ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜಯ ಬಚ್ಚನ್ ಹೇಳಿಕೆಗೆ ಕಂಗನಾ ರಣಾವತ್ ಕಿಡಿ

admin by admin
September 15, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Covid-19-cases-recovery-india
Share on FacebookShare on TwitterShare on WhatsappShare on Telegram

ಜಯ ಬಚ್ಚನ್ ಹೇಳಿಕೆಗೆ ಕಂಗನಾ ರಣಾವತ್ ಕಿಡಿ

ನವ ದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿನ ಜಯ ಬಚ್ಚನ್ ಅವರ ಇತ್ತೀಚಿನ ಹೇಳಿಕೆಗೆ ಕಂಗನಾ ರಣಾವತ್ ಕಠಿಣ ಪ್ರಶ್ನೆಯೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಹಿರಿಯ ಬಾಲಿವುಡ್ ನಟಿ ಮತ್ತು ಸಂಸದೆ ಜಯಾ ಬಚ್ಚನ್ ಅವರು ಮನರಂಜನಾ ಉದ್ಯಮಕ್ಕೆ ರಕ್ಷಣೆ ಬೇಕಾಗಿದೆ. ಇಂದು ಚಿತ್ರರಂಗ ಮಾದಕ ವ್ಯಸನದಿಂದ ಕುಖ್ಯಾತಿಗೆ ಗುರಿಯಾಗಿದೆ ಮತ್ತು ಇಂದು ಇಡೀ ಉದ್ಯಮದ ಚಿತ್ರಣವನ್ನು ಕೆಲವರು ಕಳಂಕಿತಗೊಳಿಸುತ್ತಿದ್ದಾರೆ ಎಂದು ಹೇಳಿದ್ದರು.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಜಯಾ ಬಚ್ಚನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಂಗನಾ, ಜಯಾ ಜಿ ನನ್ನ ಸ್ಥಾನದಲ್ಲಿ ನಿಮ್ಮ ಮಗಳು ಶ್ವೇತಾಳನ್ನು ಊಹಿಸಿಕೊಳ್ಳಿ, ಅವರು ಹದಿಹರೆಯದವರಾಗಿದ್ದು ಮಾದಕವಸ್ತುವಿನಿಂದ ಕಿರುಕುಳಕ್ಕೆ ಒಳಗಾಗಿದ್ದರೆ, ಅಥವಾ ಅಭಿಷೇಕ್ ನಿರಂತರವಾಗಿ ಬೆದರಿಸುವಿಕೆ ಮತ್ತು ಕಿರುಕುಳದ ಬಗ್ಗೆ ದೂರು ನೀಡಿದ್ದರೆ ಅಥವಾ ಒಂದು ದಿನ ನೇಣು ಬಿಗಿದಿರುವುದು ಕಂಡು ಬರುತ್ತಿದ್ದರೆ ನೀವು ಇದೇ ಮಾತನ್ನು ಹೇಳುತ್ತೀರಾ? ನಮಗೂ ಸಹಾನುಭೂತಿ ತೋರಿಸಿ ಎಂದಿದ್ದಾರೆ.

ಜಯ ಬಚ್ಚನ್ ರವಿ ಕಿಶನ್ ಅವರ ಹೆಸರು ಸೂಚಿಸದೆ , ನಿನ್ನೆ ಲೋಕಸಭೆಯ ನಮ್ಮ ಸದಸ್ಯರೊಬ್ಬರು ಚಿತ್ರೋದ್ಯಮದ ವಿರುದ್ಧ ಮಾತನಾಡಿದ್ದಕ್ಕೆ ನನಗೆ ನಾಚಿಕೆಯಾಗಿದೆ. ಅದು ನಾಚಿಕೆಗೇಡಿನ ವಿಚಾರ. ಮನರಂಜನಾ ಉದ್ಯಮದ ಜನರನ್ನು ಸಾಮಾಜಿಕ ಮಾಧ್ಯಮಗಳು ಕೆಟ್ಟದಾಗಿ ಬಿಂಬಿಸುತ್ತಿವೆ. ಉದ್ಯಮದಲ್ಲಿ ತಮ್ಮದೇ ಹೆಸರನ್ನು ಮಾಡಿರುವ ಜನರನ್ನು  ಗಟಾರ ಎಂದು ಕರೆದಿದ್ದಾರೆ. ನಾನು ಸಂಪೂರ್ಣವಾಗಿ ಇದನ್ನು ಒಪ್ಪುವುದಿಲ್ಲ. ಅಂತಹ ಜನರಿಗೆ ಈ ರೀತಿಯ ಭಾಷೆಯನ್ನು ಬಳಸದಂತೆ ಸರ್ಕಾರ ಹೇಳುತ್ತದೆ ಎಂದು ನಾನು ಭಾವಿಸುತ್ತೇನೆ  ಎಂದು ಪರೋಕ್ಷವಾಗಿ ಹೇಳಿದರು.
ಕೆಲವು ದಿನಗಳ ಹಿಂದೆ ಕಂಗನಾ ಭಾರತ ಚಿತ್ರೋದ್ಯಮ ಮಾದಕ ನಶೆಯಲ್ಲಿ ಮುಳುಗಿದೆ ಅನ್ನುವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದರು.

Jaya ji would you say the same thing if in my place it was your daughter Shweta beaten, drugged and molested as a teenage, would you say the same thing if Abhieshek complained about bullying and harassment constantly and found hanging one day? Show compassion for us also 🙏 https://t.co/gazngMu2bA

— Kangana Ranaut (@KanganaTeam) September 15, 2020

Tags: JayabacchankanganaKangana Ranaut sparked by Jay Bachchan's statementlatest Kannada newsಕನ್ನಡ ನ್ಯೂಸ್ನಮ್ಮ ಕರ್ನಾಟಕ ನ್ಯೂಸ್ಸಾಕ್ಷಟಿವಿ ಕನ್ನಡ ನ್ಯೂಸ್
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram