘ಮಾಸ್ಟರ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
Kamal Hassan

ಸಂಗೀತ ದಿಗ್ಗಜ ಎ.ಆರ್ ರೆಹಮಾನ್  ಅವರ ಸಂಗೀತಕ್ಕೆ ಧ್ವನಿಯಾಗುತ್ತಿದ್ದಾರೆ ಧನುಷ್..!

5 ವರ್ಷಗಳ ಬಳಿಕ ಸೂಪರ್ ಹಿಟ್ ಸಿನಿಮಾ “ರಂಗಿತರಂಗ”  ರೀ ರಿಲೀಸ್ ..!

ಯಶ್ – ರಾಧಿಕಾ ಮಗನ ಮೊದಲನೇ ವರ್ಷದ ಹುಟ್ಟುಹಬ್ಬ : ಮಗನಿಗೆ ವಿಶೇಷವಾಗಿ ವಿಷ್ ಮಾಡಿದ ರಾಧಿಕಾ

ದುರ್ಬಲ ಮನಸ್ಸಿನ ನೆಹರುಗಾಗಿ ಪಟೇಲರು ಪ್ರಧಾನಿ ಹುದ್ದೆ ತ್ಯಾಗ ಮಾಡಿದರು : ಕಂಗನಾ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: kamal hassanKollywood ActorVishwaroopam
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram