ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಕಾಟಕ್ಕೆ ಕಂಗಾಲಾದ ವೃದ್ರಾಶ್ರಮ…

admin by admin
April 15, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಕೊರೊನಾ ಮಹಾಮಾರಿಯ ರೌದ್ರ ನರ್ತನಕ್ಕೆ ಇಡೀ ವಿಶ್ವವೇ ಲಾಕ್ ಡೌನ್ ಆಗಿದೆ. ಇದು ನಾನಾ ದೇಶದ ಸಾವಿರಾರು ಜನರ ಪ್ರಾಣವನ್ನ ತೆಗೆದು ಅಟ್ಟಹಾಸದ ಕೇಕೆ ಹಾಕುತ್ತಿದ್ದು. ಜನ ಜೀವನವನ್ನ ಸಂಕಷ್ಟಕ್ಕೆ ಸಿಲುಕಿಸಿದೆ.. ಇತ್ತ ಭಾರತದಂತ ದೊಡ್ಢದೇಶವನ್ನೂ ಕೊರೊನಾ ತೀವ್ರವಾಗಿ ಬಾದಿಸುತ್ತಿದ್ದು.. ದೇಶವನ್ನ ಲಾಕ್ ಡೌನ್ ಗೆ ದೂಡಿದೆ.. ಲಾಕ್ ಡೌನ್ ನಿಂದ ಜನರು ತಮ್ಮೆಲ್ಲ ಚಟುವಟಿಕೆಯನ್ನು ಸ್ತಬ್ಧಗೊಳಿಸಿ ಮನೆಯಲ್ಲೇ ಉಳಿಯುವಂತೆ ಮಾಡಿದೆ.. ಉಳ್ಳವರೂ ಹೇಗೂ ಕಾಲ ದೂಡುತ್ತಿದ್ದರೆ.. ಇಲ್ಲದವರ ಪಾಡು ಹೇಳತೀರದಾಗಿದೆ.. ದೇಶದಲ್ಲಿ ಸದ್ಯ ಯಾವುದೇ ಆರ್ಥಿಕ ಚಟುವಟಿಕೆಗಳು ನಡೆಯದ ಕಾರಣ ಕೆಲ ಅನಾಥಾಶ್ರಮ, ವೃದ್ರಾಶ್ರಮಗಳು ಸಂಕಷ್ಟಕ್ಕೆ ಸಿಲುಕಿದೆ. ಆಶ್ರಮಗಳಲ್ಲಿ ದವಸಧಾನ್ಯಗಳು ಖಾಲಿಯಾಗಿದ್ದು ಆಶ್ರಮ ವಾಸಿಗಳು ಖಾಲಿಹೊಟ್ಟೆಯಲ್ಲಿ ದಿನದೂಡುವ ಪರಿಸ್ಥಿತಿಯನ್ನು ತಂದೊಡ್ಡಿದೆ. ಅಂತಹ ಆಶ್ರಮಗಳಲ್ಲಿ ನವಜ್ಯೋತಿ ವೃದ್ರಾಶ್ರಮ ಕೂಡ ಒಂದಾಗಿದೆ..

ಹೌದು, ಬೆಂಗಳೂರಿನ ಕೆ. ಆರ್.. ಪುರಂ ಬಳಿಯ ಟಿ.ಸಿ.ಪಾಳ್ಯ ಮುಖ್ಯ ರಸ್ತೆಯಲ್ಲಿರುವ ನವಜ್ಯೋತಿ ಚಾರಿಟಬಲ್ ಟ್ರಸ್ಟ್ ನಲ್ಲಿ ಸುಮಾರು 20ಕ್ಕೂ ಹೆಚ್ಚು ವೃದ್ಧರು ಆಶ್ರಯ ಪಡೆದಿದ್ದಾರೆ.. ಹಲವು ವರ್ಷಗಳಿಂದ ನವಜ್ಯೋತಿ ಟ್ರಸ್ಟ್ ನ ಮುಖ್ಯಸ್ಥರು ದಾನಿಗಳು ನೀಡಿದ ಸಹಾಯದಿಂದ ಇಲ್ಲಿನ ವೃದ್ಧರನ್ನ ಪೋಷಣೆ ಮಾಡಿ, ಅವರಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ.. ಆದರೆ ಇತ್ತೀಚೆಗೆ ಕೊರೊನಾ ಕಾಟದಿಂದ ಆಶ್ರಮಕ್ಕೆ ಬರುತ್ತಿದ್ದ ದವಸಧಾನ್ಯ, ಮೆಡಿಕಲ್ ಸಾಮಗ್ರಿಗಳು ಏಕಾಏಕಿ ನಿಂತು ಹೋಗಿರುವುದು ಇಲ್ಲಿನ ಅನಾಥ ವೃದ್ಧರನ್ನ ಕಣ್ ಕಣ್ ಬಿಡುವಂತೆ ಮಾಡಿದೆ.. ಊಟಕ್ಕೂ ತೊಂದರೆ ಅನುಭವಿಸುತ್ತಿರುವ ವೃದ್ಧರು ದಾನಿಗಳ ಸಹಾಯಕ್ಕಾಗಿ ಮಡಿಲು ಒಡ್ಡಿದ್ದಾರೆ.. ಜೀವನ ಜಂಜಾಟದ ಹೊಡೆತಕ್ಕೆ ಸಿಲುಕಿ ತನ್ನವರ ನಿಂದನೆಗೆ ಒಳಗಾಗಿ ಬೀದಿಗೆ ಬಿದ್ದ ಈ ಹಿರಿಯ ಜೀವಗಳಿಗೆ ಒಂದೊತ್ತಿನ ಊಟವಿಕ್ಕುವ ದಾನಿಗಳು ಮುಂದಾಗಿ ನಿಜ ಧರ್ಮದ ಔದಾರ್ಯವನ್ನ ಮೆರೆಯಬೇಕಿದೆ. ಈ ಆಶ್ರಮವಾಸಿ ವೃದ್ಧರಿಗೆ ಸಹಾಯ ಮಾಡಿ ಪುಣ್ಯದ ಸ್ವಲ್ಪ ಭಾಗವನ್ನ ನಿಮ್ಮದಾಗಿಸಿಕೊಳ್ಳುವಿರ…?

Related posts

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

September 9, 2026
ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

September 9, 2026

ದಾನ ಮಾಡಲು ಇಚ್ಚಿಸುವರು ಕೂಡಲೇ ಈ ವಿಳಾಸಕ್ಕೆ ಸಂಪರ್ಕಿಸಿ:
ನವಜ್ಯೋತಿ ಚಾರಿಟಬಲ್ ಟ್ರಸ್ಟ್ ವಿಳಾಸ: ನಂ .109, ಕ್ರಿಸ್ತು ಜಾಯ್ತಿ ನಿಲಯ, ಮುಕ್ತಿ ವಿನಾಯಕ ಲೇಔಟ್ , 2 ನೇ ಕ್ರಾಸ್, ಪೆಟ್ರೋಲ್ ಬಂಕ್ ಬಳಿ, ಆನಂದಪುರ, ಟಿಸಿ ಪಾಳ್ಯ ಮುಖ್ಯ ರಸ್ತೆ, ಕೆ.ಆರ್. ಪುರಂ, ಬೆಂಗಳೂರು 560036.

Bank Details:
Account no: 3219101007571
IFSC Code: CNRB0003219
Mob: 8549071552

Canara Bank
Branch: K.R.Puram, Bangalore-36

Tags: Corona
ShareTweetSendShare
Join us on:

Related Posts

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
September 9, 2026
0

ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾರುಕಟ್ಟೆಯ ವಿವಿಧ ಭಾಗಗಳನ್ನು ಪರಿಶೀಲಿಸಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ವೇಳೆ 7ರಿಂದ 10...

ಕರ್ನಾಟಕದ ಬೇವರ್ಸಿ ಎಂದು ಬಸವಣ್ಣನಿಗೆ ಬೈದಿದ್ದ ಪಾಪಿ: ಸಂವಿಧಾನ ವಿರೋಧಿಯ ಅಸಹ್ಯ ನಡವಳಿಕೆಗೆ ನಾಡಿನಾದ್ಯಂತ ಆಕ್ರೋಶ-ಕಂಬಿ ಎಣಿಸುತ್ತಿರುವ ಕಿಡಿಗೇಡಿಯ ಮುಖವಾಡ ಕಳಚಿದ ನೆಟ್ಟಿಗರು

ಕರ್ನಾಟಕದ ಬೇವರ್ಸಿ ಎಂದು ಬಸವಣ್ಣನಿಗೆ ಬೈದಿದ್ದ ಪಾಪಿ: ಸಂವಿಧಾನ ವಿರೋಧಿಯ ಅಸಹ್ಯ ನಡವಳಿಕೆಗೆ ನಾಡಿನಾದ್ಯಂತ ಆಕ್ರೋಶ-ಕಂಬಿ ಎಣಿಸುತ್ತಿರುವ ಕಿಡಿಗೇಡಿಯ ಮುಖವಾಡ ಕಳಚಿದ ನೆಟ್ಟಿಗರು

by Shwetha
September 9, 2026
0

ಮಂಡ್ಯ: ನಾಡಿನ ಅಸ್ಮಿತೆಯಂತಿರುವ ಮಹಾಪುರುಷರನ್ನು ಅವಮಾನಿಸುವ ಕಿಡಿಗೇಡಿಗಳ ಕೃತ್ಯ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದ ಆರೋಪಿ...

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ: ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಡಿಕೆಶಿ

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ: ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಡಿಕೆಶಿ

by Shwetha
September 9, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಬೆಳ್ಳಂಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ನೇರವಾಗಿ ಮಾತುಕತೆ ನಡೆಸಿದರು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram