ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Kane Williamson -T20 ಇಂದ ಹೊರ ಬಿದ್ದ ವಿಲಿಯಮ್ಸನ್

Kane Williamson -ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ಒಳಗಾಗಿದ್ದಾರೆ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು.

Ranjeeta MY by Ranjeeta MY
April 1, 2023
in Sports, News, ಕ್ರಿಕೆಟ್, ಕ್ರೀಡೆ
Kane Williamson -

Kane Williamson -

Share on FacebookShare on TwitterShare on WhatsappShare on Telegram

Kane Williamson -ಇಂಡಿಯನ್ ಪ್ರೀಮಿಯರ್ ಲೀಗ್​ನ ೧೬ ನೇ ಆವೃತ್ತಿ ಆರಂಭವಾಗಿದ್ದು ಗುಜರಾತ್ ಟೈಟಾನ್ಸ್ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ ​ಇದರ ಬೆನ್ನಲ್ಲೆ  ಇದೀಗ ದೊಡ್ಡ ಹೊಡೆತ ಟೈಟಾನ್ಸಗೆ ಎದುರಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್​ಗಳ ಜಯ  ಸಾಧಿಸಿದ  ಗುಜರಾತ್ ಟೈಟಾನ್ಸ್ ಗೆ ಆಘಾತ ಒಂದು ಎದುರಾಗಿದೆ. ತಂಡದ ಸ್ಟಾರ್ ಬ್ಯಾಟರ್ಆಗಿರುವ  ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ ಸಂಪೂರ್ಣ ಐಪಿಎಲ್ 2023  ಟೂರ್ನಿಯಿಂದ ಹೊರಬಿದ್ದಿದ್ದಾರೆ.

Related posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026
sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

July 25, 2026

ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ಒಳಗಾಗಿದ್ದಾರೆ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು. ಇದೀಗ ಕೇನ್ ಗಾಯದ ಬಗ್ಗೆ ಅಪ್ಡೇಟ್ ಬಂದಿದ್ದು, ವಿಶ್ರಾಂತಿಯ ಅಗತ್ಯವಿರುವ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ಟಾಸ್ ಸೋತ ಚೆನ್ನೈ ಸೂಪರ್ ಕಿಂಗ್ಸ್  ಈ ಪಂದ್ಯದಲ್ಲಿ ಬ್ಯಾಟಿಂಗ್ ಆರಂಭಿಸಿತು. ಪಂದ್ಯದ ಮಧ್ಯೆ ಸಿಕ್ಸರ್ ತಡೆಯುವ ಪ್ರಯತ್ನದಲ್ಲಿ ಬೌಂಡರಿ ಗೆರೆಯಾಚೆ ಬಿದ್ದು ಕೇನ್ ವಿಲಿಯಮ್ಸನ್ ಗಾಯಕ್ಕೋಳಗಾಗಿದ್ದಾರೆ. ರುತುರಾಜ್ ಗಾಯಕ್ವಾಡ್ ಬೀಸಿದ ಬ್ಯಾಟ್ ಹೊಡೆತಕ್ಕೆ ಚೆಂಡು ಸಿಕ್ಸರ್‌ನತ್ತ ಧಾವಿಸಿತ್ತು. ಈ ಸಂದರ್ಭದಲ್ಲಿ ಬೌಂಡರಿ ಗೆರೆಯ ಸನಿಹ ಫೀಲ್ಡಿಂಗ್ ಮಾಡುತ್ತಿದ್ದ ವಿಲಿಯಮ್ಸನ್ ಚೆಂಡನ್ನು ತಡೆಯಲು   ಯಶಸ್ವಿಯಾದರು. ಆದರೆ ನೆಲಕ್ಕೆ ಈ ಸಂದರ್ಭದಲ್ಲಿ ನೆಲಕ್ಕೆ ಬಿದ್ದ  ಕೇನ್ ಮೊಣಕಾಲಿಗೆ ಗಾಯವಾಗಿದೆ.

ತೀವ್ರ ನೋವಿಗೆ ಒಳಗಾಗಿದ್ದ ಕೇನ್​ ರನ್ನ ತಕ್ಷಣ ಜಿಟಿ ತಂಡದ ಫೀಸಿಯೋ ಬಂದು ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ, ನೋವಿನ ಪ್ರಮಾಣ ಕಡಿಮೆ ಆಗದ ಕಾರಣ ಮೈದಾನವನ್ನು ತೊರೆಯಬೇಕಾಗಿದೆ. ಇ ಸಂದರ್ಬದಲ್ಲಿ  ಸಾಯಿ ಸುದರ್ಶನ ಅವರು ಇಂಪಾಕ್ಟ್ ಪ್ಲೇಯರ್ ಆಗಿ ಆಟದಲ್ಲಿ  ಕಾಣಿಸಿಕೊಂಡಿದ್ದಾರೆ.

Tags: Kane Williamson
ShareTweetSendShare
Join us on:

Related Posts

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram